Mysore
25
clear sky

Social Media

ಗುರುವಾರ, 11 ಡಿಸೆಂಬರ್ 2025
Light
Dark

Andolana ಓದುಗರ ಪತ್ರ

HomeAndolana ಓದುಗರ ಪತ್ರ
ಓದುಗರ ಪತ್ರ

ರೋಗಿಗಳಿಗೆ ಔಷಧಿಯೇ ಜೀವ ರಕ್ಷಕ, ಅಂಥವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಔಷಧ ಮತ್ತು ವೈದ್ಯಕೀಯ ಸಾಧನಗಳ ಮೇಲಿನ ಜಿಎಸ್‌ಟಿ ಯನ್ನು ಶೇ. ೧೨ ರಿಂದ ಶೇ. ೫ಕ್ಕೆ ಕಡಿತಗೊಳಿಸಿ ಉತ್ತಮ ಕೆಲಸ ಮಾಡಿದೆ. ಬಡ ಮತ್ತು ಮಧ್ಯಮ ವರ್ಗಗಳ …

ಓದುಗರ ಪತ್ರ

ವಿಜಯಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಸೌಂಡ್ ಆರ್ಭಟಕ್ಕೆ ೧೭ ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವುದು ಆತಂಕಕಾರಿ ವಿಷಯ. ನಗರ ಪ್ರದೇಶಗಳಲ್ಲಿ ಗಣೇಶ ಹಬ್ಬವನ್ನು ಅತ್ಯಂತ ವೈಭವಯುತವಾಗಿ ಆಚರಿಸಲು ಈಗ ಯುವಕರು ಡಿಜೆ ಅಳವಡಿಸಿ ಭಾರಿ ಸದ್ದಿಗೆ ಕುಣಿಯುವುದನ್ನು …

ಓದುಗರ ಪತ್ರ

ರಾಜ್ಯ ಸರ್ಕಾರ ಸೆಪ್ಟೆಂಬರ್ ೧ರಿಂದ ಸ್ಥಿರಾಸ್ತಿ ನೋಂದಣಿ ಶುಲ್ಕವನ್ನು ಶೇ.೨ ರಷ್ಟು ಹೆಚ್ಚಳ ಮಾಡಿರುವುದು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಮತ್ತೊಂದು ಆರ್ಥಿಕ ಹೊಡೆತ ನೀಡಿದೆ. ೧೦ ಲಕ್ಷ ರೂ. ಮೌಲ್ಯದ ನಿವೇಶನ ಅಥವಾ ಮನೆಯನ್ನು ಖರೀದಿಸಿ, ಅದನ್ನು ರಿಜಿಸ್ಟರ್ …

ಓದುಗರ ಪತ್ರ

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ಎಚ್.ಮಟಕೆರೆ , ಹೈರಿಗೆ ಹಾಗೂ ಮಲಾರ ಕಾಲೋನಿ ಹಾಗೂ ಇತರೆ ಅಕ್ಕ ಪಕ್ಕದ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ರೈತರು ತಮ್ಮ ತಮ್ಮ ಜಮೀನುಗಳಲ್ಲಿ ಕೃಷಿ ಚಟುವಟಿಕೆ ನಡೆಸಲು …

ಓದುಗರ ಪತ್ರ

ಥೈಲ್ಯಾಂಡ್ ದೇಶದ ಪ್ರಧಾನ ಮಂತ್ರಿ ಪೇಟೊಂಗ್ಟಾರ್ನ್ ಶೈನವಾತ್ರ ಹಾಗೂ ಅವರ ಸಚಿವ ಸಂಪುಟವನ್ನು ಆ ದೇಶದ ಸಾಂವಿಧಾನಿಕ ನ್ಯಾಯಾಲಯ ವಜಾಗೊಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಾಂಬೋಡಿಯ ದೇಶದೊಂದಿಗಿನ ಗಡಿ ವಿವಾದವನ್ನು ನಿರ್ವಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅಸಾಧಾರಣ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. …

ಓದುಗರ ಪತ್ರ

ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಸಂದಿಗವಾಡ ಗ್ರಾಮದಲ್ಲಿ ಮಸೀದಿ ಒಳಗೆ ಗಣೇಶ ಮೂರ್ತಿಯನ್ನು ಹಿಂದೂ -ಮುಸ್ಲಿಮರು ಜತೆಗೂಡಿ ಪ್ರತಿಷ್ಠಾಪಿಸಿ ಭಾವೈಕ್ಯತೆಯನ್ನು ಮೆರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದನ್ನು ಓದಿ :ಹನೂರು: ದೇವಸ್ಥಾನದಲ್ಲಿ ಹುಂಡಿಯಲ್ಲಿದ್ದ ಹಣ ಎಗರಿಸಿದ ಖದೀಮರು ಮುಸ್ಲಿಮರ ಪವಿತ್ರ ಹಬ್ಬವಾದ ಮೊಹರಂ …

