Mysore
19
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

amith shah

Homeamith shah

ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲಲು ರಣತಂತ್ರ ರೂಪಿಸಲು ರಾಜ್ಯ ರಾಜಾಧಾನಿಗೆ ಬಂದಿಳಿದಿರುವ ಕೇಂದ್ರ ಗೃಹಮಂತ್ರಿ ಅಮಿತ್‌ ಶಾ, ಇಂದು (ಏ.2) ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಜತೆ ಸಭೆ ನಡೆಸಿದರು. ರಾಜ್ಯ ಬಿಜೆಪಿ-ಜೆಡಿಎಸ್‌ ನಾಯಕರಿಗೆ ಅಮಿತ್‌ ಶಾ ಒಂದಷ್ಟು ಸಲಹೆ ಸೂಚನೆಗಳನ್ನು …

ಸುತ್ತೂರು: ಕಳೆದ ಆರು ದಿನಗಳಿಂದ ನಡೆಯುತ್ತಿರು ಸುತ್ತೂರು ಜಾತ್ರೆಗೆ ಇಂದು ( ಫೆಬ್ರವರಿ 11 ) ತೆರೆ ಬೀಳಲಿದ್ದು, ಇಂದು ಅಮಿತ್‌ ಶಾ ಕ್ಷೇತ್ರಕ್ಕೆ ಆಗಮಿಸಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿಗೃಹವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸುತ್ತೂರು ಮಠದ …

ಬೆಂಗಳೂರು : ರಾಜ್ಯ ಭೇಟಿ ವೇಳೆಯೇ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಎನ್​.ಡಿ.ಆರ್.​ಎಫ್ ಅಡಿ ಬರ ಪರಿಹಾರ ಘೋಷಣೆ ಮಾಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದೇ ಗೃಹ ಸಚಿವರು …

ಮೈಸೂರು : ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದಾರೆ. ಅಮಿತ್‌ ಶಾ ರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಕ್ಲಸ್ಟರ್ ನಾಯಕರ ಲೈನ್​ಅಪ್ ಮಾಡಲಾಗಿತ್ತು. ಈ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ …

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಅವರು ಸೋಮವಾರ ಸಂಜೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ಗೆ ಸೇರ್ಪಡೆಗೊಂಡರು. ಅಮಿತ್ …

ಮೈಸೂರು‌ : ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಭೇಟಿ ನೀಡಿದ ವೇಳೆ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಗುದ್ದು ನೀಡಿದ್ದರು. ಇದೀಗ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮೈಸೂರಿಗೆ ಭೇಟಿ ನೀಡಿದ್ದರು. ಸ್ವಾಗತಿಸಲು ಶಾಸಕ ರಾಮದಾಸ್ ಅವರು​ ತೆರಳಿದ್ದರು. …

ಬೀದರ್ - ಯಾವುದೇ ‍ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬದ್ದವಲ್ಲ. ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾನುವಾರ ಶ್ಲಾಘಿಸಿದ್ದು, ಧಾರ್ಮಿಕ ಮೀಸಲಾತಿಯು ಸಾಂವಿಧಾನಿಕವಾಗಿ …

ಬೆಂಗಳೂರು: ಚುನಾವಣೆಯ ಕಾವು ಏರಿರುವ ಕರ್ನಾಟಕಕ್ಕೆ ಗುರುವಾರ ರಾತ್ರಿಯೇ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಶುಕ್ರವಾರ ಬೆಳಗ್ಗೆ ಕುಮಾರಕೃಪಾ ರಸ್ತೆಯಲ್ಲಿರುವ ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ನೀಡಿದರು. ಆ ಸಂದರ್ಭದಲ್ಲಿ ಕುತೂಹಲಕಾರಿ ವಿದ್ಯಮಾನವೊಂದು ನಡೆಯಿತು. ಅಮಿತ್ ಶಾ ಅವರನ್ನು …

ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳ ವಿಧಾನಸಭೆ ಚುನಾವಣೆಯ ನಂತರ ಕರ್ನಾಟಕಕ್ಕೆ ದಂಡೆತ್ತಿ ಬರಲಿರುವ ನರೇಂದ್ರ ಮೋದಿ ನೇತೃತ್ವದ ಸೈನ್ಯಕ್ಕೆ ಸಂತಸದ ವಾರ್ತೆ ತಲುಪಿದೆ. ಕರ್ನಾಟಕಕ್ಕೆ ದಂಡೆತ್ತಿ ಹೋಗುವ ಕಾಲಕ್ಕೆ ರಾಜ್ಯ ಕಾಂಗ್ರೆಸ್‌ನ ಅಂತಃಕಲಹ ತಾರಕಕ್ಕೇರಿರುತ್ತದೆ ಎಂಬುದು ಈ ವಾರ್ತೆ. ಅಂದ …

Stay Connected​
error: Content is protected !!