ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಕ್ಕಳು ಖಾಸಗಿ ಶಾಲೆಯಲ್ಲಿ ಓದುವಂತಾಗಬೇಕು ಎಂಬ ಉದ್ದೇಶದಿಂದ ಜಾರಿಗೆ ತಂದ ಶಿಕ್ಷಣ ಹಕ್ಕು ಕಾಯಿದೆ (ಆರ್‌ಟಿಇ) ಈಗ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ.…
ಮೈಸೂರಿನ ಕುವೆಂಪು ನಗರದ ಆದಿಚುಂಚನಗಿರಿ ರಸ್ತೆಯ ಬನಶಂಕರಿ ದೇವಸ್ಥಾನದ ಸಮೀಪ ಇರುವ ಸರ್ಕಲ್‌ನಲ್ಲಿ ವಾಹನ ದಟ್ಟಣೆ ಯಾವಾಗಲೂ ಹೆಚ್ಚಾಗಿರುತ್ತದೆ. ಶಿವನ ದೇವಾಲಯದ ಕಡೆಯಿಂದಬರುವ ವಾಹನಗಳು ಮತ್ತು ಕೆಎಸ್‌ಆರ್‌ಟಿಸಿ…
ಸುಪ್ರೀಂ ಕೋರ್ಟ್ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲರೊಬ್ಬರು ಬೂಟು ಎಸೆದಿರುವುದು ಅಕ್ಷಮ್ಯ ಅಪರಾಧ. ಇದು ವ್ಯಕ್ತಿಯೊಬ್ಬರ ಮೇಲಿನ ದಾಳಿಯಲ್ಲ, ಪ್ರಜಾಪ್ರಭುತ್ವ, ಸಂವಿಧಾನದ ಆತ್ಮವಾದ ಕಾನೂನು…
ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೊಬ್ಬ ತನ್ನ ಪಾದರಕ್ಷೆ ಎಸೆದಿರುವುದು ಅತ್ಯಂತ ಖಂಡನೀಯ. ಇಂತಹ ಅಪಕೃತ್ಯ ನಾಗರಿಕ ಸಮಾಜ ತಲೆತಗ್ಗಿಸುವಂತಹ ಸಂಗತಿಯಾಗಿದೆ. ಸನಾತನ…
ಸುಪ್ರೀಂ ಕೋರ್ಟನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರತ್ತ ಶೂ ಎಸೆದ ಘಟನೆ ಅತ್ಯಂತ ಖಂಡನೀಯ. ಇದು ದೇಶದ ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರ. ಸುಪ್ರೀಂ ಕೋರ್ಟ್ನ ಮುಖ್ಯ…
ಮೈಸೂರಿನ ದೇವರಾಜ ಮಾರುಕಟ್ಟೆ ಮುಖ್ಯದ್ವಾರದ ಎಡಭಾಗದಲ್ಲಿ ಎರಡು ಟೀ ಅಂಗಡಿಗಳಿದ್ದು, ಇಲ್ಲಿ ಬೀಡಿ, ಸಿಗರೇಟು ಸೇದುವವರು ಹೊಗೆ ಬಿಡುವುದರಿಂದ ಮಾರುಕಟ್ಟೆಗೆ ಬರುವವರಿಗೆ ಅದರಲ್ಲೂ ಹೆಂಗಸರು ಮತ್ತು ಮಕ್ಕಳಿಗೆ…
ಮೈಸೂರಿನಿಂದ ಬೆಂಗಳೂರಿಗೆ ಪ್ರತಿನಿತ್ಯ ಬೆಳಿಗ್ಗೆ ೬.೪೫ಕ್ಕೆ ಚಾಮುಂಡಿ ಎಕ್ಸ್‌ಪ್ರೆಸ್ ರೈಲು ಸಂಚರಿಸುತ್ತದೆ. ಹಾಗೆಯೇ ಪ್ರತಿದಿನ ಬೆಳಿಗ್ಗೆ ೮.೪೦ಕ್ಕೆ ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲು ಮೈಸೂರು ನಿಲ್ದಾಣದಿಂದ ಬೆಂಗಳೂರಿಗೆ ಹೊರಡುತ್ತದೆ.…
ಮೈಸೂರಿನ ನ್ಯೂ ಸಯ್ಯಾಜಿರಾವ್ ರಸ್ತೆಯ ರಾಜ ಕಾಲುವೆ ಸಮೀಪವಿರುವ ರಸ್ತೆಯ ಬದಿಯಲ್ಲಿ ಕಳೆದೊಂದು ವಾರದಿಂದ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸ ಕೊಳೆತು ಗಬ್ಬು ನಾರುತ್ತಿದ್ದು, ಸೊಳ್ಳೆ,…
ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ೧೪ ಮಕ್ಕಳ ಸಾವಿಗೆ ಕೆಮ್ಮು ನಿವಾರಣಾ ಸಿರಪ್ ಕೋಲ್ಡ್ರಿಫ್ ಕಾರಣವೆಂದು ಆರೋಗ್ಯ ಸಚಿವಾಲಯ ಹೇಳಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ. ಮಕ್ಕಳಿಗೆ ಆರೋಗ್ಯ ಸರಿ…
ಸರ್ಕಾರವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯನ್ನು ಜಾತಿಗಳನ್ನು ಗುರ್ತಿಸುವುದರ ಮೂಲಕವೇ ನಡೆಸುತ್ತಿದೆ. ಈ ಸಮೀಕ್ಷೆಗೆ ಪ್ರಮುಖವಾಗಿ ಪಡಿತರ ಚೀಟಿಯನ್ನೇ ಮೂಲ ಆಧಾರವಾಗಿ ಬಳಸಲಾಗುತ್ತಿದೆ. ಆದರೆ ಎಪಿಎಲ್ ಕಾರ್ಡ್…