ಓದುಗರ ಪತ್ರ | ಡುಬ್ಬ ನಿರ್ಮಿಸಿ ಮೈಸೂರಿನ ವಿಜಯನಗರ ನೀರಿನ ಟ್ಯಾಂಕ್‌ನಿಂದ ತ್ರಿನೇತ್ರ ವೃತ್ತದ ಕಡೆ ಸಾಗುವ ಮುಖ್ಯ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿರುತ್ತದೆ. ತ್ರಿನೇತ್ರ ವೃತ್ತದಿಂದ ಬರುವ ವಾಹನಗಳು ರೈಲ್ವೆ ಬಡಾವಣೆ ಕಡೆಗೆ ತಿರುವು ತೆಗೆದುಕೊಳ್ಳುವ ಸ್ಥಳದಲ್ಲಿ ರಸ್ತೆ ಡುಬ್ಬವಿಲ್ಲದೆ …
ಓದುಗರ ಪತ್ರ | ಡುಬ್ಬ ನಿರ್ಮಿಸಿ ಮೈಸೂರಿನ ವಿಜಯನಗರ ನೀರಿನ ಟ್ಯಾಂಕ್‌ನಿಂದ ತ್ರಿನೇತ್ರ ವೃತ್ತದ ಕಡೆ ಸಾಗುವ ಮುಖ್ಯ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿರುತ್ತದೆ. ತ್ರಿನೇತ್ರ ವೃತ್ತದಿಂದ ಬರುವ ವಾಹನಗಳು ರೈಲ್ವೆ ಬಡಾವಣೆ ಕಡೆಗೆ ತಿರುವು ತೆಗೆದುಕೊಳ್ಳುವ ಸ್ಥಳದಲ್ಲಿ ರಸ್ತೆ ಡುಬ್ಬವಿಲ್ಲದೆ …
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಾದ ಮಹೇಶ್ ಜೋಶಿ ಅವರು, ತಾವು ಅಧ್ಯಕ್ಷರಾದ ನಂತರ ತಮ್ಮ ಅನುಕೂಲಕ್ಕೆ ತಕ್ಕಂತೆ ಮೂರು ಬಾರಿ ಪರಿಷತ್ತಿನ ಬೈಲಾವನ್ನು ತಿದ್ದುಪಡಿ ಮಾಡಿಕೊಂಡಿದ್ದಾರೆ. ಈಗ ನಾಲ್ಕನೇ ಬಾರಿ ಕಸಾಪ ಬೈಲಾಕ್ಕೆ ತಿದ್ದುಪಡಿ ಮಾಡಿ ರಾಜ್ಯ ಘಟಕದ …
ಡಾ. ಬಿ. ಆರ್. ಅಂಬೇಡ್ಕರ್ ಅವರು ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವನ್ನು ರಚಿಸಿ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಕಲ್ಪಿಸಿದ್ದಾರೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಿ ಅವರ ಬಾಳಿಗೆ ಬೆಳಕಾಗಿದ್ದಾರೆ. ಆದರೆ ಇಂತಹ ಮಹನೀಯರ ಜಯಂತಿಯ ನಿಮಿತ್ತ ಮೈಸೂರು ಸಮೀಪದ ವಾಜಮಂಗಲ ಗ್ರಾಮದಲ್ಲಿ …
ಮಹಾರಾಷ್ಟ್ರದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿನ ಸಿಬ್ಬಂದಿ ಕಡ್ಡಾಯವಾಗಿ ಮರಾಠಿ ಭಾಷೆಯಲ್ಲಿ ಮಾತನಾಡಬೇಕು ಎಂದು ಅಲ್ಲಿನ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿದ್ದು, ಅದು ಇನ್ನೂ ಚರ್ಚೆಯಾಗುತ್ತಿರುವಾಗಲೇ ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ರಾಜ್ ಠಾಕ್ರೆಯವರು ಮಹಾರಾಷ್ಟ್ರದಲ್ಲಿ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಎಲ್ಲಾ ವ್ಯವಹಾರವನ್ನು …
