Andolana ಓದುಗರ ಪತ್ರ

ಓದುಗರ ಪತ್ರ: ಅಂಬೇಡ್ಕರ್ ಭವನ ಸದ್ಬಳಕೆಯಾಗಲಿ

ನಂಜನಗೂಡು ತಾಲ್ಲೂಕು, ಕೂಡ್ಲಾಪುರ ಗ್ರಾಮದಲ್ಲಿ ಸುಮಾರು ೧೨ ಲಕ್ಷ ರೂ.ಗಳ ವೆಚ್ಚದಲ್ಲಿ ೫ ವರ್ಷದ ಹಿಂದೆ ಅಂಬೇಡ್ಕರ್ ಭವನವನ್ನು ನಿರ್ಮಿಸಲಾಗಿದೆ. ಆದರೆ ಗ್ರಾಮಪಂಚಾಯಿತಿಯಿಂದ ಕಟ್ಟಡ ನಿರ್ಮಾಣ ಪರವಾನಗಿ…

2 months ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವುಗೊಳಿಸಿ

ಮೈಸೂರು ನಗರದ ೫೯ನೇ ವಾರ್ಡಿನ ನೃಪತುಂಗ ರಸ್ತೆಯಲ್ಲಿ ದಿನನಿತ್ಯ ರಾತ್ರಿಯ ವೇಳೆಯಲ್ಲಿ ಕುವೆಂಪುನಗರ ಕಾಂಪ್ಲೆಕ್ಸ್ ನಿಂದ - ಕುವೆಂಪುನಗರದ ಬಸ್ ಡಿಪೋ ಮಾರ್ಗವಾಗಿ ಶ್ರೀರಾಂಪುರದ ವಾಟರ್ ಟ್ಯಾಂಕ್…

2 months ago

ಓದುಗರ ಪತ್ರ: ಪುರುಷರಿಗೂ ಉಚಿತ ಸಾರಿಗೆ ಟಿಕೆಟ್!

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಸರ್ಕಾರದಿಂದ ವಿತರಿಸುವ ಉಚಿತ ಟಿಕೆಟ್‌ಗಳನ್ನು ಪುರುಷರಿಗೂ ವಿತರಿಸಲಾಗುತ್ತಿದೆ. ಸಿಟಿ ಬಸ್ ನಿಲ್ದಾಣದಿಂದ ಕುವೆಂಪುನಗರಕ್ಕೆ ತೆರಳಲು ಓರ್ವ ಪುರುಷ ಹಣ ಕೊಟ್ಟು ಟಿಕೆಟ್ ಕೇಳಿದರೆ…

2 months ago

ಓದುಗರ ಪತ್ರ: ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಗುಂಡಿ ಮುಚ್ಚಿಸಿ

ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿ ಕೆಲವು ಕಡೆ ರಸ್ತೆ ಕುಸಿದು ಗುಂಡಿ ನಿರ್ಮಾಣವಾಗಿದ್ದು, ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರು ಆಕಸ್ಮಿಕವಾಗಿ ಗುಂಡಿಯತ್ತ ಸಾಗಿದರೆ ಅಪಾಯ ಎದುರಾಗುವ ಸಾಧ್ಯತೆಯಿದೆ.…

2 months ago

ಓದುಗರ ಪತ್ರ:  ಸರ್ವಾಧಿಕಾರದ ವಿರುದ್ಧದ ಹೋರಾಟಕ್ಕೆ ಸಂದ ಫಲ

ವೆನೆಜುವೆಲಾದ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮರಿಯಾ ಕೊರಿನ ಮಚಾಡೋ ಅವರಿಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ ಸಂದಿದೆ. ಅಲ್ಲಿನ ಸರ್ವಾಧಿಕಾರಿ ಆಡಳಿತದ ವಿರುದ್ಧ ಹೋರಾಡಿದ ಅವರಿಗೆ ತಕ್ಕ…

