ಜಲಮಂಡಳಿಯ ಬಿಲ್ ಬಾಕಿ ಇರಿಸಿಕೊಂಡವರಿಗೆ ‘ಏಕಬಾರಿ ತೀರುವಳಿ ವ್ಯವಸ್ಥೆ’ ಅಡಿಯಲ್ಲಿ ದಂಡ ಮತ್ತು ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆಯಂತೆ. ಟ್ರಾಫಿಕ್ ಅಪರಾಧಗಳಿಗೆ ವಿಧಿಸಿದ ದಂಡವನ್ನು ಬಾಕಿ ಇರಿಸಿ ಕೊಂಡವರಿಗೆ…
ಮುಖ್ಯಮಂತ್ರಿ ಗಾದಿ ಕುರಿತು ರಾಜ್ಯದಲ್ಲಿ ಗುದ್ದಾಟ ದಿನೇ ದಿನೇ ತಾರಕಕ್ಕೇರುತ್ತಿದೆ.ಇದರಿಂದ ರಾಜ್ಯದ ಮತದಾರರಲ್ಲಿ ಗೊಂದಲ ಉಂಟಾಗಿದೆ. ಅಭಿವೃದ್ಧಿ ಕೆಲಸಗಳಿಗೂ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ…
ಮೈಸೂರಿನಿಂದ ಎಚ್.ಡಿ. ಕೋಟೆಗೆ ತೆರಳುವ ಮಾನಂದವಾಡಿ ಮುಖ್ಯ ರಸ್ತೆಯಲ್ಲಿ ಸಿಗುವ ಹೈರಿಗೆ ಗ್ರಾಮವು ಗ್ರಾಮ ಪಂಚಾಯಿತಿ ಕೇಂದ್ರವಾಗಿದೆ. ಆದರೆ ನೀರಾವರಿ ಇಲಾಖೆಯಿಂದ ಗ್ರಾಮದ ಪೌರ ಕಾರ್ಮಿಕರ ಬೀದಿಗೆ…
ಮೈಸೂರು ನಗರದ ದಟ್ಟಗಳ್ಳಿ ಜೋಡಿ ಬೇವಿನ ಮರ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ಅಪಘಾತ ಕ್ಕೀಡಾಗುವಂತಾಗಿದೆ. ದಟ್ಟಗಳ್ಳಿ…
ಮೈಸೂರಿನ ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣ, ಅಂಗಡಿಗಳಮುಂದೆ ನಿರ್ಗತಿಕರು ಕಂಡು ಬರುತ್ತಾರೆ. ಚಳಿಗಾಲವಾಗಿರುವುದರಿಂದ ರಾತ್ರಿ ವೇಳೆ ಅವರಿಗೆ ಹೊದೆಯಲು ಹೊದಿಕೆಗಳು, ಮಲಗಲು ಸೂಕ್ತ ಜಾಗವಿಲ್ಲದೇ ಕೊರೆಯುವ…
ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಅಂಚೆ ಕಚೇರಿಯಲ್ಲಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಸೇರಿದಂತೆ ಅಲ್ಲಿನ ಸಿಬ್ಬಂದಿಗಳೇ ಷಾಮೀಲಾಗಿ ೭೫ ಮಂದಿ ಖಾತೆದಾರರ ಲಕ್ಷಾಂತರ ರೂ.ಗಳನ್ನು ದುರುಪಯೋಗ…
ಮೈಸೂರಿನ ತಾತಯ್ಯ ಸರ್ಕಲ್, ರಾಮಸ್ವಾಮಿ ವೃತ್ತ, ಸಿದ್ದಪ್ಪ ವೃತ್ತ, ದಾಸಪ್ಪ ವೃತ್ತ, ಮೆಟ್ರೋಪೋಲ್ ವೃತ್ತ ಸೇರಿದಂತೆ ವಿವಿಧೆಡೆ ಇರುವ ಸಿಗ್ನಲ್ ದೀಪಗಳು ಸಂಚಾರ ನಿಯಮದ ಮಾನದಂಡ ದಂತೆ…
ಇತ್ತೀಚಿನ ದಿನಗಳಲ್ಲಿ ದಿನ ನಿತ್ಯ ಬಳಸುವ ತುಪ್ಪ, ಅಡುಗೆ ಎಣ್ಣೆ ಮೊದಲಾದ ಅಗತ್ಯ ವಸ್ತುಗಳನ್ನು ನಕಲು ಮಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ನಕಲಿ ತುಪ್ಪ ತಯಾರಿಸಲು ಹಾಲಿನ ಉತ್ಪನ್ನವನ್ನು…
ಮೈಸೂರಿನಲ್ಲಿ ವಿವೇಕಾನಂದ ಸರ್ಕಲ್ ಬಸ್ ನಿಲ್ದಾಣದ ಒಂದು ಬದಿಯಲ್ಲಿ ಮಾತ್ರ ಬಸ್ ತಂಗುದಾಣವಿದ್ದು, ಇನ್ನೊಂದು ಬದಿಯಲ್ಲಿ ಬಸ್ ಶೆಲ್ಟರ್ ಇಲ್ಲದೇ ಪ್ರಯಾಣಿಕರಿಗೆ ಬೇಸಿಗೆ ಹಾಗೂ ಮಳೆಗಾಲದಲ್ಲಿ ತೀವ್ರ…
ಇತ್ತೀಚಿನ ದಿನಗಳಲ್ಲಿ ಹೇರ್‌ಡೈ (ಕೂದಲಿಗೆ ಹಚ್ಚುವ ಕೃತಕ ಬಣ್ಣ) ಉಪಯೋಗ ಸರ್ವೇ ಸಾಮಾನ್ಯವಾಗಿದೆ. ಹೇರ್ ಡೈಗಳಲ್ಲಿ ಇರುವ ಹಲವಾರು ರಾಸಾಯನಿಕಗಳು ನಮ್ಮ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತವೆ…