ನವದೆಹಲಿ: ಅಲೀಘರ್ ಮುಸ್ಲಿಂ ವಿವಿಯಲ್ಲಿನ 19 ವರ್ಷದ ವಿದ್ಯಾರ್ಥಿಯೊಬ್ಬನನ್ನು ಉಗ್ರ ಸಂಘಟನೆ ಐಎಸ್ಐಎಸ್ ಜೊತೆಗೆ ಸಂಪರ್ಕ ಹೊಂದಿದ್ದ ಆರೋಪದಡಿಯಲ್ಲಿ ಎನ್ಐಎ ಬಂಧಿಸಿದೆ. ಜಾರ್ಖಂಡ್ ನಲ್ಲಿರುವ ಆತನ ಮನೆ ಹಾಗೂ ಉತ್ತರ ಪ್ರದೇಶದಲ್ಲಿದ್ದ ಬಾಡಿಗೆ ಮನೆಯ ತಪಾಸಣೆಯ ಬಳಿಕ ಆತನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು …

