ಸರಗೂರು ತಾಲ್ಲೂಕಿನ ಮುಳ್ಳೂರಿನ ಬೆಣ್ಣೆಗೆರೆ ಗ್ರಾಮದ ರೈತ ರಾಜಶೇಖರ್ ಅವರು ಹುಲಿ ದಾಳಿಗೆ ಬಲಿಯಾಗಿರುವುದು ದುರಂತ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅಮಾಯಕ ರೈತರು ಬಲಿಯಾಗುತ್ತಿದ್ದಾರೆ. ಬಡಗಲಪುರ ರೈತರೊಬ್ಬರ…
ಇತ್ತೀಚೆಗೆ ಅನೇಕ ಶಾಲೆಗಳು ಶಿಕ್ಷಣದ ನಿಜವಾದ ಅರ್ಥವನ್ನು ಸಂಪೂರ್ಣ ಮರೆತಿವೆ. ಎಸ್‌ಯುಪಿಡಬ್ಲ್ಯು (ಸಾಮಾಜಿಕವಾಗಿ ಉಪಯುಕ್ತ ಉತ್ಪಾದಕ ಕೆಲಸ) ಮತ್ತು ಕ್ರೀಡಾ ಚಟುವಟಿಕೆಗಳು ಪಠ್ಯಕ್ರಮದ ಅವಿಭಾಜ್ಯ ಭಾಗವಾಗಿದ್ದರೂ, ಬಹುತೇಕ…
ಚಾಮರಾಜನಗರ ತಾಲ್ಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಬುದ್ಧನ ಮೂರ್ತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ವಿರೂಪಗೊಳಿಸಿರುವುದು ಖಂಡನೀಯ. ಮಹನೀಯರ ಪ್ರತಿಮೆ, ಪುತ್ತಳಿ ಹಾಗೂ ಭಾವಚಿತ್ರಗಳಿಗೆ ಅಪಮಾನವೆಸಗುವ ವಿಕೃತ ಮನಸ್ಸಿನವರ…
ರಾಷ್ಟ್ರಕವಿ ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಗೆ ಈ ವರ್ಷ ಶತಮಾನೋತ್ಸವದ ಸಂಭ್ರಮಾಚರಣೆಯಾಗಿದೆ. ನಾಡು, ನುಡಿ, ಸಂಸ್ಕೃತಿ ಸಾರುವ ಈ ನಾಡಗೀತೆಯನ್ನು ಕೇವಲ ಸರ್ಕಾರಿ…
ಮೈಸೂರಿನ ವಿಜಯನಗರ ನಾಲ್ಕನೇ ಹಂತದ ‘ಎಂಡಿಎ’ ( ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮಳಿಗೆಗಳನ್ನು ತೆರವುಗೊಳಿಸಿ ಸುಮಾರು ರೂ.೪೦ ಕೋಟಿಗೂ ಹೆಚ್ಚು…
ಚಾಮರಾಜನಗರ ತಾಲ್ಲೂಕಿನ ಜ್ಯೋತಿಗೌಡನಪುರದಲ್ಲಿ ಬುದ್ಧನ ವಿಗ್ರಹವನ್ನುಭಗ್ನಗೊಳಿಸಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ವಿರೂಪಗೊಳಿಸಿರುವವರಿಗೆ ಕಠಿಣ ಶಿಕ್ಷೆಯಾಗಬೇಕು. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದಲೇ ದೇಶದ ಪ್ರಜೆಗಳಿಗೆ ಹಕ್ಕು ಮತ್ತು ಕರ್ತವ್ಯಗಳು…
ಹುಣಸೂರು ಪಟ್ಟಣದ ಚಿಕ್ಕಹುಣಸೂರು ಬಡಾವಣೆಯ ಎಚ್. ಡಿ.ಕೋಟೆ ಮುಖ್ಯರಸ್ತೆಯಲ್ಲಿ ಯುಜಿಡಿ ಮ್ಯಾನ್ ಹೋಲ್‌ಗಳು ತುಂಬಿ ಕೊಳಚೆ ನೀರು ಮುಖ್ಯರಸ್ತೆಯ ಮೇಲೆ ಹರಿಯುತ್ತಿಲ್ಲ. ದುರ್ವಾಸನೆ ಯಿಂದಾಗಿ ಈ ರಸ್ತೆಯಲ್ಲಿ…
ದಸರಾ ಮಹೋತ್ಸವದ ನಿಮಿತ್ತ ಮೈಸೂರಿನ ಕೆಲ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳಿಗೆ ತೇಪೆ ಹಾಕಲಾಗಿತ್ತು. ತೇಪೆ ಹಾಕಿದ್ದ ರಸ್ತೆಗಳಲ್ಲಿ ಈಗ ಪುನಃ ರಸ್ತೆಗಳು ಗುಂಡಿ ಬಿದ್ದಿವೆ. ನಗರದ ಯಾದವಗಿರಿ…
ಮೈಸೂರಿನಲ್ಲಿ ಭ್ರೂಣ ಹತ್ಯೆ ಪ್ರಕರಣ ವರದಿಯಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯೇ ಭಾಗಿಯಾಗಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ದುಷ್ಕೃತ್ಯವೆಸಗುತ್ತಿರುವುದು ಬೇಲಿಯೇ ಎದ್ದು ಹೊಲ…
ದೇಶದಲ್ಲಿ ಪ್ರಸ್ತುತ ಇಎಸ್‌ಐಸಿ ವೈದ್ಯಕೀಯ ಕಾಲೇಜುಗಳಲ್ಲಿ ಇನ್ಶೂರೆಡ್ ಪರ್ಸನ್ (ಐಪಿ) ಕೋಟಾ ಪ್ರಮಾಣ ಕೇವಲ ೩೫% ರಷ್ಟೇ ಇದೆ. ಇಎಸ್‌ಐ ಯೋಜನೆಯು ದೇಶದಾದ್ಯಂತ ಲಕ್ಷಾಂತರ ಉದ್ಯೋಗಿಗಳು ಮತ್ತು…