ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸುವ ನೀಟ್ ಪರೀಕ್ಷೆಯನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ವಿಧಾನಸಭಾ ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವುದು ಸ್ವಾಗತಾರ್ಹ. ಇತ್ತೀಚೆಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಯುತ್ತಿಲ್ಲ. ಪರೀಕ್ಷೆಯಲ್ಲಿಯೂ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಅಕ್ರಮಗಳು ನಡೆದಿದ್ದು, …






