Mysore
18
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

Andolana ಓದುಗರ ಪತ್ರ

HomeAndolana ಓದುಗರ ಪತ್ರ
ಓದುಗರ ಪತ್ರ

ನಂಜನಗೂಡು ತಾಲ್ಲೂಕು, ಕೂಡ್ಲಾಪುರ ಗ್ರಾಮದಲ್ಲಿ ಸುಮಾರು ೧೨ ಲಕ್ಷ ರೂ.ಗಳ ವೆಚ್ಚದಲ್ಲಿ ೫ ವರ್ಷದ ಹಿಂದೆ ಅಂಬೇಡ್ಕರ್ ಭವನವನ್ನು ನಿರ್ಮಿಸಲಾಗಿದೆ. ಆದರೆ ಗ್ರಾಮಪಂಚಾಯಿತಿಯಿಂದ ಕಟ್ಟಡ ನಿರ್ಮಾಣ ಪರವಾನಗಿ ಪಡೆದಿರುವುದಿಲ್ಲ. ಈ ಕಟ್ಟಡಕ್ಕೆ ಹೋಗುವುದಕ್ಕೆ, ಬರುವುದಕ್ಕೆ ರಸ್ತೆಯೂ ಇಲ್ಲ. ಕೊಳಚೆ ಪ್ರದೇಶದಲ್ಲಿ ಈ …

ಓದುಗರ ಪತ್ರ

ಮೈಸೂರು ನಗರದ ೫೯ನೇ ವಾರ್ಡಿನ ನೃಪತುಂಗ ರಸ್ತೆಯಲ್ಲಿ ದಿನನಿತ್ಯ ರಾತ್ರಿಯ ವೇಳೆಯಲ್ಲಿ ಕುವೆಂಪುನಗರ ಕಾಂಪ್ಲೆಕ್ಸ್ ನಿಂದ - ಕುವೆಂಪುನಗರದ ಬಸ್ ಡಿಪೋ ಮಾರ್ಗವಾಗಿ ಶ್ರೀರಾಂಪುರದ ವಾಟರ್ ಟ್ಯಾಂಕ್ ವರೆಗೂ ವಾಹನ ಚಾಲನೆ ಮಾಡಲು ಕಷ್ಟವಾಗುತ್ತಿದೆ. ಈ ರಸ್ತೆಯಲ್ಲಿ ಬಜ್ಜಿ, ಬೊಂಡ ಅಂಗಡಿಯವರು …

ಓದುಗರ ಪತ್ರ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಸರ್ಕಾರದಿಂದ ವಿತರಿಸುವ ಉಚಿತ ಟಿಕೆಟ್‌ಗಳನ್ನು ಪುರುಷರಿಗೂ ವಿತರಿಸಲಾಗುತ್ತಿದೆ. ಸಿಟಿ ಬಸ್ ನಿಲ್ದಾಣದಿಂದ ಕುವೆಂಪುನಗರಕ್ಕೆ ತೆರಳಲು ಓರ್ವ ಪುರುಷ ಹಣ ಕೊಟ್ಟು ಟಿಕೆಟ್ ಕೇಳಿದರೆ ನಿರ್ವಾಹಕ ಮಹಿಳೆಯರಿಗೆ ಉಚಿತವಾಗಿ ವಿತರಿಸುವ ಟಿಕೆಟ್ ಕೊಟ್ಟು ಆ ಹಣವನ್ನು ತನ್ನ ಜೇಬಿಗೆ …

ಓದುಗರ ಪತ್ರ

ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿ ಕೆಲವು ಕಡೆ ರಸ್ತೆ ಕುಸಿದು ಗುಂಡಿ ನಿರ್ಮಾಣವಾಗಿದ್ದು, ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರು ಆಕಸ್ಮಿಕವಾಗಿ ಗುಂಡಿಯತ್ತ ಸಾಗಿದರೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ರಸ್ತೆಯ ನಡುವೆ ಒಳಚರಂಡಿ ಪೈಪ್ ಲೈನ್ ಹಾಕಿದ್ದು, ಆ ಸಂದರ್ಭದಲ್ಲಿ ನಡೆಸಿರುವ …

ಓದುಗರ ಪತ್ರ

ವೆನೆಜುವೆಲಾದ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮರಿಯಾ ಕೊರಿನ ಮಚಾಡೋ ಅವರಿಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ ಸಂದಿದೆ. ಅಲ್ಲಿನ ಸರ್ವಾಧಿಕಾರಿ ಆಡಳಿತದ ವಿರುದ್ಧ ಹೋರಾಡಿದ ಅವರಿಗೆ ತಕ್ಕ ಫಲ ಸಂದಿದೆ. ಅಮೆರಿಕದ ಅಧ್ಯಕ್ಷ ಟ್ರಂಪ್ ರವರು ಈ ಗೌರವ ಪಡೆಯಲು ಇನ್ನಿಲ್ಲದ …

