ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಒಳಗೂ ಹಾಗೂ ಹೊರಗೂ ಅವ್ಯವಸ್ಥೆ ಆಗಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ತೀವ್ರ ತೊಂದರೆ ಯಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು, ಮಕ್ಕಳ ವಾರ್ಡಿಗೆ ಬಂದು ತಪಾಸಣೆ ಮಾಡುವುದಿಲ್ಲ, ಯಾವುದೋ ಒಂದು ಕೊಠಡಿಯಲ್ಲಿ ಕುಳಿತಿರುತ್ತಾರೆ. ನವಜಾತ ಶಿಶುಗಳನ್ನೂ …

