Andolana ಓದುಗರ ಪತ್ರ

ಓದುಗರ ಪತ್ರ: ಅನಾಹುತ ತಪ್ಪಿಸಿ

ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ನಿಗಮಕ್ಕೆ ಸೇರಿದ ಜಂಕ್ಷನ್ ಬಾಕ್ಸ್ ಕವರ್ ಪ್ಲೇಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಮುರಿದು ಹೋಗಿದೆ. ಮಳೆ ಬಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ…

5 months ago

ಓದುಗರ ಪತ್ರ: ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸರಿಪಡಿಸಿ

ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ಮೊಬೈಲ್ ಗ್ರಾಹಕರು ಕಳೆದ ಐದಾರು ತಿಂಗಳುಗಳಿಂದ ನೆಟ್‌ವರ್ಕ್ ದೊರಕದೆ ಪರಿತಪಿಸುವಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಗ್ರಾಹಕ ಸೇವಾ ಕೇಂದ್ರಕ್ಕೆ…

5 months ago

ಓದುಗರ ಪತ್ರ | ಆಡಳಿತದಲ್ಲಿ ಕನ್ನಡ ಕಡ್ಡಾಯ ಸ್ವಾಗತಾರ್ಹ

ಸರ್ಕಾರದ ಪತ್ರ ವ್ಯವಹಾರಗಳು, ಕಡತದ ಟಿಪ್ಪಣಿಗಳು ಕನ್ನಡದಲ್ಲೇ ಇರಬೇಕು. ಇಲ್ಲದಿದ್ದರೆ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.…

6 months ago

ಓದುಗರ ಪತ್ರ | ಆರೋಗ್ಯ ಕೇಂದ್ರದ ಎದುರಿನ ಕಸ ತೆರವುಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ಹೋಟೆಲ್ ತ್ಯಾಜ್ಯ ಇತ್ಯಾದಿಗಳನ್ನು ಗ್ರಾಮದ ಆರೋಗ್ಯ ಕೇಂದ್ರದ ಎದುರು ಸುರಿಯಲಾಗುತ್ತಿದೆ. ಗ್ರಾಮ ಪಂಚಾಯಿತಿ ಕಚೇರಿಗೆ ಸರ್ಕಾರದಿಂದ ಕಸ ಸಾಗಣೆ ವಾಹನ, ಪೌರ…

6 months ago

ಓದುಗರ ಪತ್ರ: ಬೀದಿ ದೀಪ ದುರಸ್ತಿ ಮಾಡಿ

ಮೈಸೂರಿನ ಸರಸ್ವತಿಪುರಂನ 8ನೇ ಮುಖ್ಯ ರಸ್ತೆ, 5ನೇ ಅಡ್ಡ ರಸ್ತೆಯಲ್ಲಿ ಮರದ ಕೊಂಬೆ ಬಿದ್ದು, ಬೀದಿ ದೀಪದ ಕಂಬ ಹಾಳಾಗಿದ್ದು, ಒಂದು ವರ್ಷ ಕಳೆದರೂ ದುರಸ್ತಿ ಮಾಡದೇ…

6 months ago

ಓದುಗರ ಪತ್ರ: ಆತುರದ ನಿರ್ಧಾರ ಏಕೆ?

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ 7 ವರ್ಷಗಳ ಶಿಕ್ಷೆಗೆ ಒಳಗಾಗಿದ್ದ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ಧನ ರೆಡ್ಡಿ ಯವರ ವಿಧಾನಸಭಾ ಸದಸ್ಯತ್ವವನ್ನು ತಕ್ಷಣವೇ ರದ್ದುಗೊಳಿಸಿ…

6 months ago

ಓದುಗರ ಪತ್ರ: ಗರಿಕೆಕಂಡಿ – ಪಾಲಾರ್ ನಡುವೆ ರಸ್ತೆ ನಿರ್ಮಿಸಿ

ಹನೂರು ತಾಲ್ಲೂಕಿನ ನಾಲ್‌ರೋಡ್-ಗರಿಕೆಕಂಡಿ ರಸ್ತೆಯನ್ನು ದುರಸ್ತಿಗೊಳಿಸುವ ಬಗ್ಗೆ ಆಂದೋಲನ ದಿನಪತ್ರಿಕೆಯಲ್ಲಿ ಜೂ. 21ರಂದು ವರದಿಯಾಗಿದೆ. ಇದು ಕರ್ನಾಟಕದಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಅಂತರ ರಾಜ್ಯ ರಸ್ತೆಯಾಗಿದ್ದು, ಭಾರೀ…

6 months ago

ಓದುಗರ ಪತ್ರ: ಅಮಿತ್ ಶಾ ವಾಸ್ತವ ಅರಿಯಲಿ

ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ನಾಚಿಕೆಪಡುವ ದಿನ ದೂರವಿಲ್ಲ ಎಂದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹೇಳಿದ್ದಾಗಿ ಮಾಧ್ಯಮದಲ್ಲಿ ವರದಿಯಾಗಿದೆ. ಅವರು ಇಂಗ್ಲಿಷ್ ಮಾತನಾಡುವವರು ಎನ್ನುವ ಬದಲಿಗೆ ಪ್ರಾದೇಶಿಕ…

6 months ago

ಓದುಗರ ಪತ್ರ: ಬರಗಿ ಗ್ರಾಮದ ಚರಂಡಿ ಹೂಳು ತೆಗೆಸಿ

ಗುಂಡ್ಲುಪೇಟೆ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಚರಂಡಿಗಳಲ್ಲಿ ಹೂಳು ತೆಗೆಯದೆ ಇರುವುದರಿಂದ ರಸ್ತೆಯ ಮೇಲೆಯೇ ಚರಂಡಿ ನೀರು ಹರಿಯುತ್ತಿದ್ದು, ದುರ್ನಾತ ಬೀರುತ್ತಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಬರಗಿ…

6 months ago

ಓದುಗರ ಪತ್ರ: ಅತಿಥಿ ಶಿಕ್ಷಕರ ನೇಮಕಾತಿ ಗೊಂದಲ ನಿವಾರಿಸಿ

ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 40,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ  ಹೊರಡಿಸಿದೆ. 34,000 ಪ್ರಾಥಮಿಕ ಶಾಲೆ 9,000 ಪ್ರೌಢ ಶಾಲಾ…

6 months ago