ವಿಧಾನಮಂಡಲದ ಅಧಿವೇಶನದ ವೇಳೆ ಅನೇಕ ಶಾಸಕರು ವಿಧಾನಸೌಧದೊಳಗೇ ನಿದ್ರೆಗೆ ಜಾರುತ್ತಿದ್ದು, ಶಾಸಕರಿಗೆ ಮಧ್ಯಾಹ್ನ ಊಟವಾದ ಮೇಲೆ ವಿಶ್ರಾಂತಿಗೆ ಸಮಯ ನೀಡ ಬೇಕು ಎಂಬ ಪ್ರಸ್ತಾವನೆ ಕೇಳಿ ಬಂದಿದೆಯಂತೆ. ಇಂತಹದೊಂದು ಅರ್ಥಹೀನ ಪ್ರಸ್ತಾವನೆ ಅಽವೇಶನದಲ್ಲಿ ಕೇಳಿಬಂದಿರುವುದು ಶಾಸಕರ ಬೇಜವಾಬ್ದಾರಿತನವನ್ನು ತೋರುತ್ತದೆ. ಶಾಸಕರು ವಿಧಾನಸಭೆಯ …
ಇಲ್ಲಿಯವರೆಗೂ ‘ನಮ್ಮ ಮೆಟ್ರೋ’ ಆಗಿದ್ದ ಮೆಟ್ರೋ ಸಾರಿಗೆ ಸೌಲಭ್ಯ ವನ್ನು ಇನ್ನು ಮುಂದೆ ‘ಸರ್ಕಾರದ ಮೆಟ್ರೋ’ ಅಥವಾ ‘ನಿಮ್ಮ ಮೆಟ್ರೋ’ ಎನ್ನಬೇಕಾದ ಪರಿಸ್ಥಿತಿ ಎದುರಾಗಿದೆ. ಬೆಂಗಳೂರು ನಗರ ದಿನೇ ದಿನೇ ಬೆಳವಣಿಗೆಯಾದಷ್ಟು ವಾಹನಗಳ ಸಂಖ್ಯೆಯೂ ಹೆಚ್ಚುತ್ತಿದ್ದು, ಟ್ರಾಫಿಕ್ ಜಾಮ್ ಸಮಸ್ಯೆ ಕಾಡುತ್ತಿದೆ. …
ಖೋ-ಖೋ ವಿಶ್ವಕಪ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಚೈತ್ರಾ ಮೈಸೂರು ಜಿಲ್ಲೆಯವರಾಗಿದ್ದು, ಮೈಸೂರಿಗರಿಗೆ ಹೆಮ್ಮೆಯ ವಿಚಾರವಾಗಿದೆ. ಚೈತ್ರಾ ಭಾರತೀಯ ಮಹಿಳಾ ಖೋ-ಖೋ ತಂಡಕ್ಕೆ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಕ್ರೀಡಾಪಟುವಾಗಿದ್ದು, ಇವರು ಮೈಸೂರಿನ ತಿ. ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದವರು ಎಂಬುದು ಹೆಮ್ಮೆಯ …
ದುಬಾರಿ ಆಗಿದೆ ಭಾನುವಾರದಿಂದ ಬಸ್ ಪ್ರಯಾಣ, ಅದಕ್ಕೆ ಪುರುಷರು ಹೇಳುವ ಒಂದು ಕಾರಣ, ಸ್ತ್ರೀಯರಿಗೆ ನೀಡಿರುವ ಫ್ರೀ. . . ಯಾಣ! -ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.
ಈ ಬಾರಿಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವುದು ಕನ್ನಡಿಗರಿಗೆ ಸವಿದಂತೆ ಸಕ್ಕರೆ ಜತಜತೆಯಲಿ ತೋರಬೇಕಿದೆ ಕನ್ನಡಿಗರೆಲ್ಲ ಭಾಗವಹಿಸಲು ಅಂತರಾಳದ ಅಕ್ಕರೆ! -ಮ.ಗು.ಬಳವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.
ಮೈಸೂರಿನ ಶಾರದಾ ವಿಲಾಸ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಭೂಮಿಕಾ ಅಸೋಸಿಯೇಟ್ಸ್ ಹಾಗೂ ದಿ. ಮೈಕ್ ಚಂದ್ರು ಗೆಳೆಯರ ಬಳಗದ ಸಹಯೋಗದೊಂದಿಗೆ ಸಂಘಟಕ ಸುರೇಶ್‌ರವರು ಹಳೆಯ ಕನ್ನಡ ಚಲನಚಿತ್ರಗಳ ಹಾಡುಗಳ ವಾದ್ಯಗೋಷ್ಠಿ ಕಾರ್ಯಕ್ರಮ ನಡೆಸಿಕೊಟ್ಟರು. ಈ ಕಾರ್ಯಕ್ರಮದ ಮೂಲ ಉದ್ದೇಶ ಕನ್ನಡದ ಹಳೆಯ …