ಅನಂತನಾಗ್ ಮತ್ತು ದಿಗಂತ್ ‘ಪಂಚರಂಗಿ’ ಚಿತ್ರದಲ್ಲಿ ಜೊತೆyAಗಿ ಕಾಣಿಸಿಕೊಂಡಿದ್ದರು. ಇದೀಗ ಅವರಿಬ್ಬರೂ ಒಂದು ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ. ಚಿತ್ರದ ಹೆಸರು ‘ತಿಮ್ಮಯ್ಯ - ತಿಮ್ಮಯ್ಯ’. ಗರುಡ ಮೋಷನ್…