Mysore
18
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

Andolana ಓದುಗರ ಪತ್ರ

HomeAndolana ಓದುಗರ ಪತ್ರ
ಓದುಗರ ಪತ್ರ

ಮೈಸೂರಿನ ಹಾರ್ಡಿಂಜ್ ವೃತ್ತದಲ್ಲಿರುವ ಪ್ರಿಪೇಯ್ಡ್ ಆಟೋ ನಿಲ್ದಾಣ ಕಾರ್ಯಾರಂಭವಾಗುವುದೇ ಬೆಳಿಗ್ಗೆ ೧೧ರ ನಂತರ ಇದರಿಂದಾಗಿ ಮುಂಜಾನೆ ಕೆಲಸಕ್ಕೆ ಹೋಗುವವರಿಗೆ ತೀವ್ರ ತೊಂದರೆಯಾಗಿದೆ. ಇತರೆ ಬಾಡಿಗೆ ಆಟೋದವರು ಕನಿಷ್ಠ ಆಟೋ ದರ ೪೦ ರೂ. ಇದ್ದರೂ ೧೦೦ ರೂ. ಗೂ ಹೆಚ್ಚು ಹಣ …

ಓದುಗರ ಪತ್ರ

ಮೈಸೂರಿನ ದಾಸಪ್ಪ ವೃತ್ತದಿಂದ ವಾಟರ್ ವರ್ಕ್ಸ್‌ವರೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ನಗರ ಸಾರಿಗೆ ಬಸ್ಸುಗಳು ಏಕಮುಖವಾಗಿ ಸಂಚರಿಸುವಂತಾಗಿದೆ. ಆಕಾಶವಾಣಿಯಿಂದ ನಗರ ಬಸ್ ನಿಲ್ದಾಣಕ್ಕೆ ಬರುವ ಬಸ್ಸುಗಳು ಎಂದಿನಂತೆ ಬರುತ್ತಿದ್ದು, ನಗರ ಬಸ್ ನಿಲ್ದಾಣದಿಂದ ಒಂಟಿ ಕೊಪ್ಪಲ್ ಮಾರ್ಗವಾಗಿ ಚಲಿಸುವ ಬಸ್ಸುಗಳು ಕೆ.ಆರ್.ಆಸ್ಪತ್ರೆಯಿಂದ …

ಓದುಗರ ಪತ್ರ

ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಒಳಗೂ ಹಾಗೂ ಹೊರಗೂ ಅವ್ಯವಸ್ಥೆ ಆಗಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ತೀವ್ರ ತೊಂದರೆ ಯಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು, ಮಕ್ಕಳ ವಾರ್ಡಿಗೆ ಬಂದು ತಪಾಸಣೆ ಮಾಡುವುದಿಲ್ಲ, ಯಾವುದೋ ಒಂದು ಕೊಠಡಿಯಲ್ಲಿ ಕುಳಿತಿರುತ್ತಾರೆ. ನವಜಾತ ಶಿಶುಗಳನ್ನೂ …

ಓದುಗರ ಪತ್ರ

ರಾಜ್ಯದಲ್ಲಿ ೨೫,೦೦೦ ನವೋದ್ಯಮಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಐಟಿ, ಬಿಟಿ ಸೇರಿದಂತೆ ಎಲ್ಲ ಉದ್ಯಮಗಳನ್ನೂ ಬೆಂಗಳೂರಿನಲ್ಲೇ ಸ್ಥಾಪಿಸುತ್ತಿರುವುದರಿಂದ ಅಲ್ಲಿಗೆ ಉದ್ಯೋಗ ಅರಸಿ ಬರುವವರ ಸಂಖ್ಯೆಯೂ ಹೆಚ್ಚಾಗಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರೆ ಮಹಾನಗರಗಳಾದ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ದೇಶವು ಹಲವಾರು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿ ಮಂಚೂಣಿಗೆ ಬರುತ್ತಿದೆ. ಬಸ್ಸು, ಕಾರು, ಲಾರಿ, ಆಟೋ, ದ್ವಿಚಕ್ರ ವಾಹನಗಳು ಸೇರಿ ಮತ್ತಿತರ ವಾಹನಗಳಿಗೆ ಪೆಟ್ರೋಲ್,ಡೀಸೆಲ್ ಬಳಸಿ ಚಾಲನೆ ಮಾಡುತ್ತಿದ್ದ ಸಮಯದಲ್ಲಿ ಇತ್ತೀಚೆಗೆ ವಿದ್ಯುತ್ ಚಾಲಿತ ವಾಹನಗಳು ದೇಶದಲ್ಲಿ ಚಾಲ್ತಿಗೆ ಬಂದಿವೆ. …

