ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದಲ್ಲಿ ವಾಟರ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಿಕ್ಕೂಸನಾಯಕ ಅವರು ಸಕಾಲಕ್ಕೆ ಸಂಬಳ ಸಿಗದೇ ಆತ್ಮಹತ್ಯೆ ಮಾಡಿಕೊಂಡಿದ್ದು, ಬೇಸರದ ಸಂಗತಿಯಾಗಿದೆ. ಕಳೆದ ೨೭ ತಿಂಗಳುಗಳಿಂದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಧನಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಗನಿಯ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಕೊಳಚೆ ನೀರು ಎಲ್ಲೆಂದರಲ್ಲಿ ನಿಂತಿದ್ದು, ಸೊಳ್ಳೆ, ನೊಣಗಳ…
ರಾಜ್ಯ ಸರ್ಕಾರವು ಇತ್ತೀಚೆಗೆ ಶಾಲೆಗಳಲ್ಲಿ ಅಡುಗೆಗೆ ಅಲ್ಯುಮಿನಿಯಂ ಪಾತ್ರೆಗಳನ್ನು ಬಳಸದಂತೆ ಆದೇಶ ಹೊರಡಿಸಿರುವುದು ಶ್ಲಾಘನೀಯ. ಅಲ್ಯುಮಿನಿಯಂ ಪಾತ್ರೆಗಳಲ್ಲಿ ದೀರ್ಘಾವಧಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಹಾನಿಕಾರಕ ರಾಸಾಯನಿಕ ಅಂಶಗಳು…
ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕು ಕೇಂದ್ರವಾಗಿದ್ದರೂ ಸರ್ಕಾರದಿಂದ ೧೦೮ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸದೇ ಇರುವುದರಿಂದ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆಂಬ್ಯುಲೆನ್ಸ್…
ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಬಡಗಲಪುರ ಗ್ರಾಮದ ರೈತರೊಬ್ಬರ ಮೇಲೆ ಜಮೀನಿನಲ್ಲಿ ಹುಲಿ ದಾಳಿ ನಡೆಸಿರುವ ಘಟನೆ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಹುಲಿ ದಾಳಿಯಲ್ಲಿ ರೈತ…
ಆರ್‌ಎಸ್‌ಎಸ್ ಚಟುವಟಿಕೆಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ವ್ಯಕ್ತಿಗತವಾಗಿ ಇಲ್ಲಸಲ್ಲದ ಆರೋಪಗಳನ್ನು…
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತೇರ್ಗಡೆಯಾಗಲು ಶೇ೩೩ ಅಂಕಗಳು ಸಾಕು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿರುವ ಹೇಳಿಕೆ ವಿದ್ಯಾರ್ಥಿಗಳಲ್ಲಿ ಕಡಿಮೆ ಅಂಕ ಪಡೆದು ಪಾಸ್…
ಇತ್ತೀಚೆಗೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರುಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್ ಆರಾಧೆ ಅವರು ಲೈಂಗಿಕ ಶಿಕ್ಷಣವನ್ನು ಮಕ್ಕಳಿಗೆ ಪ್ರಾಥಮಿಕ ಶಾಲಾ ಹಂತದಲ್ಲೇ ಹೇಳಿಕೊಡುವಂತಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿರುವ ೨೦೨೬ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರ ನೋಂದಣಿ ಮಾರ್ಗಸೂಚಿಗಳು ವಿದ್ಯಾರ್ಥಿ ಕೇಂದ್ರಿತ ಕ್ರಮವಾಗಿದೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನ…
ದಸರಾ ಮಹೋತ್ಸವದ ಸಂದರ್ಭದಲ್ಲಿ ಬಲೂನ್ ಮಾರಾಟಕ್ಕಾಗಿ ದೂರದ ಕಲಬುರಗಿಯಿಂದ ಪೋಷಕರೊಡನೆ ನಗರಕ್ಕೆ ಆಗಮಿಸಿದ್ದ ಅಲೆಮಾರಿ ಸಮುದಾಯದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ನಾಗರಿಕ ಸಮಾಜವನ್ನು…