ಮೈಸೂರಿನ ವಿಜಯನಗರ ಮೊದಲನೇ ಹಂತದ, ೨ ನೇ ಕ್ರಾಸ್, ೧೦ನೇ ಮುಖ್ಯ ರಸ್ತೆಯಲ್ಲಿ ಇರುವ ಯುಜಿಡಿ ಪೈಪ್ಲೈನ್ ಒಡೆದು ಬಹುದಿನಗಳು ಕಳೆದಿದ್ದರೂ ಅದನ್ನು ದುರಸ್ತಿ ಮಾಡದೇ ಇರುವುದರಿಂದ ಚರಂಡಿ ನೀರು ರಸ್ತೆಯ ಮೇಲೆ ಹರಿದು ದುರ್ವಾ ಸನೆ ಬೀರುತ್ತಿದ್ದು, ಈ ರಸ್ತೆಯಲ್ಲಿ …
ಮೈಸೂರಿನ ವಿಜಯನಗರ ಮೊದಲನೇ ಹಂತದ, ೨ ನೇ ಕ್ರಾಸ್, ೧೦ನೇ ಮುಖ್ಯ ರಸ್ತೆಯಲ್ಲಿ ಇರುವ ಯುಜಿಡಿ ಪೈಪ್ಲೈನ್ ಒಡೆದು ಬಹುದಿನಗಳು ಕಳೆದಿದ್ದರೂ ಅದನ್ನು ದುರಸ್ತಿ ಮಾಡದೇ ಇರುವುದರಿಂದ ಚರಂಡಿ ನೀರು ರಸ್ತೆಯ ಮೇಲೆ ಹರಿದು ದುರ್ವಾ ಸನೆ ಬೀರುತ್ತಿದ್ದು, ಈ ರಸ್ತೆಯಲ್ಲಿ …
ಇತ್ತೀಚೆಗೆ ಅಶ್ಲೀಲ ವೆಬ್ಸೈಟ್ಗಳ ಮೇಲೆ ನಿಷೇಧ ಹೇರಬೇಕೆಂಬ ಮನವಿಯ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಅಭಿಪ್ರಾಯವು, ಆನ್ಲೈನ್ ಅಶ್ಲೀಲತೆ ನಿಯಂತ್ರಣದ ಅಗತ್ಯವನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ. ಅಪ್ರಾಪ್ತರು ಇದಕ್ಕೆ ಒಳಗಾಗುವ ಅಪಾಯ ಅತ್ಯಂತ ಗಂಭೀರ ವಿಷಯವಾಗಿದ್ದು, ಅದನ್ನು ನಿರ್ಲಕ್ಷಿಸಲಾಗದು. ಕೇಂದ್ರ ಸರ್ಕಾರವು …
ಮೈಸೂರು ನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯ, ಕಾವೇರಿ ಶಾಲೆ, ಶ್ರೀ ಚಂದ್ರಮೌಳೇಶ್ವರ ದೇವಾಲಯ ಮತ್ತು ಎಂಡಿಎ ಕಮಿಷನರ್ ಮನೆಯ ಮುಂಭಾಗದ ಕಾವೇರಿ ಶಾಲೆಯ ಸರ್ಕಲ್, ಆದಿಚುಂಚನಗಿರಿ ರಸ್ತೆಯಿಂದ ಜ್ಞಾನ ಗಂಗಾ ಶಾಲೆಯ ಕಡೆಗೆ ಹೋಗುವ ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಕಳೆದ …
ಮೈಸೂರಿನ ಗಾಯತ್ರಿಪುರಂ ಮಾನಸ ಶಾಲೆಯ ಮುಂಭಾಗದ ಉದ್ಯಾನವನಕ್ಕೆ ಹೊಂದಿಕೊಂಡಿರುವ ಸಾರ್ವಜನಿಕ ಶೌಚಾಲಕ್ಕೆ ಬೀಗ ಹಾಕಲಾಗಿದೆ. ಇದರಿಂದ ವಾಯು ವಿಹಾರಕ್ಕೆ ಬರುವವರು ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ಶೌಚಾಲಯ ಬಳಕೆ ಮಾಡಲಾಗದೆ ತೀವ್ರ ತೊಂದರೆಯಾಗಿದೆ. ಸಂಬಂಧಪಟ್ಟವರು ಕೂಡಲೇ ಶೌಚಾಲಯಕ್ಕೆ ಹಾಕಿರುವ ಬೀಗವನ್ನು …
ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಸೀತಾ ರಾಘವ ವೈದ್ಯಶಾಲಾ ಪಕ್ಕದ ಗಲ್ಲಿ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯ ವಾಗಿದೆ. ಈ ರಸ್ತೆಯು ಹಾರ್ಡ್ವಿಕ್ ಕಾಲೇಜಿಗೆ ಸಂಪರ್ಕ ಕಲ್ಪಿಸುತ್ತಿದ್ದು, ನೂರಾರು ಜನರು ಇಲ್ಲಿ …
