Amul

ಅಮೂಲ್ ಬಳಿಕ ಗುಜರಾತ್ ಮೆಣಸಿನಕಾಯಿ ರಾಜ್ಯಕ್ಕೆ ಲಗ್ಗೆ: ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಗೂ ಅಮೂಲ್‌ ಹಾಲಿನ ವಿಚಾರದ ಚರ್ಚೆಯ ನಂತರ ಇದೀಗ ಗುಜರಾತಿನ ಮೆಣಸಿನಕಾಯಿ ರಾಜ್ಯಕ್ಕೆ ಲಗ್ಗೆ ಇಟ್ಟಿರುವುದನ್ನು ಕಾಂಗ್ರೆಸ್ ಖಾರವಾಗಿಯೇ ಪ್ರಶ್ನೆಸಿದೆ. ಗುಜರಾತಿನ ಮೆಣಸಿನಕಾಯಿ…

1 year ago

‘ಒಂದು ದೇಶ, ಒಂದು ಹಾಲು’ ಘೋಷಣೆಗೆ ಅವಕಾಶ ನೀಡಲ್ಲ: ಜೈರಾಮ್ ರಮೇಶ್

ನವದೆಹಲಿ (ಪಿಟಿಐ): ಬಿಜೆಪಿಯ ‘ಒಂದು ದೇಶ, ಒಂದು ಹಾಲು’ ಎಂಬ ಘೋಷಣೆಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ಅಮೂಲ್ ಮತ್ತು ನಂದಿನಿ ನಡುವೆ ಬಲವಂತದ ಸಹಕಾರವನ್ನು ಕೇಂದ್ರ ಸರ್ಕಾರ…

1 year ago

ನಂದಿನಿ ಜೊತೆ ಸ್ಪರ್ಧೆಯಿಲ್ಲ : ಅಮುಲ್‌ ಎಂಡಿ ಜಯನ್‌ ಮೆಹ್ತಾ

ನವದೆಹಲಿ : ಕರ್ನಾಟಕದ ಡೈರಿ ಮಾರುಕಟ್ಟೆಗೆ ಅಮುಲ್‌ ಪ್ರವೇಶಿಸುತ್ತಿರುವುದು ನಂದಿನಿ ಬ್ರಾಂಡ್‌ನೊಂದಿಗೆ ಸ್ಪರ್ಧಿಸಲು ಅಲ್ಲ. ಬದಲಿಗೆ ಸಹಬಾಳ್ವೆ ನಡೆಸಲು ಇನ್ನೂ 10 ವರ್ಷಗಳವರೆಗೆ ಚಿಲ್ಲರೆ ಮಾರುಕಟ್ಟೆಯಲ್ಲಿ ನಂದಿನಿಯೊಂದಿಗೆ…

1 year ago

ನಂದಿನಿ ಕನ್ನಡಿಗರ ಅಸ್ಮಿತೆ ಇದನ್ನು ಮುಗಿಸುವ ಹನ್ನಾರ ನಡೆದಿದೆ : ಕ.ಸಾ.ಪ

ಮೈಸೂರು : ನಂದಿನಿ ಉಳಿಸುವಂತೆ ಒತ್ತಾಯಿಸಿ ಮೈಸೂರು ನಗರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿವಿಪುರಂನ ಅಮೂಲ್ ಮಳಿಗೆ ಎದುರು ಪ್ರತಿಭಟನೆ ನಡೆಯಿತು. ಇಂದು ನಡೆದ ಪ್ರತಿಭಟನೆಯಲ್ಲಿ…

1 year ago

ಕರ್ನಾಟಕದಲ್ಲಿರುವ ಬೇರೇ ಬ್ರಾಂಡ್‌ ನ ಹಾಲಿನ ಉತ್ಪನ್ನಗಳು ನಂದಿನಿಯ ಸೊಸೆಯಂದಿರು, ಅಳಿಯಂದಿರಾ : ಪ್ರತಾಪ್ ಸಿಂಹ ವ್ಯಂಗ್ಯ

ಮೈಸೂರು : ಹಾಲು ಕೊಡುವಂತಹ ಗೋವಿನ ಹತ್ಯೆ ನಿಷೇಧಕ್ಕಾಗಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದ್ದು ಭಾರತೀಯ ಜನತಾ ಪಕ್ಷ. ನಮಗೆ ಕಾಂಗ್ರೆಸ್ ನವರಿಂದ, ಜೆಡಿಎಸ್ ನವರಿಂದ…

1 year ago

ಅಮುಲ್‌ ಪ್ರವೇಶ ತಡೆಯಲಾಗದವರು ಕೈಗೆ ಬಳೆ ಹಾಕಿಕೊಂಡು ನಿಂತುಕೊಳ್ಳಲಿ: ಡಿಕೆ ಗರಂ

ಬೆಂಗಳೂರು: ಗುಜರಾತ್‍ನ ಅಮೂಲ್ ಹಾಲು ರಾಜ್ಯ ಪ್ರವೇಶಿಸುವುದರಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದನ್ನು ತಡೆಯಲಾಗದವರು ಕೈಗೆ ಬಳೆ…

1 year ago

ಅಮುಲ್‌, ನಂದಿನಿ ಬ್ರ್ಯಾಂಡ್ ಹಾಳುಗೆಡವಲು ವ್ಯವಸ್ಥಿತ ಸಂಚು ನಡೆಸುತ್ತಿದೆ: ಎಚ್‌ಡಿಕೆ ಆಕ್ರೋಶ

ಬೆಂಗಳೂರು:  ಗುಜರಾತಿನ ಅಮುಲ್ ರಾಜ್ಯದ ಹಾಲು ಉತ್ಪಾದಕರ ಅನ್ನ ಕಸಿದುಕೊಳ್ಳುತಿದೆ, ನಂದಿನಿ ಬ್ರ್ಯಾಂಡ್ ಹಾಳುಗೆಡವಲು ವ್ಯವಸ್ಥಿತ ಸಂಚು ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ…

1 year ago

ಬೆಂಗಳೂರು ಮಾರುಕಟ್ಟೆಗೆ ಅಮುಲ್‌ – ನಂದಿನಿ ಉಳಿಸಲು ಕನ್ನಡಿಗರಿಂದ #SaveNandini ಅಭಿಯಾನ

ಬೆಂಗಳೂರು: ಗುಜರಾತ್‌ನ ಅಮುಲ್‌  ಸಂಸ್ಥೆ ಬೆಂಗಳೂರಿನಲ್ಲಿ ಹಾಲಿನ ವ್ಯವಹಾರಕ್ಕೆ ಇಳಿದಿರುವುದರ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ…

1 year ago

ರಾಜ್ಯದಲ್ಲಿ ‘ಅಮುಲ್’ ವಹಿವಾಟು: ಜಾಲತಾಣಗಳಲ್ಲಿ ಕನ್ನಡಿಗರ ತೀವ್ರ ಆಕ್ಷೇಪ

ಬೆಂಗಳೂರು: ರಾಜ್ಯದಲ್ಲಿಯೂ ಆನ್‌ಲೈನ್‌ ಮೂಲಕ ಹಾಲು ಮತ್ತು ಮೊಸರು ಮಾರಾಟ ಆರಂಭಿಸಲು ‘ಅಮುಲ್’ ಸಂಸ್ಥೆ ಮುಂದಾಗಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಟ್ವಿಟರ್‌ನಲ್ಲಿ ಅಮುಲ್ ಪ್ರಕಟಿಸಿರುವ…

1 year ago