ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು ಗದ್ದಿಗೆ ಕಡೆಯಿಂದ ಮೈಸೂರಿಗೆ ಪ್ರತಿನಿತ್ಯ ನೂರಾರು…
ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ ಗೀಸರ್ ಹಾಳಾಗಿದ್ದು, ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ.…
ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ ಬರುವುದಿಲ್ಲ ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು…
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ ಆರ್ಥಿಕವಾಗಿ ಅಶಕ್ತರಾದವರಿಗೆ, ಕೆಳಮಧ್ಯಮವರ್ಗದ ರೋಗಿಗಳಿಗೆ ಕಡಿಮೆ…
ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ. ಮೈಸೂರು ಅರಮನೆ ದೇಶ-ವಿದೇಶಗಳಿಂದ ಪ್ರವಾಸಿಗರು…
‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ ನೀವು ಹೇಗಿರಬೇಕೆಂದು ಗೊತ್ತಿಲ್ಲವೇ...’(ಪತ್ರಿಕಾ ವರದಿ ೨೬.೧೨.೨೫)…
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ ತಾ ಹೆತ್ಹೊತ್ತು ತುತ್ತಿಟ್ಟ ಕುಡಿಯ ಕಂಡು…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಈ ರಸ್ತೆಯ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್ ಹಾಗೂ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಈವರೆಗೂ…
ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಗರ್ಭಿಣಿಯಾಗಿದ್ದ ಮಗಳನ್ನೇ…