ಎಚ್.ಡಿ.ಕೋಟೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಪುರಸಭೆಯವರು ಹಾಗೂ ಜನಪ್ರತಿನಿಧಿಗಳು ಕೂಡಲೇ ಪಟ್ಟಣದ ಪ್ರಮುಖ ಸ್ಥಳಗಳಾದ ತಾಲ್ಲೂಕು ಆಡಳಿತ ಭವನದ …

