ಶುಕ್ರವಾರ ಮೈಸೂರು ಅಭಿವೃದ್ಧಿ ಪ್ರಾಧಿಕಾರವು ನಡೆಸಿದ ಹರಾಜು ಪ್ರಕ್ರಿಯೆಯಲ್ಲಿ ವಿಜಯ ನಗರದ ೨ ನೇ ಹಂತದ ೬೦೦ ಚದರಡಿಯ (೨೦೩೦), ಖಾಲಿ ನಿವೇಶನವು ೨ ಕೋಟಿ ರೂ. ಬೃಹತ್ ಮೊತ್ತಕ್ಕೆ ಹರಾಜು ಆಗಿರುವುದು ಮೈಸೂರಿನ ನಾಗರಿಕರಲ್ಲಿ ಅಚ್ಚರಿ ಮೂಡಿಸಿದೆ. ಇದರ ಬೆಲೆ, …
ಶುಕ್ರವಾರ ಮೈಸೂರು ಅಭಿವೃದ್ಧಿ ಪ್ರಾಧಿಕಾರವು ನಡೆಸಿದ ಹರಾಜು ಪ್ರಕ್ರಿಯೆಯಲ್ಲಿ ವಿಜಯ ನಗರದ ೨ ನೇ ಹಂತದ ೬೦೦ ಚದರಡಿಯ (೨೦೩೦), ಖಾಲಿ ನಿವೇಶನವು ೨ ಕೋಟಿ ರೂ. ಬೃಹತ್ ಮೊತ್ತಕ್ಕೆ ಹರಾಜು ಆಗಿರುವುದು ಮೈಸೂರಿನ ನಾಗರಿಕರಲ್ಲಿ ಅಚ್ಚರಿ ಮೂಡಿಸಿದೆ. ಇದರ ಬೆಲೆ, …
ವೈಯಕ್ತಿಕ, ಜೀವ ವಿಮಾ ಪಾಲಿಸಿ ಮತ್ತು ಆರೋಗ್ಯ ವಿಮಾ ಪಾಲಿಸಿಗಳ ಪ್ರೀಮಿಯಂ ಮೇಲೆ ಪ್ರಸ್ತುತ ಇರುವ ಜಿಎಸ್‌ಟಿ(ಸರಕು ಮತ್ತು ಸೇವಾ ತೆರಿಗೆ) ಗೆ, ಸಂಪೂರ್ಣ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ಬಯಸಿದೆ ಎಂದು ಕೇಂದ್ರ ವಿಮೆ ಸಂಬಂಧಿಸಿದ ಸಮಿತಿಯ ಸಂಚಾಲಕರಾದ ಸಾಮ್ರಾಟ …
ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಬುಧವಾರ ವಿಧಾನಸೌಧದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಎಡಗೈ ಹಾಗೂ ಬಲಗೈ ಸಮುದಾಯಕ್ಕೆ ತಲಾ ಶೇ.೬ ರಷ್ಟು, ಸ್ಪೃಶ್ಯ ಸಮುದಾಯಕ್ಕೆ ಶೇ. ೫ರಷ್ಟು ಮೀಸಲಾತಿ …
ಈ ಬಾರಿ ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸಲು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಕರುನಾಡಿನಲ್ಲಿಯೇ ರಾಜಕೀಯ, ಸಾಹಿತ್ಯ, ಕ್ರೀಡೆ, ಸಮಾಜಸೇವೆ ಇನ್ನೂ ಮುಂತಾದ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದವರಿದ್ದಾರೆ. ಈ ಬಾರಿ …
ಇ೨೦ (೨೦% ಎಥೆನಾಲ್ + ೮೦% ಪೆಟ್ರೋಲ್) ಮಿಶ್ರಿತ ಇಂಧನದ ಪರಿಚಯವು ಒಂದು ದೂರದೃಷ್ಟಿಯ ನಿರ್ಧಾರವಾಗಿದೆ. ಆದರೂ, ಸಾಮಾಜಿಕ ಮಾಧ್ಯಮಗಳಲ್ಲಿ ಇದರ ಕುರಿತು ಅನೇಕ ತಪ್ಪುಮಾಹಿತಿಗಳು ಹರಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇ೨೦ ಇಂಧನದಿಂದಾಗಿ ವಾಹನದ ಮೈಲೇಜ್ ಕಡಿಮೆಯಾಗುತ್ತದೆ, ವಿಮೆ ನಿರಾಕರಿಸಲಾಗುತ್ತದೆ ಎಂಬಂತಹ …
