ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೀಕರ ಭೂ ಕುಸಿತ ಮತ್ತು ಪ್ರವಾಹ ದಿಂದಾಗಿ ಮಕ್ಕಳೂ ಸೇರಿದಂತೆ ನೂರಾರು ಮಂದಿ ಸಾವನಪ್ಪಿದ್ದಾರೆ. ಶಿರೂರು ಗುಡ್ಡ ಕುಸಿತ…
ದೇಶದ ಹಲವು ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗ ಹಲವೆಡೆ ಭೂ ಕುಸಿತ, ಜಲಪ್ರಳಯ ಸಂಭವಿಸುತ್ತಿದ್ದು, ಕೇರಳದ ವಯನಾಡು ಜಿಲ್ಲೆಯ ಮೇಪ್ಪಾಡಿ ಪ್ರದೇಶದಲ್ಲಿ ಸಂಭವಿಸಿದ ಜಲಪ್ರಳಯ ನೂರಾರು ಜನರನ್ನು…
ಪಿರಿಯಾಪಟ್ಟಣ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ರಸ್ತೆಯಲ್ಲಿ ಓಡಾಡಲು ಆತಂಕಪಡುವಂತಾಗಿದೆ. ಈ ನಾಯಿಗಳು ಹಿಂಡುಹಿಂಡಾಗಿ ರಸ್ತೆಗಳಲ್ಲಿ ಓಡಾಡುತ್ತಿದ್ದು, ಸಾರ್ವಜನಿಕರ…
ರಾಜ್ಯದ ಕಾಂಗ್ರೆಸ್ ಸರ್ಕಾರದ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಕಾಂಗ್ರೆಸ್ ಸರ್ಕಾರದ ವರ್ಚಸ್ಸು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆಯೇನೋ ಅನಿಸುತ್ತದೆ. 'ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವುದು 187 ಕೋಟಿ ರೂ.…
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ಮುಖ್ಯಮಂತ್ರಿಯೋ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿಯೋ ಎಂಬ ಅನುಮಾನ ಈಗ ಕಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ…
ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಅಗತ್ಯ ಔಷಧಗಳು ಹಾಗೂ ಆಹಾರ ಪದಾರ್ಥಗಳನ್ನು ಹೊರಗಡೆಯಿಂದ ದುಪ್ಪಟ್ಟು ಹಣ ಖರೀದಿಸಬೇಕಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಹಾಗೂ ಮಧ್ಯಮ…
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ನಾಡಕಚೇರಿ ಶಿಥಿಲಗೊಂಡು ಮಳೆ ನೀರು ಸೋರುತ್ತಿದ್ದು, ಮೇಲ್ಲಾವಣಿ ಕುಸಿದು ಬೀಳುವ ಹಂತಕ್ಕೆ ತಲುಪಿದೆ. ಇತ್ತೀಚೆಗೆ ಆಂದೋಲನ' ದಿನಪತ್ರಿಕೆಯಲ್ಲಿ ಈ ಕಟ್ಟಡದ ಅವಸ್ಥೆಯ…
ಮೈಸೂರು ಆಕಾಶವಾಣಿ ಕೇಂದ್ರದಿಂದ ಪ್ರತಿ ಭಾನುವಾರ ಬೆಳಿಗ್ಗೆ 6.35ಕ್ಕೆ ಪ್ರಸಾರವಾಗುತ್ತಿರುವ ಸಿನಿಮಾ-ಯಾನ' ಕಾರ್ಯಕ್ರಮವು ಕನಡದ ಕಲಾತ್ಮಕ ಚಿತ್ರಗಳ ಪರಿಚಯಾತ್ಮಕ ಪ್ರಯತ್ನವಾಗಿದ್ದು, ಆಕರ್ಷಕವಾಗಿ ಮೂಡಿಬರುತ್ತಿದೆ. 3 ಗಂಟೆಗಳ ಸಿನಿಮಾ…
ಬೆಂಗಳೂರಿನ ಮಹಿಳಾ ಪಿಜಿಯೊಂದಕ್ಕೆ ವ್ಯಕ್ತಿಯೊಬ್ಬ ಅಕ್ರಮವಾಗಿ ಪ್ರವೇಶಿಸಿದ್ದಲ್ಲದೇ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಘಟನೆ ಪಿಜಿಗಳಲ್ಲಿ ಉಳಿದುಕೊಂಡು ಉದ್ಯೋಗ ಮತ್ತು ವಿದ್ಯಾಭ್ಯಾಸ ಮಾಡುತ್ತಿರುವ ಹೆಣ್ಣುಮಕ್ಕಳಲ್ಲಿ…
ರಾಜ್ಯದಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅನೇಕ ಕಡೆಗಳಲ್ಲಿ ಮನೆಗಳು ಕುಸಿದು ಬಿದ್ದು, ಆಸ್ತಿ-ಪಾಸ್ತಿ, ಜೀವ ಹಾನಿಗಳಾಗಿವೆ. ಭಾರೀ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಅನೇಕ ಗ್ರಾಮಗಳು…