Mysore
24
scattered clouds

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

amith shah

Homeamith shah

ಚೆನ್ನೈ: ಜಾರಿ ನಿರ್ದೇಶನಾಲಯ(ಇ.ಡಿ.) ಸಂಸ್ಥೆಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಸಾಕು ನಾಯಿ ಎಂದು ಕಾಂಗ್ರೆಸ್‌ ಸಂಸದ ಮಾಣಿಕ್ಯಂ ಟ್ಯಾಗೋರ್‌ ಆರೋಪಿಸಿದ್ದಾರೆ. ಛತ್ತೀಸ್‌ಗಢ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಮಾಜಿ ಸಿಎಂ ಭೂಪೇಶ್‌ …

ಬೆಂಗಳೂರು: ನಾಳೆ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಾರತ್ತಹಳ್ಳಿಯಲ್ಲಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಭಾಗಿಯಾಗಲಿದ್ದು, ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ …

ಸುಲ್ತಾನ್‌ಪುರ: ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ವಿರುದ್ದ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಫೆ.11ರಂದು ದೂರುದಾರರನ್ನು ಪಾಟೀಸವಾಲು ಮಾಡಲಾಯಿತು ಎಂದು ರಾಹುಲ್‌ ಪರ …

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸುಳ್ಳು, ವಂಚನೆಯ ಆಡಳಿತ ಅಂತ್ಯವಾಗಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪದೇ ಪದೇ …

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದು ಕಳೆದ ಎರಡು ದಿನಗಳಿಂದ ವರಿಷ್ಠರ ಭೇಟಿಗೆ ತೆರಳಿದ್ದ ಭಿನ್ನಮತೀಯರು ಬಂದ ದಾರಿಗೆ ಸುಂಕ ಇಲ್ಲ ಎನ್ನುವಂತೆ ಇಂದು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ. ಬಿಜೆಪಿ ಖಾಯಂ ಭಿನ್ನಮತೀಯ ನಾಯಕರಾದ ಬಸನಗೌಡ ಪಾಟೀಲ್ …

ಪ್ರಯಾಗ್‌ರಾಜ್‌: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಂದು ಪವಿತ್ರ ಸ್ನಾನ ಮಾಡಿದ್ದಾರೆ. ಪವಿತ್ರ ಸ್ನಾನ ಮಾಡಿದ ಬಳಿಕ ಅಮಿತ್‌ ಶಾ ಅವರು ಬಡೇ ಹನುಮಾನ್‌ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಿದ್ದಾರೆ. ನಂತರ ಜುನಾ …

ನವದೆಹಲಿ: ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕಳೆದ 2018ರಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕೈ ನಾಯಕ ರಾಹುಲ್‌ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಗೆ ಸುಪ್ರೀಂಕೋರ್ಟ್‌ ತಡೆ ನೀಡಿದೆ. ಇಂದಿನ ವಿಚಾರಣೆ ವೇಳೆ ರಾಹುಲ್‌ ಪರವಾಗಿ ಹಿರಿಯ ವಕೀಲ …

ಬೆಂಗಳೂರು: ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರು ಭಾರತದ ಸಂವಿಧಾನ, ಡಾ. ಬಿ.ಆರ್‌. ಅಂಬೇಡ್ಕರ್‌ ಅವರನ್ನು ಎಂದಿಗೂ ಒಪ್ಪುವುದಿಲ್ಲ. ಅವರು ಸಂವಿಧಾನ ವಿರೋಧಿಗಳು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ …

ನವದೆಹಲಿ: ದೇಶದ ಜನಸಂಖ್ಯೆಯ ಶೇಕಡಾ.7 ರಷ್ಟು ಜನರು ಮಾದಕ ವಸ್ತುಗಳನ್ನು ಬಳಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಮಾದಕ ವಸ್ತು ಕಾನೂನು ಜಾರಿ ಏಜೆನ್ಸಿಗಳು ಮತ್ತು ಸಮಾಜ ಈ …

ಮೈಸೂರು: ಅಂಬೇಡ್ಕರ್‌ ಬಗ್ಗೆ ಅಮಿತ್‌ ಶಾ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಜನವರಿ.7 ರಂದು ಡಾ.ಬಿ.ಆರ್.ಅಂಬೇಡ್ಕರ್‌ ಅಭಿಮಾನಿಗಳ ಹೋರಾಟ ಸಮಿತಿಯು ಮೈಸೂರು ಬಂದ್‌ಗೆ ಕರೆ ನೀಡುತ್ತಿದ್ದು, ಸ್ವಯಂ ಪ್ರೇರಿತರಾಗಿ ಎಲ್ಲರೂ ಭಾಗವಹಿಸಬೇಕು ಎಂದು ಮಾಜಿ ಮೇಯರ್‌ ಪುರುಷೋತ್ತಮ್‌ ಮನವಿ ಮಾಡಿದ್ದಾರೆ. ನಗರದ …

Stay Connected​
error: Content is protected !!