ಸಭೆಯಲ್ಲಿ ವಿ.ಅನ್ಬುಕುಮಾರ್ ಸೂಚನೆ ಮಂಡ್ಯ : ಜಿಲ್ಲೆಯಲ್ಲಿರುವ ಕೆರೆಕಟ್ಟೆಗಳನ್ನು ಯಾರೂ ಅತಿಕ್ರಮಣ ಮಾಡದಂತೆ ಕ್ರಮ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು (ಮಾ.29) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಸಿಕ ಕೆ. ಡಿ. …