ಓದುಗರ ಪತ್ರ

ತುಮಕೂರು ವಿಶ್ವವಿದ್ಯಾನಿಲಯಕ್ಕೆ ತುಮಕೂರಿನ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾಗಿದ್ದ ಡಾ.ಶಿವಕುಮಾರ ಸ್ವಾಮಿಗಳ ಹೆಸರನ್ನಿಡ ಬೇಕೆಂದು ಹಲವಾರು ಗಣ್ಯಾತಿಗಣ್ಯರು ಹಾಗೂ ಅಸಂಖ್ಯಾತ ಭಕ್ತ ವೃಂದದವರು ರಾಜ್ಯ ಸರ್ಕಾರ ವನ್ನು ಒತ್ತಾಯಿಸಿರುವುದಾಗಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ‘ನಡೆದಾಡುವ ದೇವರು ಎಂದೇ’ ಖ್ಯಾತರಾಗಿದ್ದ ಡಾ. ಶಿವಕುಮಾರ ಸ್ವಾಮಿಗಳು ತಮ್ಮ …

ಓದುಗರ ಪತ್ರ

ಸರ್ಕಾರ ಜನೋಪಯೋಗಿ ಸೇವೆ ಮತ್ತು ಸರಕುಗಳ ತೆರಿಗೆ ದರ ಇಳಿಸಿದರೆ, ಇಳಿಸಲು ಪ್ರಸ್ತಾಪ ಮಾಡಿದರೆ, ಕ್ರಮ ತೆಗೆದುಕೊಂಡರೆ ಚುನಾವಣೆ ಹತ್ತಿರದಲ್ಲಿದೆ ಎನ್ನುವುದು ಅಲಿಖಿತ ನಿಯಮಾವಳಿ. ಕಳೆದ ನವೆಂಬರ್‌ನಲ್ಲಿಯೇ ಕೇಂದ್ರ ಸರ್ಕಾರ ಜಿಎಸ್‌ಟಿ ದರವನ್ನು ಇಳಿಕೆ ಮಾಡಬೇಕಿತ್ತು. ಸಾಧಕ-ಬಾಧಕಗಳ ಹೆಸರಿನಲ್ಲಿ ವಿಸ್ತೃತವಾಗಿ ಚರ್ಚಿಸಲು …

ಓದುಗರ ಪತ್ರ

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದ ಲಕ್ಷ್ಮಣತೀರ್ಥ ನದಿಗೆ ಹೊಂದಿಕೊಂಡಂತೆ ಕೆ.ಆರ್ ನಗರ - ಹುಣಸೂರು ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಸುಮಾರು ೬-೭ ಮೀನು ಮಾರಾಟ ಮಳಿಗೆಗಳನ್ನು ಇಟ್ಟುಕೊಂಡು ವ್ಯಾಪಾರವನ್ನು ಮಾಡುತ್ತಾರೆ. ಮೀನುಗಳನ್ನು ಖರೀದಿಸುವವರು ಸ್ಕೂಟರ್, ಕಾರುಗಳನ್ನು ರಸ್ತೆಗೆ ಹೊಂದಿಕೊಂಡಂತೆ …

ಓದುಗರ ಪತ್ರ

ಗಣೇಶ ಹಬ್ಬದ ನಿಮಿತ್ತ ಬೀದಿ ಬೀದಿಗಳಲ್ಲಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಸಂಭ್ರಮಾಚರಣೆ ಮಾಡಲಾಗುತ್ತದೆ. ಆದರೆ ಗಣೇಶ ಮೂರ್ತಿ ವಿಸರ್ಜನೆ ವೇಳೆ ವಿದ್ಯುತ್ ಅವಘಡಗಳಿಂದ ಹಾಗೂ ಕಾಲು ಜಾರಿ  ನದಿಗೆ ಬಿದ್ದು ಪ್ರತಿವರ್ಷ ಅನೇಕರು ಸಾವಿಗೀಡಾಗುತ್ತಿದ್ದಾರೆ. ಹೀಗಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಗಣೇಶ …

Stay Connected​
error: Content is protected !!