Mysore
27
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

Andolana ಓದುಗರ ಪತ್ರ

HomeAndolana ಓದುಗರ ಪತ್ರ
ಓದುಗರ ಪತ್ರ

ಇತ್ತೀಚೆಗೆ ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದ್ದು, ಹೆಣ್ಣು ಮಕ್ಕಳಿಗೆ ರಕ್ಷಣೆ ಎಲ್ಲಿದೆ ಎಂಬ ಪ್ರಶ್ನೆ ಮೂಡಿದೆ. ಮೊನ್ನೆ ಮೊನ್ನೆ ಕೊಲ್ಕತ್ತಾದಲ್ಲಿ ವೈದ್ಯಕೀಯ ಮೇಲೆ ವಿದ್ಯಾರ್ಥಿನಿಯ ಸಾಮೂಹಿಕವಾಗಿ ಅತ್ಯಾಚಾರ ವೆಸಗಿದಲ್ಲದೇ ಆಕೆ ಯನ್ನು ಬರ್ಬರವಾಗಿ ಹತ್ಯೆ …

ಓದುಗರ ಪತ್ರ

2024ರ ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆ.ಜಿ ಕುಸ್ತಿ ವಿಭಾಗದಲ್ಲಿ ಫೈನಲ್ ತಲುಪಿ ಭಾರತಕ್ಕೆ ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದ ವಿನೇಶ್ ಪೋಗಟ್ ಫೈನಲ್ ನಿಂದ ಅನರ್ಹಗೊಂಡಿರುವುದು ಭಾರತೀಯರಿಗೆ ಅಚ್ಚರಿ ಮೂಡಿಸಿದೆ. ವಿನೇಶ್ ಫೋಗಟ್ ಕ್ವಾರ್ಟ‌್ರಫೈನಲ್ ಮತ್ತು ಸೆಮಿ ಫೈನಲ್‌ನಲ್ಲಿ ಅಗ್ರ …

ಓದುಗರ ಪತ್ರ

ಯಾವುದೇ ಕ್ರೀಡೆಯಾದರೂ ಅಲ್ಲಿ ಸೋಲು-ಗೆಲುವು ಸಾಮಾನ್ಯ. ಗೆದ್ದಾಗ ಬೀಗಬಾರದು ಸೋತಾಗ ಕುಗ್ಗಬಾರದು. ಅದೇ ಕ್ರೀಡಾಸ್ಫೂರ್ತಿ. ಆದರೆ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ ತಂಡದ ಸೋಲು ನಿಜಕ್ಕೂ ಒಪ್ಪಿಕೊಳ್ಳುವ ಸೋಲಲ್ಲ. ಸೋಲು ಗೌರವಾನ್ವಿತವಾಗಿರಬೇಕೇ ವಿನಾ ಶರಣಾಗತಿಯಂತಿರಬಾರದು. ಆದರೆ ಶ್ರೀಲಂಕಾದ …

ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸರ್ಧಾತ್ಮಕ ಪರೀಕ್ಷೆಗಳನ್ನೂ ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದು ಕನ್ನಡಿಗರಿಗೆ ಸಂತಸದ ವಿಚಾರವಾಗಿದೆ. ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಹಿಂದಿ ಅಥವಾ ಇಂಗ್ಲಿಷ್ …

ಸರ್ಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಅನೇಕ ಖಾಸಗಿ ಟ್ಯೂಷನ್ ಹಾಗೂ ಕೋಚಿಂಗ್ ಸೆಂಟರ್‌ಗಳಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕೆಲ ಕೋಚಿಂಗ್‌ ಸೆಂಟರ್‌ಗಳು ಹಾಗೂ ಟ್ಯೂಷನ್ಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದಾಗಿ ಜಾಹೀರಾತುಗಳನ್ನು ನೀಡಿ ವಿದ್ಯಾರ್ಥಿಗಳನ್ನು …

