Mysore
25
overcast clouds

Social Media

ಶುಕ್ರವಾರ, 12 ಜೂನ್ 2026
Light
Dark

Amul

HomeAmul

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಗೂ ಅಮೂಲ್‌ ಹಾಲಿನ ವಿಚಾರದ ಚರ್ಚೆಯ ನಂತರ ಇದೀಗ ಗುಜರಾತಿನ ಮೆಣಸಿನಕಾಯಿ ರಾಜ್ಯಕ್ಕೆ ಲಗ್ಗೆ ಇಟ್ಟಿರುವುದನ್ನು ಕಾಂಗ್ರೆಸ್ ಖಾರವಾಗಿಯೇ ಪ್ರಶ್ನೆಸಿದೆ. ಗುಜರಾತಿನ ಮೆಣಸಿನಕಾಯಿ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್‌, ನಂದಿನಿಯ ಹಾಲಿಗೆ ಅಮೂಲ್ ಎಂಬ ಹುಳಿ …

ನವದೆಹಲಿ (ಪಿಟಿಐ): ಬಿಜೆಪಿಯ ‘ಒಂದು ದೇಶ, ಒಂದು ಹಾಲು’ ಎಂಬ ಘೋಷಣೆಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ಅಮೂಲ್ ಮತ್ತು ನಂದಿನಿ ನಡುವೆ ಬಲವಂತದ ಸಹಕಾರವನ್ನು ಕೇಂದ್ರ ಸರ್ಕಾರ ಬಯಸುತ್ತಿದೆ ಎಂದು ಪ್ರತಿಪಕ್ಷಗಳು ಬುಧವಾರ ಆರೋಪಿಸಿವೆ. ಇದು ರಾಜ್ಯಗಳಲ್ಲಿನ ಡೇರಿ ಸಹಕಾರಿ ಸಂಸ್ಥೆಗಳನ್ನು …

ನವದೆಹಲಿ : ಕರ್ನಾಟಕದ ಡೈರಿ ಮಾರುಕಟ್ಟೆಗೆ ಅಮುಲ್‌ ಪ್ರವೇಶಿಸುತ್ತಿರುವುದು ನಂದಿನಿ ಬ್ರಾಂಡ್‌ನೊಂದಿಗೆ ಸ್ಪರ್ಧಿಸಲು ಅಲ್ಲ. ಬದಲಿಗೆ ಸಹಬಾಳ್ವೆ ನಡೆಸಲು ಇನ್ನೂ 10 ವರ್ಷಗಳವರೆಗೆ ಚಿಲ್ಲರೆ ಮಾರುಕಟ್ಟೆಯಲ್ಲಿ ನಂದಿನಿಯೊಂದಿಗೆ ಸ್ಪರ್ಧಿಸಲು ನಮಗೆ ಸಾಧ್ಯವೇ ಇಲ್ಲ ಎಂದು ಅಮುಲ್‌ ಬ್ರ್ಯಾಂಡ್‌ನ್ನು ಮುನ್ನಡೆಸುವ ಗುಜರಾತ್ ಸಹಕಾರಿ …

ಮೈಸೂರು : ನಂದಿನಿ ಉಳಿಸುವಂತೆ ಒತ್ತಾಯಿಸಿ ಮೈಸೂರು ನಗರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿವಿಪುರಂನ ಅಮೂಲ್ ಮಳಿಗೆ ಎದುರು ಪ್ರತಿಭಟನೆ ನಡೆಯಿತು. ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ನಮ್ಮ ನೆಲದಲ್ಲಿ ನಮ್ಮನ್ನೇ ಹೊಸಕುವ ಪ್ರಕ್ರಿಯೆಗಳು ನಡೆಯುತ್ತಿವೆ. ಇದರ …

ಮೈಸೂರು : ಹಾಲು ಕೊಡುವಂತಹ ಗೋವಿನ ಹತ್ಯೆ ನಿಷೇಧಕ್ಕಾಗಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದ್ದು ಭಾರತೀಯ ಜನತಾ ಪಕ್ಷ. ನಮಗೆ ಕಾಂಗ್ರೆಸ್ ನವರಿಂದ, ಜೆಡಿಎಸ್ ನವರಿಂದ ನಂದಿನಿ ಮತ್ತು ಕೆಎಂಎಫ್ ನ್ನು ಕಾಪಾಡುವಂತಹ ಪಾಠ ಬೇಕಾಗಿಲ್ಲ ಎಂದು ಸಂಸದ ಪ್ರತಾಪ್ …

ಬೆಂಗಳೂರು: ಗುಜರಾತ್‍ನ ಅಮೂಲ್ ಹಾಲು ರಾಜ್ಯ ಪ್ರವೇಶಿಸುವುದರಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದನ್ನು ತಡೆಯಲಾಗದವರು ಕೈಗೆ ಬಳೆ ಹಾಕಿಕೊಂಡು ನಿಂತುಕೊಳ್ಳಲಿ ಎಂದು ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಂಎಫ್‍ನ ನಂದಿನಿ …

ಬೆಂಗಳೂರು:  ಗುಜರಾತಿನ ಅಮುಲ್ ರಾಜ್ಯದ ಹಾಲು ಉತ್ಪಾದಕರ ಅನ್ನ ಕಸಿದುಕೊಳ್ಳುತಿದೆ, ನಂದಿನಿ ಬ್ರ್ಯಾಂಡ್ ಹಾಳುಗೆಡವಲು ವ್ಯವಸ್ಥಿತ ಸಂಚು ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಋಣಿಯಾಗಿರಬೇಕಾದ ಅಮುಲ್, …

ಬೆಂಗಳೂರು: ಗುಜರಾತ್‌ನ ಅಮುಲ್‌  ಸಂಸ್ಥೆ ಬೆಂಗಳೂರಿನಲ್ಲಿ ಹಾಲಿನ ವ್ಯವಹಾರಕ್ಕೆ ಇಳಿದಿರುವುದರ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ …

ಬೆಂಗಳೂರು: ರಾಜ್ಯದಲ್ಲಿಯೂ ಆನ್‌ಲೈನ್‌ ಮೂಲಕ ಹಾಲು ಮತ್ತು ಮೊಸರು ಮಾರಾಟ ಆರಂಭಿಸಲು ‘ಅಮುಲ್’ ಸಂಸ್ಥೆ ಮುಂದಾಗಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಟ್ವಿಟರ್‌ನಲ್ಲಿ ಅಮುಲ್ ಪ್ರಕಟಿಸಿರುವ ಮಾಹಿತಿಯನ್ನು ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಕನ್ನಡಿಗರು, ಈ ನಡೆಗೆ ಆಕ್ಷೇಪ ಹೊರಹಾಕುತ್ತಿದ್ದಾರೆ. …

Stay Connected​
error: Content is protected !!