ಮೈಸೂರಿನ ನಜರ್‌ಬಾದಿನ ಸಿಪಿಸಿ ಆಸ್ಪತ್ರೆಯ ಬಳಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಕಂಡ ಕಂಡಲ್ಲಿ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತವೆ ಹಾಗೂ ಸಾರ್ವಜನಿಕರನ್ನು ಕಚ್ಚುತ್ತಿವೆ. ಮೈಸೂರು ಮಹಾನಗರ ಪಾಲಿಕೆಯವರು ಕೂಡಲೇ ಬೀದಿ ನಾಯಿಗಳನ್ನು ಹಿಡಿದು ನಗರದಿಂದ ಹೊರ ಸಾಗಿಸಲು ಮುಂದಾಗಬೇಕಿದೆ. - …
ಎಚ್.ಡಿ.ಕೋಟೆ ಪಟ್ಟಣದ ತಾಲ್ಲೂಕು ಕಾರ್ಯಸೌಧದ ರಸ್ತೆ ತೀರಾ ಹಾಳಾಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಜೀವ ಭಯದಿಂದ ಸಂಚರಿಸಬೇಕಾಗಿದೆ. ಎಚ್.ಡಿ.ಕೋಟೆ ತಾಲ್ಲೂಕನ್ನು ಹಾದು ಹೋಗುವ ಮೈಸೂರು- ಮಾನಂದವಾಡಿ ರಸ್ತೆಯೂ ಬಹುತೇಕ ಹಾಳಾಗಿದ್ದು, ಅಪಘಾತಗಳು ಸಂಭವಿಸುತ್ತಿವೆ. ಶಾಸಕರು ಹಾಗೂ ಸಂಬಂಧಪಟ್ಟವರು ಕೂಡಲೇ …
ಕನ್ನಡ ಪರ ಹೋರಾಟಗಾರ, ಸ.ರ.ಸುದರ್ಶನ ರವರ ನಿಧನದ ಸುದ್ದಿ ಕೇಳಿ ತುಂಬಾ ಬೇಸರವಾಯಿತು. ಗೋಕಾಕ್ ಚಳವಳಿ ಸೇರಿದಂತೆ ಕನ್ನಡ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಅವರು ಆರಂಭದಿಂದ ಇಲ್ಲಿಯವರೆಗೂ ಕನ್ನಡ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯರಾಗಿದ್ದರು. ಅವರು ವಿದ್ಯಾರ್ಥಿಯಾಗಿದ್ದಾಗಲೇ ಚೇತನ ಕನ್ನಡ …
ಮೈಸೂರಿನ ಹೆಬ್ಬಾಳದಲ್ಲಿರುವ ಸೂರ್ಯ ಬೇಕರಿ ವೃತ್ತದ ಸಮೀಪದಲ್ಲಿ ರುವ ಎರಡನೇ ಅಡ್ಡ ರಸ್ತೆಯಲ್ಲಿನ ಮ್ಯಾನ್‌ಹೋಲ್ ಬಳಿ ಡಾಂಬರು ಕುಸಿದು ಗುಂಡಿ ನಿರ್ಮಾಣವಾಗಿ ಹಲವಾರು ತಿಂಗಳುಗಳೇ ಕಳೆದರೂ ಪಾಲಿಕೆಯವರು ದುರಸ್ತಿಪಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ ವಾರ ಸ್ಥಳೀಯ ನಿವಾಸಿಗಳೇ ಸೇರಿ ಈ …
ಚಾಮರಾಜನಗರದಲ್ಲಿರುವ ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯಗಳಿಗೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವುದು ಸೂಕ್ತವಾದ ಕ್ರಮವಲ್ಲ. ಇಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯು ತಮಿಳುನಾಡಿನ ಅನೇಕ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಇಲ್ಲಿ ಸಂಚರಿಸುವ ಪ್ರವಾಸಿಗರು ಜಲಾಶಯಗಳ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು. …