ಕೊಳ್ಳೇಗಾಲ ತಾಲ್ಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ಹೋಟೆಲ್ ತ್ಯಾಜ್ಯ ಇತ್ಯಾದಿಗಳನ್ನು ಗ್ರಾಮದ ಆರೋಗ್ಯ ಕೇಂದ್ರದ ಎದುರು ಸುರಿಯಲಾಗುತ್ತಿದೆ. ಗ್ರಾಮ ಪಂಚಾಯಿತಿ ಕಚೇರಿಗೆ ಸರ್ಕಾರದಿಂದ ಕಸ ಸಾಗಣೆ ವಾಹನ, ಪೌರ ಕಾರ್ಮಿಕರನ್ನು ಒದಗಿಸಲಾಗಿದೆ. ಆದರೆ ಅವರು ಸಮರ್ಪಕವಾಗಿ ಕಸವನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ …

