Mysore
22
haze

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

Andolana ಓದುಗರ ಪತ್ರ

HomeAndolana ಓದುಗರ ಪತ್ರ
ಓದುಗರ ಪತ್ರ

ಮೈಸೂರಿನ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸಾವಿರಾರು ಜನರು ವಾಯುವಿಹಾರಕ್ಕೆ ಬರುತ್ತಾರೆ. ಇಂತಹ ಪ್ರಮುಖ ಸ್ಥಳದಲ್ಲಿ ಇರುವ ಶೌಚಾಲಯಗಳಲ್ಲಿ ಸ್ವಚ್ಛತೆ ಕಾಪಾಡದೇ ಇರುವುದರಿಂದ ಗಬ್ಬು ನಾರುತ್ತಿದ್ದು, ವಾಯುವಿಹಾರಕ್ಕೆ ಬರುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಇಲ್ಲಿನ ಶೌಚಾಲಯ ಸ್ವಚ್ಛತಾ ಕಾರ್ಯ …

ಓದುಗರ ಪತ್ರ

ಮೈಸೂರು ಜಿಲ್ಲೆಯ ೩೦ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ)ದಿಂದ ಪಿಯುಸಿವರೆಗೂ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯುವುದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ …

ಓದುಗರ ಪತ್ರ

ತಿರುಪತಿ-ಚಾಮರಾಜನಗರ ಎಕ್ಸ್‌ಪ್ರೆಸ್ (೧೬೨೨೦) ರೈಲು ಕಳೆದ ಆರು ತಿಂಗಳಿನಿಂದ ನಿರಂತರವಾಗಿ ತಡವಾಗಿ ಸಂಚರಿಸುತ್ತಿದ್ದು, ಇದರಿಂದ ಮೈಸೂರು-ನಂಜನಗೂಡು -ಚಾಮರಾಜನಗರ ಮಾರ್ಗವಾಗಿ ಪ್ರಯಾಣಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗಿದೆ. ರೈಲು ಸಕಾಲಕ್ಕೆ ತಲುಪದೇ ಇರುವುದರಿಂದ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ರೈಲು ತಡವಾಗಿ …

ಓದುಗರ ಪತ್ರ

ಗ್ರಾಮೀಣ ಪ್ರದೇಶಗಳಲ್ಲಿ ಹಬ್ಬ ಹರಿದಿನಗಳು, ಜಾತ್ರೆಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಇಂತಹ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭೇಟಿ ನೀಡುತ್ತಾರೆ. ಇಂತಹ ಸಂದರ್ಭದಲ್ಲಿ ಸಾಮೂಹಿಕ ಶೌಚಾಲಯ ಹಾಗೂ ಸ್ನಾನ ಗೃಹಗಳನ್ನು ನಿರ್ಮಾಣ ಮಾಡಿ ದರೆ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತದೆ. ಆದ್ದರಿಂದ ಪಂಚಾಯತ್‌ರಾಜ್ …

ಡಿಜಿಟಲ್ ಯುಗದಲ್ಲಿ ಕೃಷಿ ಕ್ಷೇತ್ರಕ್ಕೂ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿ ಬೆಳೆ ಉತ್ಪಾದನೆಯನ್ನು ಸುಧಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಆರಂಭಿಸಿರುವ ಡಿಜಿಟಲ್ ಕೃಷಿ ಮಿಷನ್ ದೇಶದ ಅನೇಕ ರಾಜ್ಯಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಕರ್ನಾಟಕದಲ್ಲಿ ಈ ಯೋಜನೆಯ ಸುಳಿವೇ ಇಲ್ಲ. ಕರ್ನಾಟಕವು ಅಕ್ಕಿ, ಸಕ್ಕರೆ, …

