ಬೈಲಕುಪ್ಪೆ: ಸಮೀಪದ ದೊಡ್ಡ ಕಮರವಳ್ಳಿ ಸಮೀಪ ಕಾವೇರಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ದೇಹಕ್ಕೆ ಸುವಾರು 45 ವರ್ಷವಿರಬಹುದು ಎಂದು ಅಂದಾಜಿಸಲಾಗಿದೆ.…