Mysore
27
mist

Social Media

ಗುರುವಾರ, 07 ನವೆಂಬರ್ 2024
Light
Dark

amith shah

Homeamith shah

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಿನ್ನೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪಿಎಂ ವಿದ್ಯಾಲಕ್ಷ್ಮೀ ಯೋಜನೆಗೆ ಅನುಮೋದನೆಯನ್ನು ನೀಡಲಾಗಿದೆ. ಈ ಯೋಜನೆಯಿಂದ ಸಾರ್ವಜನಿಕ ಮತ್ತು ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಕ್ರಮಗಳ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ …

ಬೆಂಗಳೂರು: ಚನ್ನಪಟ್ಟಣ ಜೆಡಿಎಸ್‌ ಕ್ಷೇತ್ರ. ಆದ್ದರಿಂದ ಜೆಡಿಎಸ್‌ನವರಿಗೆ ಯಾರು ಬೇಕೋ ಅವರ ಹೆಸರನ್ನು ಘೋಷಣೆ ಮಾಡುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಜೆಡಿಎಸ್‌ ಕ್ಷೇತ್ರವಾದ್ದರಿಂದ ಅವರು ಯಾರಿಗೆ ಬೇಕೋ ಅವರ ಹೆಸರನ್ನು …

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ನಿನ್ನೆ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ಆದರೆ ತಕ್ಷಣವೇ ಸುಧಾರಿಸಿಕೊಂಡು ಮಾತನಾಡಿದ …

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅಸಾದುದ್ದೀನ್‌ ಓವೈಸಿ ಅವರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಒಂದು ರಾಷ್ಟ್ರದ ಒಂದು ಚುನಾವಣೆಯನ್ನು ನಾನು ಸತತವಾಗಿ …

ನವದೆಹಲಿ: ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಜನಗಣತಿ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು …

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಈ ಅವಧಿಯಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜಾರಿಗೆ ತರಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ತರಲು ಎನ್‌ಡಿಎ ಮೈತ್ರಿಕೂಟದ ಎಲ್ಲಾ ಪಕ್ಷಗಳು ಬೆಂಬಲ ಸೂಚಿಸಿವೆ …

ನವದೆಹಲಿ: 2024ರ ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜಕೀಯ ನಾಯಕರೊಬ್ಬರು ನನ್ನನ್ನು ಪ್ರಧಾನಿ ಹುದ್ದೆಗೆ ಬೆಂಬಲಿಸುವ ಭರವಸೆ ನೀಡಿದ್ದರು, ಅದನ್ನು ನಾನು ತಿರಸ್ಕಾರ ಮಾಡಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಈ ಬಗ್ಗೆ ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಂದು …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗಂಭೀರ ಆರೋಪ ಮಾಡಿದ್ದಾರೆ. ಜಮ್ಮು-ಕಾಶ್ಮೀರ ವಿಧಾನಸಭೆಯ ಹಿನ್ನೆಲೆಯಲ್ಲಿ ಬಿಜೆಪಿಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಣಿವೆ …

ಹಾಸನ: ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕ ಉಗ್ರಗಾಮಿಗಳ ಅಟ್ಟಹಾಸ ಕಡಿಮೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಈಗ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಜನರು ಯಾರಿಗೆ ಮತ ಹಾಕುತ್ತಾರೋ, ಬಿಡುತ್ತಾರೋ ಎಂಬುದನ್ನು …

ನವದೆಹಲಿ: ನಮ್ಮ ಮೈತ್ರಿಕೂಟದ ಕೇಂದ್ರ ಸರ್ಕಾರವು ಐದು ವರ್ಷಗಳನ್ನು ಪೂರೈಸಲಿದೆ ಹಾಗೂ 2029ರಲ್ಲೂ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅಮಿತ್‌ ಶಾ ಅವರು, ವಿರೋಧ ಪಕ್ಷಗಳು …

Stay Connected​