ಜುಲೈ 15ರಂದು ಆರಂಭಗೊಂಡಿರುವ ರಾಜ್ಯ ವಿಧಾನಮಂಡಲ ಅಧಿವೇಶನ ಜು.26ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕಿದೆ. ಇತ್ತೀಚಿನ ದಿನಗಳಲ್ಲಿ ವಿಧಾನ ಮಂಡಲ ಅಧಿವೇಶನಗಳಲ್ಲಿ ಕೇವಲ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿಯೇ ಹೆಚ್ಚಾಗಿರುತ್ತದೆ. ಒಬ್ಬರ ಮೇಲೊಬ್ಬರು …