ಓದುಗರ ಪತ್ರ

ಬೆಂಗಳೂರು ದೂರದರ್ಶನ ಕೇಂದ್ರದ ‘ಚಂದನ’ ವಾಹಿನಿಯಲ್ಲಿ ರಾತ್ರಿ ೯.೩೦ಕ್ಕೆ, ೨೩ ವರ್ಷಗಳಿಂದ ಪ್ರಸಾರವಾಗುತ್ತಿರುವ ಡಾ. ನಾ.ಸೋಮೇಶ್ವರ ಅವರು ನಡೆಸಿಕೊಡುವ ‘ ಥಟ್ ಅಂತ ಹೇಳಿ’ ಕಾರ್ಯಕ್ರಮ ಅ. ೧೩ ನೇ ತಾರೀಖಿಗೆ ೫ ಸಾವಿರ ಸಂಚಿಕೆಗಳನ್ನು ಪೂರ್ಣಗೊಳಿಸಿ ಗಿನ್ನಿಸ್ ವಿಶ್ವ ದಾಖಲೆ …

ಓದುಗರ ಪತ್ರ

ಸಂವಿಧಾನದ ಪ್ರಮುಖ ಅಂಗವಾಗಿರುವ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆದಿದ್ದು ಸಂವಿಧಾನಕ್ಕೆ ತೋರಿದ ಅಗೌರವವಾಗಿದೆ. ಭಾರತ ಪವಿತ್ರ ಸಂವಿಧಾನವನ್ನು ಹೊಂದಿದ್ದು ಅನ್ಯದೇಶದವರೂ ನಮ್ಮ ಸಂವಿಧಾನವನ್ನು ಎರವಲು ಪಡೆಯುತ್ತಿದ್ದಾರೆ. ಹೀಗಿದ್ದರೂ ವಕೀಲನೊಬ್ಬ ಸುಪ್ರೀಂ ಕೋರ್ಟ್ ಕಲಾಪದ ವೇಳೆ …

ಓದುಗರ ಪತ್ರ

ಈ ಹಿಂದೆ ಕೇರಳ ರಾಜ್ಯ ಸರ್ಕಾರ ವಿದ್ಯಾರ್ಥಿನಿಯರಿಗೆ ಋತು ಚಕ್ರ ರಜೆಯನ್ನು ಘೋಷಣೆ ಮಾಡಿತ್ತು. ಆಗ ನಮ್ಮ ರಾಜ್ಯದಲ್ಲೂ ಈ ನಿಯಮ ಜಾರಿಗೆ ಬರಬೇಕೆಂಬುದು ನಮ್ಮ ರಾಜ್ಯದ ಬಹುತೇಕ ಪ್ರಜ್ಞಾವಂತರ ನಿರೀಕ್ಷೆಯಾಗಿತ್ತು. ಇದೀಗ ಕರ್ನಾಟಕ ರಾಜ್ಯ ಸರ್ಕಾರ ಋತು ಚಕ್ರ ರಜೆ …

ಓದುಗರ ಪತ್ರ

ರಾಜ್ಯ ಸರ್ಕಾರ ನಮ್ಮ ಮೆಟ್ರೋಗೆ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರು ಇಡಲು ನಿರ್ಧರಿಸಿರುವುದು ಶ್ಲಾಘನೀಯ. ಆದರೆ ತಮ್ಮ ಸ್ವಂತ ಖರ್ಚಿನಲ್ಲಿ ಬೆಂಗಳೂರಿನ ಮೆಟ್ರೋದ ಸರ್ವೆ ಮಾಡಿ ೧೯೮೬-೮೭ರಲ್ಲಿ ಈ ಮಹತ್ತರ ಯೋಜನೆಯ ಬಗ್ಗೆ ಪ್ರಸ್ತಾವನೆ ಮಾಡಿದ ನಟ ಶಂಕರ್ ನಾಗ್ ಅವರ …

ಓದುಗರ ಪತ್ರ

ನಾಡಿನೆಲ್ಲೆಡೆ ಮಳೆ ಉತ್ತಮವಾಗಿ ಆಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಆದರೆ ಚಾಮರಾಜನಗರ ಜಿಲ್ಲೆ ಹರವೆ ಹೋಬಳಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಮುಂಗಾರು ಮಳೆ ಆಗೊಮ್ಮೆ ಈಗೊಮ್ಮೆ ತೀರ್ಥ ಪ್ರೋಕ್ಷಣೆ ಮಾಡಿದಂತೆ ಬಂದು ಹೋಗುತ್ತಿದೆ. ಇದರಿಂದಾಗಿ ಜಾನುವಾರುಗಳು ಮೇವಿಲ್ಲದೆ ಪರಿತಪಿಸುವಂತಾಗಿದ್ದು, ಸಂಬಂಧಪಟ್ಟ ಇಲಾಖೆ ಇತ್ತ …

Stay Connected​
error: Content is protected !!