ಚಿಕ್ಕ ವಯಸ್ಸಿನ ಮಕ್ಕಳು ಸ್ಮಾರ್ಟ್‌ಫೋನ್‌ಗಳಿಗೆ ಜೋತುಬಿದ್ದು, ಸೋಷಿ ಯಲ್ ಮೀಡಿಯಾಗಳಲ್ಲಿ, ಗೇಮ್ಸ್ ಆಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಈ ಸ್ಮಾರ್ಟ್‌ಫೋನ್‌ಗಳ ಬಳಕೆಯಿಂದಾಗಿ ಮಕ್ಕಳು ಹೊರಾಂಗಣ ಕ್ರೀಡೆಗಳನ್ನು ಮರೆತಿರುವುದಲ್ಲದೆ ಕನಿಷ್ಠ ಒಂದು ಗಂಟೆಯಾದರೂ ಪುಸ್ತಕ ಹಿಡಿದು ಓದುವಷ್ಟು ತಾಳ್ಮೆ ಅವರಲ್ಲಿ ಇಲ್ಲದಂತಾಗಿದೆ. ಮಕ್ಕಳಲ್ಲಿ ಓದುವ …