ನಾಗಶೇಖರ್ ನಿರ್ದೇಶನದ 'ಸಂಜು ವೆಡ್ಸ್ ಗೀತಾ 2' ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಮುಗಿದು, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಮೊದಲು ದಸರಾಗೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದರು ನಾಗಶೇಖರ್. ಆದರೆ, ಚಿತ್ರದ ಚಿತ್ರೀಕರಣ ತಡವಾಗಿದ್ದರಿಂದ, ಚಿತ್ರವು ನವೆಂಬರ್‍ನಲ್ಲಿ ಬಿಡುಗಡೆ ಆಗುವ ಸಾಧ್ಯತೆ …