Mysore
23
mist

Social Media

ಸೋಮವಾರ, 17 ನವೆಂಬರ್ 2025
Light
Dark

amith shah

Homeamith shah

ಪ್ರಯಾಗ್‌ರಾಜ್‌: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಂದು ಪವಿತ್ರ ಸ್ನಾನ ಮಾಡಿದ್ದಾರೆ. ಪವಿತ್ರ ಸ್ನಾನ ಮಾಡಿದ ಬಳಿಕ ಅಮಿತ್‌ ಶಾ ಅವರು ಬಡೇ ಹನುಮಾನ್‌ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಿದ್ದಾರೆ. ನಂತರ ಜುನಾ …

ನವದೆಹಲಿ: ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕಳೆದ 2018ರಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕೈ ನಾಯಕ ರಾಹುಲ್‌ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಗೆ ಸುಪ್ರೀಂಕೋರ್ಟ್‌ ತಡೆ ನೀಡಿದೆ. ಇಂದಿನ ವಿಚಾರಣೆ ವೇಳೆ ರಾಹುಲ್‌ ಪರವಾಗಿ ಹಿರಿಯ ವಕೀಲ …

ಬೆಂಗಳೂರು: ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರು ಭಾರತದ ಸಂವಿಧಾನ, ಡಾ. ಬಿ.ಆರ್‌. ಅಂಬೇಡ್ಕರ್‌ ಅವರನ್ನು ಎಂದಿಗೂ ಒಪ್ಪುವುದಿಲ್ಲ. ಅವರು ಸಂವಿಧಾನ ವಿರೋಧಿಗಳು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ …

ನವದೆಹಲಿ: ದೇಶದ ಜನಸಂಖ್ಯೆಯ ಶೇಕಡಾ.7 ರಷ್ಟು ಜನರು ಮಾದಕ ವಸ್ತುಗಳನ್ನು ಬಳಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಮಾದಕ ವಸ್ತು ಕಾನೂನು ಜಾರಿ ಏಜೆನ್ಸಿಗಳು ಮತ್ತು ಸಮಾಜ ಈ …

ಮೈಸೂರು: ಅಂಬೇಡ್ಕರ್‌ ಬಗ್ಗೆ ಅಮಿತ್‌ ಶಾ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಜನವರಿ.7 ರಂದು ಡಾ.ಬಿ.ಆರ್.ಅಂಬೇಡ್ಕರ್‌ ಅಭಿಮಾನಿಗಳ ಹೋರಾಟ ಸಮಿತಿಯು ಮೈಸೂರು ಬಂದ್‌ಗೆ ಕರೆ ನೀಡುತ್ತಿದ್ದು, ಸ್ವಯಂ ಪ್ರೇರಿತರಾಗಿ ಎಲ್ಲರೂ ಭಾಗವಹಿಸಬೇಕು ಎಂದು ಮಾಜಿ ಮೇಯರ್‌ ಪುರುಷೋತ್ತಮ್‌ ಮನವಿ ಮಾಡಿದ್ದಾರೆ. ನಗರದ …

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪಕ್ಷ ಸಂಘಟನೆಗಾಗಿಯೂ ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆಯೇ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ …

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನರಾಗಿದ್ದು, ಇಂದು ದೆಹಲಿಯ ನಿಗಮ್‌ಬೋಧ್‌ ಘಾಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಇದರೊಂದಿಗೆ ಭಾರತ ಆರ್ಥಿಕ ಶಿಲ್ಪಿಯ ಸುದೀರ್ಘ ಅಧ್ಯಾಯವೊಂದು ಕೊನೆಗೊಂಡಿದೆ. ಮನಮೋಹನ್‌ ಸಿಂಗ್‌ ಅವರಿಗೆ ಸಕಲ ಸರ್ಕಾರಿ ಹಾಗೂ ದೇಶದ ಮೂರು ಸೇನಾಪಡೆಗಳ ಗೌರವಗಳೊಂದಿಗೆ …

ನವದೆಹಲಿ: ದೇಶದ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಅವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದು, ಇವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ರಾಷ್ಟ್ರಪತಿ ಮುರ್ಮು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ …

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯದ ಉಭಯ ಸದನಗಳಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ …

ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಸಭೆಯಲ್ಲೂ ಇಂದು ಗದ್ದಲ-ಕೋಲಾಹಲ ಉಂಟಾಯಿತು. ಸದನದಲ್ಲಿ ಹಲವಾರು ಕಾಂಗ್ರೆಸ್‌ ಶಾಸಕರು ಅಂಬೇಡ್ಕರ್‌ ಅವರ ಭಾವಚಿತ್ರಗಳನ್ನು ಹಿಡಿದುಕೊಂಡು ಎದ್ದು ನಿಂತು ಘೋಷಣೆಗಳನ್ನು …

Stay Connected​
error: Content is protected !!