Mysore
21
overcast clouds
Light
Dark

amit shah

Homeamit shah

ನವದೆಹಲಿ : ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ ಶೀಘ್ರವಾಗಿ ಪರಿಶೀಲಿಸಿ ಶಿಫಾರಸು ಮಾಡಲು 8 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ಕೇಂದ್ರ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ …

ಕಾರವಾರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕಾಂಗ್ರೆಸ್ ನ ಮುತ್ಸದ್ದಿ ನಾಯಕ, ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಭೇಟಿಯಾಗಿರುವ ಫೊಟೊ ಎಲ್ಲೆಡೆ ವೈರಲ್‌ ಆಗಿದ್ದು, ಸಾಕಷ್ಟು ಕುತೂಹಲ ಹಾಗೂ ಊಹಾಪೋಹಕ್ಕೆ ಎಡೆಮಾಡಿಕೊಟ್ಟಿದೆ. ದೇಶಪಾಂಡೆ ಸತತ ಒಂಬತ್ತು ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ …

ನವದೆಹಲಿ : ದೇಶದ್ರೋಹ ಕಾನೂನನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು. ಹೊಸ ನಿಬಂಧನೆಗಳಲ್ಲಿ ಶಿಕ್ಷೆಯನ್ನು ಹೆಚ್ಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಸತ್ತಿನಲ್ಲಿ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಉದ್ದೇಶ ಹೊಂದಿರುವ ಮೂರು ಮಸೂದೆಗಳ ಮಂಡನೆ ವೇಳೆ …

ನವದೆಹಲಿ : 2008ರಲ್ಲಿನ ಮಹಾರಾಷ್ಟ್ರದ ರೈತ ವಿಧವೆ ಕಲಾವತಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವಿನ ಭೇಟಿಯ ಕುರಿತು ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷವಾದ ಕಾಂಗ್ರೆಸ್ ಗುರುವಾರ ಹಕ್ಕುಚ್ಯುತಿ ನೋಟಿಸ್ ನೀಡಿದೆ ಎಂದು ndtv.com …

ಚೆನ್ನೈ: ಅಧಿಕೃತ ಭಾಷೆ ಕುರಿತು ಸಂಸದೀಯ ಸಮಿತಿಯ 38ನೇ ಸಭೆಯಲ್ಲಿ, ‘ಹಿಂದಿಯನ್ನು ಸ್ವೀಕರಿಸುವುದು ನಿಧಾನವಾದರೂ ಅಂತಿಮವಾಗಿ ನಾವು ಅದನ್ನು ಯಾವುದೇ ವಿರೋಧವಿಲ್ಲದೆ ಸ್ವೀಕರಿಸಲೇಬೇಕು’ ಎಂಬ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಬಲವಾಗಿ ಖಂಡಿಸಿದ್ದಾರೆ. ಟ್ವೀಟ್ …

ಚೆನ್ನೈ: ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದಕ್ಕಾಗಿ ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಟೀಕಿಸಿದ್ದಾರೆ. ಗೃಹ ಸಚಿವರ ಮಗ ಜಯ್ ಶಾ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿಯಾಗಿ (ಬಿಸಿಸಿಐ) ಆಯ್ಕೆ …

ಭೋಪಾಲ್: ಆರ್‌ಎಸ್‌ಎಸ್ ಮಾಜಿ ಮುಖ್ಯಸ್ಥ ಎಂಎಸ್ ಗೋಲ್ವಾಲ್ಕರ್ ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ವಿರುದ್ಧ ಇಂದೋರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕಾಂಗ್ರೆಸ್ …

ಬೆಂಗಳೂರು: 2024 ರ ಸಾರ್ವತ್ರಿಕ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಪ್ರಾರಂಭಿಸಿವೆ. ಮಂಗಳವಾರ ಅನಿಮೇಟೆಡ್ ವಿಡಿಯೋವನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಆಡಳಿತಾರೂಢ ಬಿಜೆಪಿ ವಿಭಜನೆಯ ತಂತ್ರಗಳನ್ನು ಹೂಡುತ್ತಿದೆ ಮತ್ತು ರಾಹುಲ್ ಗಾಂಧಿ 'ನಫ್ರತ್ ಕಾ ಬಜಾರ್' ಅನ್ನು ತೊಡೆದುಹಾಕಿ ಅದನ್ನು 'ಮೊಹಬ್ಬತ್ ಕಿ ದುಕಾನ್' …

ನವದೆಹಲಿ(ರಾಯಿಟರ್ಸ್):‌ ಪುಲ್ವಾಮಾ ದಾಳಿ ಬಗ್ಗೆ ಜಮ್ಮು ಮತ್ತು ಕಾಶ್ಮೀರಾದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ನೀಡಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪ್ರಶ್ನಿಸಬೇಕಿದೆ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. 2019 ಫೆ.14 ರಂದು ಜಮ್ಮು ಮತ್ತು ಕಾಶ್ಮೀರಾದಲ್ಲಿ ಪುಲ್ವಾಮಾ ಬಳಿ ಉಗ್ರರು …

ಚೆನ್ನೈ: ಕೇಂದ್ರ ಮೀಸಲು ಪೊಲೀಸ್ ಪಡೆಗೆ(ಸಿಆರ್‌ಪಿಎಫ್) ನಡೆಸುವ ನೇಮಕಾತಿ ಪರೀಕ್ಷೆಯಲ್ಲಿ ಹಿಂದಿಯೇತರ ರಾಜ್ಯಗಳ ಅಭ್ಯರ್ಥಿಗಳಿಗೆ ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆಗ್ರಹಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. …