ಐಶ್ವರ್ಯಾ ರೈ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ಡಿವೋರ್ಸ್ ಸುದ್ದಿ ಬಿಟೌನ್ನಲ್ಲಿ ಹಲ್ಚಲ್ ಎಬ್ಬಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಸೊಸೆಯನ್ನು ಅಮಿತಾಭ್ ಬಚ್ಚನ್ ಅನ್ಫಾಲೋ ಮಾಡಿದ ಬೆನ್ನಲ್ಲೇ ಮಾಜಿ ವಿಶ್ವಸುಂದರಿ ಬಚ್ಚನ್ ಮನೆಯಿಂದ ಹೊರಬಂದಿದ್ದಾರೆ ಎನ್ನಲಾಗ್ತಿದೆ. ಆದ್ರೆ ಇಲ್ಲೊಂದು ವಿಡಿಯೋ ಬೇರೆನೋ ಹೇಳ್ತಿದೆ. …