ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿ ಕೆಲವು ಕಡೆ ರಸ್ತೆ ಕುಸಿದು ಗುಂಡಿ ನಿರ್ಮಾಣವಾಗಿದ್ದು, ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರು ಆಕಸ್ಮಿಕವಾಗಿ ಗುಂಡಿಯತ್ತ ಸಾಗಿದರೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ರಸ್ತೆಯ ನಡುವೆ ಒಳಚರಂಡಿ ಪೈಪ್ ಲೈನ್ ಹಾಕಿದ್ದು, ಆ ಸಂದರ್ಭದಲ್ಲಿ ನಡೆಸಿರುವ …
ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿ ಕೆಲವು ಕಡೆ ರಸ್ತೆ ಕುಸಿದು ಗುಂಡಿ ನಿರ್ಮಾಣವಾಗಿದ್ದು, ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರು ಆಕಸ್ಮಿಕವಾಗಿ ಗುಂಡಿಯತ್ತ ಸಾಗಿದರೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ರಸ್ತೆಯ ನಡುವೆ ಒಳಚರಂಡಿ ಪೈಪ್ ಲೈನ್ ಹಾಕಿದ್ದು, ಆ ಸಂದರ್ಭದಲ್ಲಿ ನಡೆಸಿರುವ …
ವೆನೆಜುವೆಲಾದ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮರಿಯಾ ಕೊರಿನ ಮಚಾಡೋ ಅವರಿಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ ಸಂದಿದೆ. ಅಲ್ಲಿನ ಸರ್ವಾಧಿಕಾರಿ ಆಡಳಿತದ ವಿರುದ್ಧ ಹೋರಾಡಿದ ಅವರಿಗೆ ತಕ್ಕ ಫಲ ಸಂದಿದೆ. ಅಮೆರಿಕದ ಅಧ್ಯಕ್ಷ ಟ್ರಂಪ್ ರವರು ಈ ಗೌರವ ಪಡೆಯಲು ಇನ್ನಿಲ್ಲದ …
ಬೆಂಗಳೂರು ದೂರದರ್ಶನ ಕೇಂದ್ರದ ‘ಚಂದನ’ ವಾಹಿನಿಯಲ್ಲಿ ರಾತ್ರಿ ೯.೩೦ಕ್ಕೆ, ೨೩ ವರ್ಷಗಳಿಂದ ಪ್ರಸಾರವಾಗುತ್ತಿರುವ ಡಾ. ನಾ.ಸೋಮೇಶ್ವರ ಅವರು ನಡೆಸಿಕೊಡುವ ‘ ಥಟ್ ಅಂತ ಹೇಳಿ’ ಕಾರ್ಯಕ್ರಮ ಅ. ೧೩ ನೇ ತಾರೀಖಿಗೆ ೫ ಸಾವಿರ ಸಂಚಿಕೆಗಳನ್ನು ಪೂರ್ಣಗೊಳಿಸಿ ಗಿನ್ನಿಸ್ ವಿಶ್ವ ದಾಖಲೆ …
ಸಂವಿಧಾನದ ಪ್ರಮುಖ ಅಂಗವಾಗಿರುವ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆದಿದ್ದು ಸಂವಿಧಾನಕ್ಕೆ ತೋರಿದ ಅಗೌರವವಾಗಿದೆ. ಭಾರತ ಪವಿತ್ರ ಸಂವಿಧಾನವನ್ನು ಹೊಂದಿದ್ದು ಅನ್ಯದೇಶದವರೂ ನಮ್ಮ ಸಂವಿಧಾನವನ್ನು ಎರವಲು ಪಡೆಯುತ್ತಿದ್ದಾರೆ. ಹೀಗಿದ್ದರೂ ವಕೀಲನೊಬ್ಬ ಸುಪ್ರೀಂ ಕೋರ್ಟ್ ಕಲಾಪದ ವೇಳೆ …