ಓದುಗರ ಪತ್ರ

ದೀಪಾವಳಿ ಹಬ್ಬವನ್ನು ಸಂತೋಷದಿಂದ ಕಳೆಯಬೇಕೆಂದರೆ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸಬೇಕು. ಮನೆಯಲ್ಲಿ ಪಟಾಕಿಯನ್ನು ಗಾಳಿಯಾಡುವ ಜಾಗದಲ್ಲಿ ಇಡಬೇಕು. ಪಟಾಕಿ ಹೊಡೆಯುವ ಮುನ್ನ ಹತ್ತಿ ಬಟ್ಟೆ ಧರಿಸಬೇಕು. ಬಡಾವಣೆಯ ಜನರೆಲ್ಲ ದೊಡ್ಡ ಬಯಲಿನಲ್ಲಿ ಸೇರಿ ಮುಂಜಾಗ್ರತೆಯೊಡನೆ ಪಟಾಕಿ ಹೊಡೆದರೆ ಬಡಾವಣೆಯ ಜನರ ಸಂಪರ್ಕ ಬೆಳೆದು …

ಓದುಗರ ಪತ್ರ

ಬೆಳಕಿನ ಹಬ್ಬ ದೀಪಾವಳಿಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪರಿಸರ ಸ್ನೇಹಿ‘ ಹಸಿರು ಪಟಾಕಿ’ ಗಳನ್ನು ಮಾತ್ರ ಮಾರಾಟ ಮಾಡುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ. ಆದರೆ ಇದು ಕಟ್ಟು ನಿಟ್ಟಾಗಿ ಜಾರಿಗೆ ಬಂದಿದೆಯೇ ಎಂಬ ಅನುಮಾನವಿದೆ. ಮೈಸೂರಿನ ಹೆಬ್ಬಾಳು …

ಓದುಗರ ಪತ್ರ

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಎಸ್‌ಎಸ್‌ಎಲ್‌ಸಿ ತೇರ್ಗಡೆ ಯಾಗಲು ಶೇ. ೩೩ ಅಂಕವನ್ನು ಸರ್ಕಾರ ನಿಗದಿಪಡಿಸಿರುವುದಾಗಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ಇಷ್ಟು ಕಡಿಮೆ ಅಂಕ ಗಳಿಸಿದರೆ ಪಿಯುಸಿಗೆ ಯಾವ ಕಾಲೇಜಿನಲ್ಲೂ ಸೀಟುಸಿಗುವುದಿಲ್ಲ. ಸರ್ಕಾರ ಎಸ್‌ಎಸ್‌ಎಲ್‌ಸಿ …

ಓದುಗರ ಪತ್ರ

ರಾಷ್ಟ್ರೀಯ ಹೆದ್ದಾರಿ ೭೬೬ ತಿ.ನರಸೀಪುರದ ಮಾರ್ಗವಾಗಿ ಮೈಸೂರು ಹಾಗೂ ಚಾಮರಾಜನಗರದ ಮೂಲಕ ತಮಿಳುನಾಡು ಮತ್ತು ಕೇರಳ, ರಾಜ್ಯಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಆದರೆ ಈ ಹೆದ್ದಾರಿಯಲ್ಲಿ ಮೂಗೂರಿನಿಂದ ಸಂತೇಮರಹಳ್ಳಿವರೆಗೆ ಸಂಚಿರುವ ರಸ್ತೆ ಹಳ್ಳಕೊಳ್ಳಗಳಿಂದ ಕೂಡಿದ್ದು, ಈ ಮಾರ್ಗವಾಗಿ ಸಂಚರಿಸುವವರಿಗೆ ತೀವ್ರ ತೊಂದರೆಯಾಗಿದ್ದು, ಅಪಘಾತಗಳು …

ಓದುಗರ ಪತ್ರ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳ ತಡೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಆರ್.ಆರ್.ಎಸ್. ಶತಮಾನೋತ್ಸವದಲ್ಲಿ ಭಾಗಿಯಾಗಿದ್ದ ತಮ್ಮ ಇಲಾಖೆಯ ಸಿಬ್ಬಂದಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲು ಕ್ರಮ …

Stay Connected​
error: Content is protected !!