3 months ago

ಓದುಗರ ಪತ್ರ: ಗಿನ್ನಿಸ್ ದಾಖಲೆಯತ್ತ ‘ಥಟ್ ಅಂತ ಹೇಳಿ’‌

ಬೆಂಗಳೂರು ದೂರದರ್ಶನ ಕೇಂದ್ರದ ‘ಚಂದನ’ ವಾಹಿನಿಯಲ್ಲಿ ರಾತ್ರಿ ೯.೩೦ಕ್ಕೆ, ೨೩ ವರ್ಷಗಳಿಂದ ಪ್ರಸಾರವಾಗುತ್ತಿರುವ ಡಾ. ನಾ.ಸೋಮೇಶ್ವರ ಅವರು ನಡೆಸಿಕೊಡುವ ‘ ಥಟ್ ಅಂತ ಹೇಳಿ’ ಕಾರ್ಯಕ್ರಮ ಅ.…

3 months ago

ಓದುಗರ ಪತ್ರ: ಸಿಜೆಐ ಮೇಲೆ ಶೂ ಎಸೆತ ಖಂಡನೀಯ

ಸಂವಿಧಾನದ ಪ್ರಮುಖ ಅಂಗವಾಗಿರುವ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆದಿದ್ದು ಸಂವಿಧಾನಕ್ಕೆ ತೋರಿದ ಅಗೌರವವಾಗಿದೆ. ಭಾರತ ಪವಿತ್ರ ಸಂವಿಧಾನವನ್ನು ಹೊಂದಿದ್ದು ಅನ್ಯದೇಶದವರೂ…

3 months ago

ಓದುಗರ ಪತ್ರ: ಋತು ಚಕ್ರ ರಜೆ ಸೌಲಭ್ಯ ಸ್ವಾಗತಾರ್ಹ

ಈ ಹಿಂದೆ ಕೇರಳ ರಾಜ್ಯ ಸರ್ಕಾರ ವಿದ್ಯಾರ್ಥಿನಿಯರಿಗೆ ಋತು ಚಕ್ರ ರಜೆಯನ್ನು ಘೋಷಣೆ ಮಾಡಿತ್ತು. ಆಗ ನಮ್ಮ ರಾಜ್ಯದಲ್ಲೂ ಈ ನಿಯಮ ಜಾರಿಗೆ ಬರಬೇಕೆಂಬುದು ನಮ್ಮ ರಾಜ್ಯದ…

3 months ago

ಓದುಗರ ಪತ್ರ: ಮೆಟ್ರೋಗೆ ಶಂಕರ್ ನಾಗ್ ಹೆಸರಿಡಿ

ರಾಜ್ಯ ಸರ್ಕಾರ ನಮ್ಮ ಮೆಟ್ರೋಗೆ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರು ಇಡಲು ನಿರ್ಧರಿಸಿರುವುದು ಶ್ಲಾಘನೀಯ. ಆದರೆ ತಮ್ಮ ಸ್ವಂತ ಖರ್ಚಿನಲ್ಲಿ ಬೆಂಗಳೂರಿನ ಮೆಟ್ರೋದ ಸರ್ವೆ ಮಾಡಿ ೧೯೮೬-೮೭ರಲ್ಲಿ…

3 months ago

ಓದುಗರ ಪತ್ರ: ಹರವೆ ಗ್ರಾಮದಲ್ಲಿ ಗೋಶಾಲೆ ಆರಂಭಿಸಿ

ನಾಡಿನೆಲ್ಲೆಡೆ ಮಳೆ ಉತ್ತಮವಾಗಿ ಆಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಆದರೆ ಚಾಮರಾಜನಗರ ಜಿಲ್ಲೆ ಹರವೆ ಹೋಬಳಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಮುಂಗಾರು ಮಳೆ ಆಗೊಮ್ಮೆ ಈಗೊಮ್ಮೆ ತೀರ್ಥ ಪ್ರೋಕ್ಷಣೆ…

3 months ago