ಈ ಹಿಂದೆ ಕೇರಳ ರಾಜ್ಯ ಸರ್ಕಾರ ವಿದ್ಯಾರ್ಥಿನಿಯರಿಗೆ ಋತು ಚಕ್ರ ರಜೆಯನ್ನು ಘೋಷಣೆ ಮಾಡಿತ್ತು. ಆಗ ನಮ್ಮ ರಾಜ್ಯದಲ್ಲೂ ಈ ನಿಯಮ ಜಾರಿಗೆ ಬರಬೇಕೆಂಬುದು ನಮ್ಮ ರಾಜ್ಯದ ಬಹುತೇಕ ಪ್ರಜ್ಞಾವಂತರ ನಿರೀಕ್ಷೆಯಾಗಿತ್ತು. ಇದೀಗ ಕರ್ನಾಟಕ ರಾಜ್ಯ ಸರ್ಕಾರ ಋತು ಚಕ್ರ ರಜೆ …
ರಾಜ್ಯ ಸರ್ಕಾರ ನಮ್ಮ ಮೆಟ್ರೋಗೆ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರು ಇಡಲು ನಿರ್ಧರಿಸಿರುವುದು ಶ್ಲಾಘನೀಯ. ಆದರೆ ತಮ್ಮ ಸ್ವಂತ ಖರ್ಚಿನಲ್ಲಿ ಬೆಂಗಳೂರಿನ ಮೆಟ್ರೋದ ಸರ್ವೆ ಮಾಡಿ ೧೯೮೬-೮೭ರಲ್ಲಿ ಈ ಮಹತ್ತರ ಯೋಜನೆಯ ಬಗ್ಗೆ ಪ್ರಸ್ತಾವನೆ ಮಾಡಿದ ನಟ ಶಂಕರ್ ನಾಗ್ ಅವರ …
ನಾಡಿನೆಲ್ಲೆಡೆ ಮಳೆ ಉತ್ತಮವಾಗಿ ಆಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಆದರೆ ಚಾಮರಾಜನಗರ ಜಿಲ್ಲೆ ಹರವೆ ಹೋಬಳಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಮುಂಗಾರು ಮಳೆ ಆಗೊಮ್ಮೆ ಈಗೊಮ್ಮೆ ತೀರ್ಥ ಪ್ರೋಕ್ಷಣೆ ಮಾಡಿದಂತೆ ಬಂದು ಹೋಗುತ್ತಿದೆ. ಇದರಿಂದಾಗಿ ಜಾನುವಾರುಗಳು ಮೇವಿಲ್ಲದೆ ಪರಿತಪಿಸುವಂತಾಗಿದ್ದು, ಸಂಬಂಧಪಟ್ಟ ಇಲಾಖೆ ಇತ್ತ …
ಇಂದಿನ ತಂತ್ರಜ್ಞಾನ ಯುಗದಲ್ಲಿ ಬ್ಯಾಂಕಿಂಗ್, ವ್ಯಾಪಾರ, ಶಿಕ್ಷಣ ಎಲ್ಲವೂ ಡಿಜಿಟಲ್ ಆಗುತ್ತಿವೆ. ಈ ಅಭಿವೃದ್ಧಿಯ ಜತೆಗೆ ‘ ಸೋಶಿಯಲ್ ಎಂಜಿನಿಯರಿಂಗ್’ ಎಂಬ ಹೊಸ ರೀತಿಯ ಆನ್ಲೆ ನ್ ಮೋಸಗಳು ಅಪಾಯಕಾರಿಯಾಗಿ ಬೆಳೆಯುತ್ತಿವೆ. ಜನರ ವಿಶ್ವಾಸ, ಭಾವನೆ ಮತ್ತು ಅಗತ್ಯತೆಗಳನ್ನು ಬಂಡವಾಳ ಮಾಡಿಕೊಂಡು …
ಇತ್ತೀಚೆಗೆ ರಿಷಭ್ ಶೆಟ್ಟಿ ನಿರ್ದೇಶಿಸಿ, ಅಭಿನಯಿಸಿರುವ ಕಾಂತಾರ ಚಾಪ್ಟರ್ ೧ ಚಲನಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಆದರೆ ಕೆಲವು ಅಭಿಮಾನಿಗಳು ಸಿನಿಮಾದಲ್ಲಿ ಬರುವ ದೈವದ ವೇಷಭೂಷಣ ಧರಿಸಿಕೊಂಡು ಬಂದು ಚಿತ್ರ ಮಂದಿರದ ಒಳಗೆ ಓಡಾಡುವುದು, ಕಿರುಚಾಡುವುದು ಹಾಗೂ ಮೈಮೇಲೆ ದೈವ …
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿಯವರತ್ತ ನ್ಯಾಯಾಲಯದ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲೇ ರಾಕೇಶ್ ಕಿಶೋರ್ ಎಂಬ ವಕೀಲರು ಶೂ ಎಸೆದ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ವಕೀಲರೊಬ್ಬರು, ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯ ಮೂರ್ತಿಯವರತ್ತ ಶೂ ಎಸೆದಿರುವುದು ಬಹುಶಃ …