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳ ಓಡಾಡಲು ಪರದಾಡುವಂತಾಗಿದೆ. ಅಂತರಸಂತೆ ಗ್ರಾಮದ ತಾರಕ ಸರ್ಕಲ್ ಬಳಿ ರಸ್ತೆಯ ಒಂದು ಬದಿಯಲ್ಲಿ ಚರಂಡಿ ಇಲ್ಲದೆ ಬಿದಂತಹ ಮಳೆನೀರು ಸಂಪೂರ್ಣವಾಗಿ …

ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷಿ ಯೋಜನೆಯಡಿ ಮನೆಯ ಯಜಮಾನಿಗೆ ನೀಡುತ್ತಿದ್ದ ೨,೦೦೦ ರೂ. ಹಣ ಸರಿಯಾಗಿ ಫಲಾನುಭವಿಗಳ ಖಾತೆ ಸೇರುತ್ತಿಲ್ಲ. ಗೃಹಲಕ್ಷಿ ಯೋಜನೆ ನಿಂತು ಈಗಾಗಲೇ ೩ ತಿಂಗಳುಗಳು ಕಳೆದಿವೆ. ಅಲ್ಲದೆ ಗೃಹಜ್ಯೋತಿ ಯೋಜನೆಯಡಿ ಉಚಿತವಾಗಿ ನೀಡುವ …

ಚಿಕ್ಕ ವಯಸ್ಸಿನ ಮಕ್ಕಳು ಸ್ಮಾರ್ಟ್‌ಫೋನ್‌ಗಳಿಗೆ ಜೋತುಬಿದ್ದು, ಸೋಷಿ ಯಲ್ ಮೀಡಿಯಾಗಳಲ್ಲಿ, ಗೇಮ್ಸ್ ಆಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಈ ಸ್ಮಾರ್ಟ್‌ಫೋನ್‌ಗಳ ಬಳಕೆಯಿಂದಾಗಿ ಮಕ್ಕಳು ಹೊರಾಂಗಣ ಕ್ರೀಡೆಗಳನ್ನು ಮರೆತಿರುವುದಲ್ಲದೆ ಕನಿಷ್ಠ ಒಂದು ಗಂಟೆಯಾದರೂ ಪುಸ್ತಕ ಹಿಡಿದು ಓದುವಷ್ಟು ತಾಳ್ಮೆ ಅವರಲ್ಲಿ ಇಲ್ಲದಂತಾಗಿದೆ. ಮಕ್ಕಳಲ್ಲಿ ಓದುವ …

ಒಳ ಮೀಸಲಾತಿಯ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಂವಿಧಾನದಲ್ಲಿ ಜಾತಿವಾರು ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಹಿಂದುಳಿದ ವರ್ಗಗಳು ಹಾಗೂ ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ ಮತ್ತು ಅವರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಸಾಽಸುವ ಮೂಲಕ ಸಮಾಜದಲ್ಲಿ ಮುಖ್ಯ …

ಡಾ.ರಾಜ್‌ಕುಮಾರ್ ಮ್ಯೂಸಿಕಲ್ ಗ್ರೂಪ್‌ ವತಿಯಿಂದ ಪ್ರಥಮ ಬಾರಿಗೆ ಮೈಸೂರು ಜಯರಾಂ ಅವರ ನೇತೃತ್ವದಲ್ಲಿ ನಾದಬ್ರಹ್ಮ ಸಂಗೀತ ಸಭಾ ಸಭಾಂಗಣದಲ್ಲಿ ಆಯೋಜಿಸಿದ್ದ ಬಹುಭಾಷಾ ಹಿನ್ನೆಲೆ ಗಾಯಕ ಕೆ.ಜೆ.ಯೇಸುದಾಸ್ ಅವರ ಹಾಡುಗಳ ಸಂಗೀತ ಸಂಜೆ ಕಾರ್ಯಕ್ರಮ ಸಭಿಕರ ಕಿವಿಗಳನ್ನು ಇಂಪಾಗಿಸಿತು. ಗಾಯಕರು ಯೇಸು ದಾಸ್ …

Stay Connected​
error: Content is protected !!