ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ಮೊಬೈಲ್ ಗ್ರಾಹಕರು ಕಳೆದ ಐದಾರು ತಿಂಗಳುಗಳಿಂದ ನೆಟ್‌ವರ್ಕ್ ದೊರಕದೆ ಪರಿತಪಿಸುವಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಗ್ರಾಹಕ ಸೇವಾ ಕೇಂದ್ರಕ್ಕೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದೆ ಸುಮಾರು ೫೦೦ ಗ್ರಾಹಕರು ಬಿಎಸ್‌ಎನ್‌ಎಲ್ ತೊರೆದು ಬೇರೆ …


