ಆಹಾ. . . ರ! ಮಂಡ್ಯದಲ್ಲಿ ನಡೆಯಲಿರುವ ನುಡಿ ಜಾತ್ರೆಯ ಸದ್ದು, ಸುದ್ದಿಯೇ ಆಹಾರ. . . ! ಪರ ಭಾಷಿಕರ ಬಾಯಿಗೆ ಆಗದಿರಲಿ ಕನ್ನಡಿಗರು ಆಹಾರ! -ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಆಹಾ. . . ರ! ಮಂಡ್ಯದಲ್ಲಿ ನಡೆಯಲಿರುವ ನುಡಿ ಜಾತ್ರೆಯ ಸದ್ದು, ಸುದ್ದಿಯೇ ಆಹಾರ. . . ! ಪರ ಭಾಷಿಕರ ಬಾಯಿಗೆ ಆಗದಿರಲಿ ಕನ್ನಡಿಗರು ಆಹಾರ! -ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ರಾಷ್ಟ್ರೀಯ ತುರ್ತು ಸೇವಾ ಆಂಬ್ಯುಲೆನ್ಸ್ ಗ್ರಾಮಾಂತರ ಭಾಗಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದು, ರೋಗಿಗಳನ್ನು ತುರ್ತಾಗಿ ಆಸ್ಪತ್ರೆಗಳಿಗೆ ರವಾನಿಸಲು ಅನುಕೂಲಕರವಾಗಿದೆ. ಈ ಆಂಬ್ಯುಲೆನ್ಸ್‌ಗಳು ರೋಗಿ ಗಳನ್ನು ಆದಷ್ಟೂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲು ಮಾಡಬೇಕು ಎಂಬ ನಿಯಮವಿದೆ. ಆದರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಎನ್‌ಎಎಸ್ …
ಮೈಸೂರಿನ ಹಿರಿಯ ವಕೀಲರಾದ ಆರ್.ಜಿ.ನರಸಿಂಹ ಐಯ್ಯಂಗಾರ್ (74) ಮೊನ್ನೆ ನಿಧನರಾದರು. ಮೈಸೂರಿನ ಎರಡನೇ ಮೇಯರ್ ಆಗಿ (1985-86) ಮೈಸೂರು ನಗರದ ಅಭಿವೃದ್ಧಿಗಾಗಿ ಶ್ರಮಿಸಿದ ಇವರ ಸೇವೆಯನ್ನು ಮೈಸೂರಿಗರು ಮರೆಯುವಂತಿಲ್ಲ. ಇವರ ಅಧಿಕಾರಾವಧಿಯಲ್ಲಿ ಕಲಾಮಂದಿರದಲ್ಲಿ ಮೊದಲ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ನಡೆದದ್ದು …
ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ 'ಜನಾಂದೋಲನ' ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 'ಮಿಸ್ಟರ್ ಕುಮಾರಸ್ವಾಮಿ, ನಿನ್ನ ಮಗನನ್ನು ರಾಜಕೀಯ ವಾಗಿ ಬೆಳೆಸುವ ಸಲುವಾಗಿ ನಿನ್ನ ಸಹೋದರ ರೇವಣ್ಣ ಅವರ ಮಕ್ಕಳನ್ನೇ ಜೈಲಿಗೆ ಕಳುಹಿಸಿದ್ದು ಯಾರು?' ಎಂದು ಏಕವಚನದಲ್ಲಿ ಪ್ರಶ್ನಿಸಿದ್ದಾರೆ. ಇದಕ್ಕೆ …
ಬಸ್ ನಿಲ್ದಾಣಗಳಿಗೆ ರಾಜಕಾರಣಿಗಳ ಹೆಸರು, ಫೋಟೊ ಬಳಸಬೇಡಿ ಮೈಸೂರು ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಿರ್ಮಾಣ ಹಂತದಲ್ಲಿರುವ ಹಾಗೂ ಈಗಾಗಲೇ ನಿರ್ಮಾಣವಾಗಿರುವ ಸಾರ್ವಜನಿಕ ಬಸ್ ನಿಲ್ದಾಣಗಳಿಗೆ ಸ್ಥಳೀಯ ಶಾಸಕರ, ಚುನಾಯಿತ ಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ಹಾಕಿರುವುದು ಉಚಿತವೇ ಎಂದು …