ಓದುಗರ ಪತ್ರ

ವಾಯುಗುಣ ಮಟ್ಟ ಸೂಚ್ಯಂಕ (ವಿವಿಎಎಚ್)ಪಟ್ಟಿಯಲ್ಲಿ, ರಾಜ್ಯದ ಸಾಂಸ್ಕ ತಿಕ ನಗರಿ ಮೈಸೂರು ರಾಷ್ಟ್ರಮಟ್ಟದಲ್ಲಿ ೩ನೇ ಸ್ಥಾನವನ್ನು ಮತ್ತು ರಾಜ್ಯಮಟ್ಟದಲ್ಲಿ ಮೊದಲನೇ ಸ್ಥಾನದಲ್ಲಿ ಇರುವುದಾಗಿ ಕೇಂದ್ರ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಇತ್ತೀಚೆಗೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ. ಅಲ್ಲದೇ ದೇಶದ ಮೊದಲ ೧೦ …

ಓದುಗರ ಪತ್ರ

ಭಾರತದಲ್ಲಿ ಮಕ್ಕಳ ಕುರಿತು ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸುವುದು, ಇಂತಹ ವಿಡಿಯೋಗಳನ್ನು ಇಟ್ಟುಕೊಳ್ಳುವುದು ಅಥವಾ ಹಂಚುವುದು ಪೋಕ್ಸೋ ಕಾಯ್ದೆಯಡಿ ಅಪರಾಧ. ಈ ಕಾಯಿದೆ ಮಕ್ಕಳ ರಕ್ಷಣೆಗೆ ಸಹಾಯಕ. ಆದರೆ ಹೊಸ ತಂತ್ರಜ್ಞಾನ ಅದರಲ್ಲೂ ಎಐಯಿಂದ ಸೃಷ್ಟಿಯಾದ ಡೀಪ್ಛೇಕ್ ಚಿತ್ರಗಳು, ನಕಲಿ ವಿಡಿಯೋಗಳು ಮತ್ತು …

ಓದುಗರ ಪತ್ರ

ಮೈಸೂರು ನಗರದ ದಟ್ಟಗಳ್ಳಿ ಜೋಡಿಬೇವಿನ ಮರ ರಸ್ತೆ ಹಾಳಾಗಿದ್ದು,  ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ. ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ಬಿದ್ದು ಅಪಘಾತಕ್ಕೊಳಗಾಗಿರುವ ಘಟನೆಗಳೂ ನಡೆದಿವೆ. ಮೈಸೂರು ಪಾಲಿಕೆಯವರು ಗುಂಡಿಗಳಿಗೆ ಮಣ್ಣು ತುಂಬಿದ್ದರೂ ಮಳೆ ಬಂದಾಗ ಮಣ್ಣೆಲ್ಲಾ …

ಓದುಗರ ಪತ್ರ

ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಮೀಪವಿರುವ ಹೆಗ್ಗಡದೇವನಕೋಟೆಯ ಕಬಿನಿ ಹಿನ್ನೀರು ಪ್ರದೇಶದಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸಲಾಗಿದೆ. ಅದರಲ್ಲಿ ಕೆಲವು ರೆಸಾರ್ಟ್‌ಗಳು ಅಕ್ರಮವಾಗಿದ್ದು, ಯುವ ಸಮೂಹವನ್ನು ಮೋಜು ಮಸ್ತಿಗೆ ಆಕರ್ಷಿಸುವುದರ ಜೊತೆಗೆ ಸಫಾರಿಯ ವಾಹನಗಳನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ಬಳಸುತ್ತಿರುವ ಕಾರಣ …

Stay Connected​
error: Content is protected !!