Andolana ಓದುಗರ ಪತ್ರ

ಓದುಗರ ಪತ್ರ:  ಕುಕ್ಕರಹಳ್ಳಿ ಕೆರೆ ಶೌಚಾಲಯ ಸ್ವಚ್ಛತೆ ಕಾಪಾಡಿ

ಮೈಸೂರಿನ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸಾವಿರಾರು ಜನರು ವಾಯುವಿಹಾರಕ್ಕೆ ಬರುತ್ತಾರೆ. ಇಂತಹ ಪ್ರಮುಖ ಸ್ಥಳದಲ್ಲಿ ಇರುವ ಶೌಚಾಲಯಗಳಲ್ಲಿ ಸ್ವಚ್ಛತೆ ಕಾಪಾಡದೇ ಇರುವುದರಿಂದ ಗಬ್ಬು…

2 months ago

ಓದುಗರ ಪತ್ರ: ಕೆಪಿಎಸ್ ಶಾಲೆಗಳ ಆರಂಭ ಸ್ವಾಗತಾರ್ಹ

ಮೈಸೂರು ಜಿಲ್ಲೆಯ ೩೦ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ)ದಿಂದ…

2 months ago

ಓದುಗರ ಪತ್ರ:  ಚಾ. ನಗರ-ತಿರುಪತಿ ರೈಲು ಸಕಾಲಕ್ಕೆ ಚಲಿಸಲಿ

ತಿರುಪತಿ-ಚಾಮರಾಜನಗರ ಎಕ್ಸ್‌ಪ್ರೆಸ್ (೧೬೨೨೦) ರೈಲು ಕಳೆದ ಆರು ತಿಂಗಳಿನಿಂದ ನಿರಂತರವಾಗಿ ತಡವಾಗಿ ಸಂಚರಿಸುತ್ತಿದ್ದು, ಇದರಿಂದ ಮೈಸೂರು-ನಂಜನಗೂಡು -ಚಾಮರಾಜನಗರ ಮಾರ್ಗವಾಗಿ ಪ್ರಯಾಣಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗಿದೆ.…

2 months ago

ಓದುಗರ ಪತ್ರ: ಗ್ರಾಮಕ್ಕೊಂದು ಮಾದರಿ ಶೌಚಾಲಯ ನಿರ್ಮಿಸಿ

ಗ್ರಾಮೀಣ ಪ್ರದೇಶಗಳಲ್ಲಿ ಹಬ್ಬ ಹರಿದಿನಗಳು, ಜಾತ್ರೆಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಇಂತಹ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭೇಟಿ ನೀಡುತ್ತಾರೆ. ಇಂತಹ ಸಂದರ್ಭದಲ್ಲಿ ಸಾಮೂಹಿಕ ಶೌಚಾಲಯ…

2 months ago

ಓದುಗರ ಪತ್ರ: ಕರ್ನಾಟಕವೂ ಡಿಜಿಟಲ್ ಕೃಷಿ ಮಿಷನ್‌ನ ಭಾಗವಾಗಲಿ

ಡಿಜಿಟಲ್ ಯುಗದಲ್ಲಿ ಕೃಷಿ ಕ್ಷೇತ್ರಕ್ಕೂ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿ ಬೆಳೆ ಉತ್ಪಾದನೆಯನ್ನು ಸುಧಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಆರಂಭಿಸಿರುವ ಡಿಜಿಟಲ್ ಕೃಷಿ ಮಿಷನ್ ದೇಶದ ಅನೇಕ ರಾಜ್ಯಗಳಲ್ಲಿ…

2 months ago

ಓದುಗರ ಪತ್ರ:  ಪಟಾಕಿಗಳನ್ನು ಸಿಡಿಸುವಾಗ ಮುಂಜಾಗ್ರತೆ ವಹಿಸಿ

ದೀಪಾವಳಿ ಹಬ್ಬವನ್ನು ಸಂತೋಷದಿಂದ ಕಳೆಯಬೇಕೆಂದರೆ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸಬೇಕು. ಮನೆಯಲ್ಲಿ ಪಟಾಕಿಯನ್ನು ಗಾಳಿಯಾಡುವ ಜಾಗದಲ್ಲಿ ಇಡಬೇಕು. ಪಟಾಕಿ ಹೊಡೆಯುವ ಮುನ್ನ ಹತ್ತಿ ಬಟ್ಟೆ ಧರಿಸಬೇಕು. ಬಡಾವಣೆಯ ಜನರೆಲ್ಲ…

2 months ago

ಓದುಗರ ಪತ್ರ: ಪರಿಸರ ಸ್ನೇಹಿ ಪಟಾಕಿಗಳ ಮಾನದಂಡವೇನು?

ಬೆಳಕಿನ ಹಬ್ಬ ದೀಪಾವಳಿಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪರಿಸರ ಸ್ನೇಹಿ‘ ಹಸಿರು ಪಟಾಕಿ’ ಗಳನ್ನು ಮಾತ್ರ ಮಾರಾಟ ಮಾಡುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ.…

2 months ago

ಓದುಗರ ಪತ್ರ:  ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಪರ್ಸೆಂಟೇಜ್

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಎಸ್‌ಎಸ್‌ಎಲ್‌ಸಿ ತೇರ್ಗಡೆ ಯಾಗಲು ಶೇ. ೩೩ ಅಂಕವನ್ನು ಸರ್ಕಾರ ನಿಗದಿಪಡಿಸಿರುವುದಾಗಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ…

2 months ago

ಓದುಗರ ಪತ್ರ:  ರಸ್ತೆ ದುರಸ್ತಿ ಮಾಡಿ

ರಾಷ್ಟ್ರೀಯ ಹೆದ್ದಾರಿ ೭೬೬ ತಿ.ನರಸೀಪುರದ ಮಾರ್ಗವಾಗಿ ಮೈಸೂರು ಹಾಗೂ ಚಾಮರಾಜನಗರದ ಮೂಲಕ ತಮಿಳುನಾಡು ಮತ್ತು ಕೇರಳ, ರಾಜ್ಯಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಆದರೆ ಈ ಹೆದ್ದಾರಿಯಲ್ಲಿ ಮೂಗೂರಿನಿಂದ ಸಂತೇಮರಹಳ್ಳಿವರೆಗೆ…

2 months ago

ಓದುಗರ ಪತ್ರ: ಸರ್ಕಾರಿ ನೌಕರರಿಗೆ ರಾಜಕೀಯ ಚಟುವಟಿಕೆ ನಿಷೇಧಿಸಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳ ತಡೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಆರ್.ಆರ್.ಎಸ್.…

2 months ago