ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾದ ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ಗೆ ಸೋಮವಾರ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಕುರಿತಂತೆ ಕಾಯ್ದಿರಿಸಿದ್ಧ ಆದೇಶವನ್ನು ಕಲಬುರಗಿ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ. …