ಎಚ್.ಡಿ.ಕೋಟೆ ಪಟ್ಟಣದ ತಾಲ್ಲೂಕು ಕಾರ್ಯಸೌಧದ ರಸ್ತೆ ತೀರಾ ಹಾಳಾಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಜೀವ ಭಯದಿಂದ ಸಂಚರಿಸಬೇಕಾಗಿದೆ. ಎಚ್.ಡಿ.ಕೋಟೆ ತಾಲ್ಲೂಕನ್ನು ಹಾದು ಹೋಗುವ ಮೈಸೂರು- ಮಾನಂದವಾಡಿ ರಸ್ತೆಯೂ ಬಹುತೇಕ ಹಾಳಾಗಿದ್ದು, ಅಪಘಾತಗಳು ಸಂಭವಿಸುತ್ತಿವೆ. ಶಾಸಕರು ಹಾಗೂ ಸಂಬಂಧಪಟ್ಟವರು ಕೂಡಲೇ …