ಆಂದೋಲನ ಓದುಗರ ಪತ್ರ ಜ್ಞಾನಯೋಗಿ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟ ತಮ್ಮ ಪ್ರವಚನ, ಆಚಾರ-ವಿಚಾರಗಳು, ನಡೆ-ನುಡಿಗಳ ಮೂಲಕವೇ ಸಮಾಜಕ್ಕೆ ಜ್ಞಾನದ ಸಂದೇಶದವನ್ನು ಸಾರಿದವರು ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು. ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಂತೆಯೇ …
ಶಾಲಾ ಆವರಣದ ಸ್ವಚ್ಛತೆ ಯಾವಾಗ? ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣವು ಸತತ ಮಳೆ ಹಾಗೂ ಸಮೀಪದ ಎರಡು ಬೋರ್‌ವೆಲ್‌ಗಳ ಮೂಲಕ ಅಂತರ್ಜಲ ಉಕ್ಕಿ ಹರಿದ ಪರಿಣಾಮ ಮೈದಾನವೆಲ್ಲ ಕೆಸರು ಗದ್ದೆಯಂತಾಗಿದ್ದು, ಮಕ್ಕಳು ಓಡಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ …
1 ವರ್ಷದಲ್ಲಿ ೪೯೩ ಮಕ್ಕಳು ನಾಪತ್ತೆ ! ರಾಜ್ಯದಲ್ಲಿರುವ ಸಾಕಷ್ಟು ಬಾಲಮಂದಿರಗಳಲ್ಲಿ ೧ ವರ್ಷದ ಅವಧಿಯಲ್ಲಿ ಸುಮಾರು ೪೯೩ ಮಕ್ಕಳು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ಅದರಲ್ಲಿ ೧೯೯ ಮಕ್ಕಳ ಮಾಹಿತಿ ಈವರೆಗೂ ದೊರೆತಿಲ್ಲ ಎಂಬುದು ಆತಂಕಕಾರಿಯಾಗಿದೆ. ನಾಪತ್ತೆಯಾದ ಮಕ್ಕಳ ಪೈಕಿ ಹೆಣ್ಣುಮಕ್ಕಳ …
ಸರ್ಕಾರಿ ಉದ್ಯೋಗದ ನೇಮಕಾತಿಯ ವಯೋಮಿತಿ ಹೆಚ್ಚಿಸಿ ಕಳೆದ ಐದು ವರ್ಷಗಳಿಂದ ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸದೆ, ಸಾಕಷ್ಟು ನಿರುದ್ಯೋಗ ಸೃಷ್ಟಿಯಾಗಿ ಅಸಂಖ್ಯಾತ ಪ್ರತಿಭಾವಂತ ಸ್ಪರ್ಧಾಕಾಂಕ್ಷಿಗಳು ನಿಗದಿತ ವಯೋಮಾನವನ್ನು ಮೀರಿದ್ದು, ತೀರಾ ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರಿ ಉದ್ಯೋಗ …
ಅಭಿಮಾನಿಗಳ ಸಂತೋಷ ಎಲ್ಲೇ ಮೀರಿದೆ ‘ಆಂದೋಲನ’ದ ವಿಶೇಷ ಸಂಚಿಕೆಯನ್ನು ನೋಡಿ ಬೆರಗಾದೆ. ಪತ್ರಿಕೆಯ ಪುಟ ತಿರುವಿದಾಗ ಸಮಾಜದಲ್ಲಿ ನಡೆದ ಘಟನೆಗಳು ಪುನರಾವರ್ತನೆಯಾದಂತಾಯಿತು. ಪತ್ರಿಕೆಯ ತೂಕವು ಜೋರಾಗೆ ಇತ್ತು. ಅದರಲ್ಲಿರುವ ವಿಷಯಗಳು ಮತ್ತಷ್ಟು ತೂಕ! .ಬೆಳಗ್ಗೆಯಿಂದ ಸಂಜೆಯವರೆಗೂ ಪತ್ರಿಕೆಯನ್ನು ಓದುತ್ತಲೇ ಇದ್ದೆ. ಪತ್ರಿಕೆಯ …