ಮೈಸೂರಿನ ವಿಶ್ವಮಾನವ ಜೋಡಿ ರಸ್ತೆಯಲ್ಲಿ ನಳಪಾಕ್ ರೆಸ್ಟೋರೆಂಟ್ ಮುಂಭಾಗದಲ್ಲಿರುವ ಯುಜಿಡಿ ಪೈಪ್ ಒಡೆದು ಹೋಗಿದ್ದು, ರಸ್ತೆಯ ಮೇಲೆಲ್ಲಾ ಕೊಳಚೆ ನೀರು ಹರಿದು ದುರ್ವಾಸನೆ ಬೀರುತ್ತಿದೆ. ರಸ್ತೆಯಲ್ಲಿ ಸಂಚರಿಸುವವರು…
ಜೆ.ಪಿ.ನಗರದ ಗೊಬ್ಬಳಿ ಮರ ತಂಗುದಾಣದ ಬಳಿ ಪ್ರತಿನಿತ್ಯ ಬೆಳಿಗ್ಗೆ ೮.೩೦ ರಿಂದ ೯.೩೦ ರವರೆಗಿನ ಅವಧಿಯಲ್ಲಿ ನಗರ ಸಾರಿಗೆ ಬಸ್‌ಗಳನ್ನು ನಿಲುಗಡೆ ಮಾಡದೇ ಇರುವುದರಿಂದ ಶಾಲಾ ಕಾಲೇಜಿಗೆ…
ಮೈಸೂರಿನ ವಿವೇಕಾನಂದನಗರದಿಂದ ಶ್ರೀರಾಂಪುರ ಎರಡನೇ ಹಂತದ ಕಡೆಗೆ ತೆರಳುವ ಮುಖ್ಯರಸ್ತೆಯಲ್ಲಿ (ವಿವೇಕಾನಂದನಗರ ವೃತ್ತದ ಬಳಿ) ಗುರುವಾರ ಬೆಳಿಗ್ಗೆ ಸ್ಕೂಟರ್ ಮತ್ತು ನಗರ ಸಾರಿಗೆ ಬಸ್ ನಡುವೆ ಸಂಭವಿಸಿದ…
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲುಷಿತ ಕೇಕ್ ಸೇವಿಸಿ ಮಗುವೊಂದು ಅಸ್ವಸ್ಥಗೊಂಡಿರುವ ಘಟನೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಬೇಕರಿ, ಹೋಟೆಲ್‌ಗಳಲ್ಲಿ ಶುಚಿತ್ವ ಕಾಪಾಡದಿರುವುದು ಇಂತಹ ಪ್ರಕರಣಗಳು ನಡೆಯಲು ಮುಖ್ಯವಾದ…
ಎಚ್. ಡಿ. ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಯು ೨೦೨೦-೨೧ರಲ್ಲಿ ಒಂದು ಕೋಟಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ಶುರುವಾಯಿತು.…
ಮೈಸೂರಿನ ಚಾಮುಂಡಿಬೆಟ್ಟದ ರಸ್ತೆಯಲ್ಲಿರುವ ಜೆ. ಸಿ. ಲೇಔಟ್‌ನ ೮ನೇ ಕ್ರಾಸ್ ಬಳಿ ರಾಜಕಾಲುವೆ ಇದೆ. ಇದಕ್ಕೆ ಸಮೀಪದಲ್ಲಿ ಇರುವ ಕೆ. ಸಿ. ಲೇಔಟ್ ಕಡೆಯಿಂದ ಹರಿದುಬರುವ ಕೊಳಚೆ…
ಕರಿಕೆ -ಭಾಗಮಂಡಲ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ನಿಷೇಧ ಹೇರಿದ್ದರೂ ರಾತ್ರಿ ವೇಳೆಯಲ್ಲಿ ಸ್ಥಳೀಯ ಅಧಿಕಾರಿಗಳು ಹಣವನ್ನು ಪಡೆದು ವಾಹನ ಸಂಚಾರಕ್ಕೆ ಅವಕಾಶ ನೀಡುತ್ತಿರುವುದರಿಂದ ಈ…
ಮಂಡ್ಯ ನಗರದ ಅಂಬೇಡ್ಕರ್ ವೃತ್ತದ ಸಮೀಪವಿರುವ ಬನ್ನೂರು ರಸ್ತೆಯಲ್ಲಿ ಗುಂಡಿಗಳು ಬಿದ್ದು ವಾಹನ ಸವಾರರು ಸಂಚರಿಸಲು ಬಹಳ ಕಷ್ಟವಾಗಿದೆ. ಮಳೆಗಾಲದಲ್ಲಿ ಗುಂಡಿಗಳ ತುಂಬೆಲ್ಲಾ ನೀರು ನಿಂತು ದ್ವಿಚಕ್ರ…
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ವ್ಯಾಪಾರಸ್ಥರೂ ಗೂಗಲ್ ಪೇ , ಫೋನ್ ಪೇ ನಲ್ಲಿ ವ್ಯವಹರಿಸಿ ವ್ಯಾಪಾರ ಮಾಡುವುದು ಸಾಮಾನ್ಯವಾಗಿತ್ತು. ಗ್ರಾಹಕರ ಬಳಿ ಮೊಬೈಲ್ ಇದ್ದರೆ ಸಾಕು ಗೂಗಲ್…
ಸರಗೂರು ತಾಲ್ಲೂಕಿನ ನಂಜೀಪುರ, ಕಲ್ಲಂಬಾಳು, ಕಟ್ಟೆಹುಣಸೂರು, ಕುಂದೂರು, ದಡದಹಳ್ಳಿ ಮತ್ತು ಕಡಜೆಟ್ಟಿ ಮುಂತಾದ ಗ್ರಾಮಗಳ ನಡುವೆ ವರ್ಷಪೂರ್ತಿ ಹರಿಯುವ ನುಗು ಹೊಳೆಗೆ ಅಡ್ಡಲಾಗಿ ಕೆಳದರ್ಜೆಯ ಚಿಕ್ಕ ಸೇತುವೆ…