Andolana ಓದುಗರ ಪತ್ರ

ಓದುಗರ ಪತ್ರ:  ಚುನಾವಣೆ ಬಂದಾಗ ತೆರಿಗೆ ಕಡಿತ

ಸರ್ಕಾರ ಜನೋಪಯೋಗಿ ಸೇವೆ ಮತ್ತು ಸರಕುಗಳ ತೆರಿಗೆ ದರ ಇಳಿಸಿದರೆ, ಇಳಿಸಲು ಪ್ರಸ್ತಾಪ ಮಾಡಿದರೆ, ಕ್ರಮ ತೆಗೆದುಕೊಂಡರೆ ಚುನಾವಣೆ ಹತ್ತಿರದಲ್ಲಿದೆ ಎನ್ನುವುದು ಅಲಿಖಿತ ನಿಯಮಾವಳಿ. ಕಳೆದ ನವೆಂಬರ್‌ನಲ್ಲಿಯೇ…

3 months ago

ಓದುಗರ ಪತ್ರ: ರಸ್ತೆ ಬದಿ ಮೀನು ಮಾರಾಟ ನಿಷೇಧಿಸಿ

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದ ಲಕ್ಷ್ಮಣತೀರ್ಥ ನದಿಗೆ ಹೊಂದಿಕೊಂಡಂತೆ ಕೆ.ಆರ್ ನಗರ - ಹುಣಸೂರು ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಸುಮಾರು ೬-೭ ಮೀನು ಮಾರಾಟ…

3 months ago

ಓದುಗರ ಪತ್ರ: ಗಣಪತಿ ವಿಸರ್ಜನೆ ವೇಳೆ ಎಚ್ಚರಿಕೆ ಇರಲಿ

ಗಣೇಶ ಹಬ್ಬದ ನಿಮಿತ್ತ ಬೀದಿ ಬೀದಿಗಳಲ್ಲಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಸಂಭ್ರಮಾಚರಣೆ ಮಾಡಲಾಗುತ್ತದೆ. ಆದರೆ ಗಣೇಶ ಮೂರ್ತಿ ವಿಸರ್ಜನೆ ವೇಳೆ ವಿದ್ಯುತ್ ಅವಘಡಗಳಿಂದ ಹಾಗೂ ಕಾಲು ಜಾರಿ …

3 months ago

ಓದುಗರ ಪತ್ರ: ಅಪಾಯ ಸ್ಥಿತಿಯಲ್ಲಿ ಕೆ.ಎಡತೊರೆ ಬಸ್ ನಿಲ್ದಾಣ

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಿಂದ ಹುಣಸೂರು ಕಡೆಗೆ ತೆರಳುವ ಮಾರ್ಗ ಮಧ್ಯೆ ಇರುವ ಹಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕೆ.ಎಡತೊರೆ ಗ್ರಾಮವು ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಗ್ರಾಮವಾಗಿದೆ.…

4 months ago

ಓದುಗರ ಪತ್ರ:  ಓದುಗರಿಗೆ ಓಗೊಟ್ಟ ಪಾಲಿಕೆ ‘ಆಂದೋಲನ’ಕ್ಕೆ ಅಭಿನಂದನೆ

ಆಗಸ್ಟ್ ೨೦, ೨೦೨೫ರಂದು ‘ಆಂದೋಲನ’ದಿನ ಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ಕನಕದಾಸನಗರ ಜೆ. ಬ್ಲಾಕ್‌ನಲ್ಲಿ ನಿತ್ಯ ಕಸ ಸಂಗ್ರಹಣೆ ಮಾಡದೆ ಇರುವ ಬಗ್ಗೆ ನಾನು ಬರೆದಿದ್ದ ಪತ್ರ…

4 months ago

ಓದುಗರ ಪತ್ರ:  ಆದಾಯ ತೆರಿಗೆ ಇಲಾಖೆಯ ಕಾರ್ಯಕ್ಷಮತೆ ಪ್ರಶಂಸನೀಯ

ಜನ ಸಾಮಾನ್ಯರ ಮನಸ್ಸಿನಲ್ಲಿ ಅದರಲ್ಲೂ ವಿಶೇಷವಾಗಿ ಮಧ್ಯಮ ವರ್ಗದ ತೆರಿಗೆದಾರರಲ್ಲಿ ಆದಾಯ ತೆರಿಗೆ ಇಲಾಖೆಯ ಬಗ್ಗೆ ಒಂದು ರೀತಿಯ ಆತಂಕ, ಭಯ ಇರುತ್ತದೆ. ವಾಸ್ತವವಾಗಿ, ಆದಾಯ ತೆರಿಗೆ…

4 months ago

ಓದುಗರ ಪತ್ರ: ನಾಡಹಬ್ಬ ದಸರಾಕ್ಕೆ ಧರ್ಮ, ಜಾತಿಗಳ ಲೇಪನ ಬೇಡ

ರಾಜ್ಯ ಸರ್ಕಾರವು ಈ ವರ್ಷದ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲು ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆಮಾಡಿರುವುದು ಸೂಕ್ತವಾಗಿದೆ.…

4 months ago

ಓದುಗರ ಪತ್ರ | ವಿವಾದಗಳ ನಗದೀಕರಣ

ಕಾಶ್ಮೀರ ಪಂಡಿತರ ಸಮಸ್ಯೆಯ ಸುತ್ತ ಹೆಣೆದ ವಿವಾದಾತ್ಮಕ ‘ಕಾಶ್ಮೀರ ಫೈಲ್ಸ್’ ಎಂಬ ಚಲನಚಿತ್ರ ಹಿಟ್ ಅದ ತಕ್ಷಣ ‘ಫೈಲ್ಸ್’ ಎಂಬ ಬಾಲಂಗೋಚಿಯನ್ನು ಸೇರಿಸಿ ಚಿತ್ರ ತಯಾರಿಸುವ ಖಯಾಲಿ…

4 months ago

ಓದುಗರ ಪತ್ರ:  ನಾಡಿನ ಭಾವೈಕ್ಯತೆ ಸೋದರತೆಯ ಪ್ರತೀಕ ದಸರಾ!

‘ದಸರಾ ಜಾತ್ಯತೀತತೆಯ ಪ್ರತೀಕವಲ್ಲ ಧಾರ್ಮಿಕ ಆಚರಣೆ’ಎಂದಿದ್ದಾರೆ ಪ್ರತಾಪ್! ದಸರಾ ಜಾತಿ ಮತ ವರ್ಗ ಲಿಂಗ ಭೇದಗಳನು ಮೀರಿದ ನಾಡಿನ ಸರ್ವಜನಾಂಗದವರೂ ಪ್ರೀತಿ ಸ್ನೇಹ ಅನ್ಯೋನ್ಯತೆಯಿಂದ ಆಚರಿಸುವ ನಾಡ…

4 months ago

ಓದುಗರ ಪತ್ರ: ಸಿಎಂ ವೈಚಾರಿಕ ಪ್ರಜ್ಞೆಗೆ ಸಾಕ್ಷಿ

ಕನ್ನಡಕ್ಕೆ ಮೊದಲ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಯನ್ನು ತಂದುಕೊಟ್ಟಿರುವ ಲೇಖಕಿ ಬಾನು ಮುಷ್ತಾಕ್ ಅವರನ್ನು ಈ ಬಾರಿಯ ನಾಡ ಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

4 months ago