ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ ಪ್ರಶ್ನೆ ಉದ್ಭವವಾಗಿದೆ. ರನ್ಯಾರಾವ್ ಪತಿ ಜತಿನ್ ಹುಕ್ಕೇರಿ ಈ ಬಗ್ಗೆ ಡಿಆರ್ಐ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂಬ ಅನುಮಾನವೂ ಇದ್ದು, …