ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಸದ್ಯ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಕುರಿತು ಹಲವು ನಟ-ನಟಿಯರು ಇದುವರೆಗೂ ಮಾತನಾಡಿದ್ದಾರೆ. ಹಲವರು ದರ್ಶನ್ ಪರ ನಿಂತಿದ್ದಾರೆ.…