ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಕೊಡವ ಅಭಿವೃದ್ಧಿ ನಿಗಮ ಕೊಡವರ ಸಮಗ್ರ ಶ್ರೇಯೋಭಿವೃದ್ಧಿಗೆ ಸಹಕಾರಿಯಾಗಲಿದೆ. ಇದು ಕೊಡವ ಸಮುದಾಯದ ದೀರ್ಘಕಾಲದ ಬೇಡಿಕೆಗೆ …