ಬೇರೆ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ವಲಸೆ ಬರುವವರ ಪ್ರಮಾಣ ಹೆಚ್ಚಾಗುತ್ತಿದೆ. ಹಾಗಾಗಿ ಅವರೊಡನೆ ಸಂವಹನ ನಡೆಸಲು ಕನ್ನಡಿಗರೂ ಕೂಡ ಅವರ ಭಾಷೆಯನ್ನೇ ಬಳಸುವಂತಾಗುತ್ತಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಪ್ರಮುಖವಾಗಿ ಮೈಸೂರು, ಬೆಂಗಳೂರು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿಯೂ ಅನ್ಯಭಾಷೆಗಳ ಜಾಹೀರಾತು ಫಲಕಗಳು ಹೆಚ್ಚಾಗಿ …
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕುಗಳ ಕಾಡಂಚಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹುಲಿಗಳು ಜನ ಹಾಗೂ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ರೈತರು ಮೃತಪಟ್ಟಿರುವ ಘಟನೆಗಳು ಆತಂಕಕಾರಿಯಾಗಿವೆ. ಈ ಭಾಗದ ರೈತರು ಕೃಷಿ ಚಟುವಟಿಕೆಗಾಗಿ ಜಮೀನಿಗೆ ತೆರಳಲು …
ಓದುಗರ ಪತ್ರ: ಬಿ..ಹಾರ ! ಬಂದೇ ಬಿಟ್ಟಿತು ಹತ್ತಿರ ಹತ್ತಿರ ಚುನಾವಣೆಗೆ ಬಿಹಾರ, ಕಾದು ನೋಡೋಣ.., ಯಾರ ಕೊರಳಿಗೆ ಹಾಕುವನೋ ಬಿಹಾರದ ಮತದಾರ ವಿಜಯದ ಹಾರ ! -ಮ.ಗು.ಬಸವಣ್ಣ, ಜೆ.ಎಸ್.ಎಸ್. ಬಡಾವಣೆ, ಮೈಸೂರು
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅನೇಕ ರಸ್ತೆಗಳು ತೀರಾ ಹಾಳಾಗಿದ್ದು, ವಾಹನ ಸಂಚಾರಕ್ಕೆ ಹರ ಸಾಹಸ ಪಡುವಂತಾಗಿದೆ. ರಾಮಕೃಷ್ಣನಗರದ ಇ ಮತ್ತು ಎಫ್ ಬ್ಲಾಕ್ ನಲ್ಲಿರುವ ಸಾಯಿಬಾಬಾ ದೇವಸ್ಥಾನದ ರಸ್ತೆ, ಮತ್ತು ಜಿ ಬ್ಲಾಕ್ ರಾಮಕೃಷ್ಣ ನಗರ, ಕುವೆಂಪುನಗರದ ನೃಪತುಂಗ ರಸ್ತೆ, ಕಾವೇರಿ …
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ವನಿತೆಯರ ತಂಡ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ೫೨ ರನ್ ಗಳ ಅಂತರದಿಂದ ಗೆಲುವು ಸಾಧಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿರುವುದು ಶ್ಲಾಘನೀಯ. ಇದುವರೆಗೆ ಭಾರತ ಮಹಿಳಾ ತಂಡ ೨ ಬಾರಿ ಫೈನಲ್ …