ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪ ಮಹಾನಗರ ಪಾಲಿಕೆಯಿಂದ ಬಸ್ ತಂಗುದಾಣವನ್ನು ನವೀಕರಣಗೊಳಿಸಲಾಗಿದ್ದರೂ ಸ್ವಚ್ಛತೆ ಕಾಪಾಡದೇ ಇರುವುದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದ್ದು, ಬಸ್‌ಗಾಗಿ ಕಾಯುವವರು ತಂಗುದಾಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ.…
ಮೈಸೂರು ನಗರದಲ್ಲಿ ಸಮಾಜಘಾತುಕ ಶಕ್ತಿಗಳ ಮೇಲೆ ನಿಗಾ ಇಡಲು, ರೌಡಿ ಪ್ರತಿಬಂಧಕ ದಳವನ್ನು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ರಚಿಸಿರುವುದು ಶ್ಲಾಘನೀಯ. ಇತ್ತೀಚೆಗೆ ಮೈಸೂರಿನಲ್ಲಿ ರೌಡಿಗಳ…
ಮಹಿಳೆಯರು ಇಂದು ಪುರುಷರಿಗೆ ಸರಿಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ ಋತು ಚಕ್ರದ ಸಂದರ್ಭದಲ್ಲಿ ಕೆಲಸ ನಿರ್ವಹಿಸಲು ತೊಂದರೆಯಾಗುವುದರಿಂದ ರಾಜ್ಯ…
ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆಯನ್ನು ಘೋಷಿಸಿರುವುದು ಸ್ವಾಗತಾರ್ಹ. ಆದರೆ ಸರ್ಕಾರದ ಈ…
ನಂಜನಗೂಡು ತಾಲ್ಲೂಕು, ಕೂಡ್ಲಾಪುರ ಗ್ರಾಮದಲ್ಲಿ ಸುಮಾರು ೧೨ ಲಕ್ಷ ರೂ.ಗಳ ವೆಚ್ಚದಲ್ಲಿ ೫ ವರ್ಷದ ಹಿಂದೆ ಅಂಬೇಡ್ಕರ್ ಭವನವನ್ನು ನಿರ್ಮಿಸಲಾಗಿದೆ. ಆದರೆ ಗ್ರಾಮಪಂಚಾಯಿತಿಯಿಂದ ಕಟ್ಟಡ ನಿರ್ಮಾಣ ಪರವಾನಗಿ…
ಮೈಸೂರು ನಗರದ ೫೯ನೇ ವಾರ್ಡಿನ ನೃಪತುಂಗ ರಸ್ತೆಯಲ್ಲಿ ದಿನನಿತ್ಯ ರಾತ್ರಿಯ ವೇಳೆಯಲ್ಲಿ ಕುವೆಂಪುನಗರ ಕಾಂಪ್ಲೆಕ್ಸ್ ನಿಂದ - ಕುವೆಂಪುನಗರದ ಬಸ್ ಡಿಪೋ ಮಾರ್ಗವಾಗಿ ಶ್ರೀರಾಂಪುರದ ವಾಟರ್ ಟ್ಯಾಂಕ್…
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಸರ್ಕಾರದಿಂದ ವಿತರಿಸುವ ಉಚಿತ ಟಿಕೆಟ್‌ಗಳನ್ನು ಪುರುಷರಿಗೂ ವಿತರಿಸಲಾಗುತ್ತಿದೆ. ಸಿಟಿ ಬಸ್ ನಿಲ್ದಾಣದಿಂದ ಕುವೆಂಪುನಗರಕ್ಕೆ ತೆರಳಲು ಓರ್ವ ಪುರುಷ ಹಣ ಕೊಟ್ಟು ಟಿಕೆಟ್ ಕೇಳಿದರೆ…
ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿ ಕೆಲವು ಕಡೆ ರಸ್ತೆ ಕುಸಿದು ಗುಂಡಿ ನಿರ್ಮಾಣವಾಗಿದ್ದು, ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರು ಆಕಸ್ಮಿಕವಾಗಿ ಗುಂಡಿಯತ್ತ ಸಾಗಿದರೆ ಅಪಾಯ ಎದುರಾಗುವ ಸಾಧ್ಯತೆಯಿದೆ.…
ವೆನೆಜುವೆಲಾದ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮರಿಯಾ ಕೊರಿನ ಮಚಾಡೋ ಅವರಿಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ ಸಂದಿದೆ. ಅಲ್ಲಿನ ಸರ್ವಾಧಿಕಾರಿ ಆಡಳಿತದ ವಿರುದ್ಧ ಹೋರಾಡಿದ ಅವರಿಗೆ ತಕ್ಕ…
ಬೆಂಗಳೂರು ದೂರದರ್ಶನ ಕೇಂದ್ರದ ‘ಚಂದನ’ ವಾಹಿನಿಯಲ್ಲಿ ರಾತ್ರಿ ೯.೩೦ಕ್ಕೆ, ೨೩ ವರ್ಷಗಳಿಂದ ಪ್ರಸಾರವಾಗುತ್ತಿರುವ ಡಾ. ನಾ.ಸೋಮೇಶ್ವರ ಅವರು ನಡೆಸಿಕೊಡುವ ‘ ಥಟ್ ಅಂತ ಹೇಳಿ’ ಕಾರ್ಯಕ್ರಮ ಅ.…