Mysore
23
overcast clouds

Social Media

ಭಾನುವಾರ, 20 ಏಪ್ರಿಲ 2025
Light
Dark

andolana 50

Homeandolana 50

-ಅನಿಲ್ ಅಂತರಸಂತೆ ನಾಲ್ಕು ಜಲಾಶಯಗಳನ್ನು ಹೊಂದಿದ ಹಿರಿಮೆ ಹೆಗ್ಗಡದೇವನಕೋಟೆ ತಾಲ್ಲೂಕಿನದು. ಆದರೆ ಈ ಜಲಾಶಯಗಳು ಪ್ರವಾಸೋದ್ಯಮಕ್ಕೆ ಹೆಚ್ಚು ಅನುಕೂಲವಾಗಿದೆಯೇ ಹೊರತು ತಾಲ್ಲೂಕಿನ ಪೂರ್ಣ ಭಾಗಕ್ಕೆ ನೀರಿನಾಸರೆಯಾಗಿಲ್ಲ. ತಾಲ್ಲೂಕಿನ ಬಹುಭಾಗ ಈಗಲೂ ಮಳೆ ನೀರನ್ನೇ ಆಶ್ರಯಿಸಿದೆ. ಆದರೆ ಫಲವತ್ತಾದ ಕೆಂಪು ಮತ್ತು ಕಪ್ಪು …

ಮನುಷ್ಯ ಮತ್ತು ಆನೆಗಳ ಸಂಬಂಧ ಇಂದು ನಿನ್ನೆಯದಲ್ಲ. ನಮ್ಮ ಪುರಾಣ, ಇತಿಹಾಸಗಳುದ್ದಕ್ಕೂ ಆನೆಗಳ ಬಗ್ಗೆ ಅನೇಕಾನೇಕ ಕಥೆಗಳಿವೆ. ಐರಾವತ, ಸುಪ್ರತೀಕ, ಅಶ್ವತ್ಥಾಮ, ಗಜೇಂದ್ರ..ಹೀಗೆ ಪುರಾಣದಲ್ಲಿ ಆನೆಗಳದ್ದೇ ನೂರಾರು ದಂತಕಥೆಗಳಿವೆ. ರಾಜರ ಆಳ್ವಿಕೆಯಲ್ಲಿ ಗಜಪಡೆಗಳ ಸಾಮರ್ಥ್ಯವೇ ಬಲಾಬಲ ನಿರ್ಣಯಿಸುತ್ತಿತ್ತು. ಆನೆಗಳನ್ನು ಹಿಡಿದು ಪಳಗಿಸುವ …

ಪ್ರವಾಸಿ ತಾಣವಾಗಿ ವಿಶ್ವ ಪ್ರವಾಸೋದ್ಯಮದ ಭೂಪಟದಲ್ಲಿ ಗುರುತಿಸಿಕೊಂಡಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕು ನಡೆದರೆ ಸಾಕು, ಪ್ರವಾಸಿಗರಿಗೆ ವನ್ಯಜೀವಿಗಳ ಹೊಸ ಲೋಕವೊಂದು ತೆರೆದುಕೊಳ್ಳುತ್ತದೆ. ದಟ್ಟ ಕಾನನದಲ್ಲಿ ಸ್ವಚ್ಛಂದವಾಗಿ ವಿಹರಿಸುವ ವನ್ಯಜೀವಿಗಳನ್ನು ನೋಡುವುದೇ ಅಪೂರ್ವ ಅನುಭವ. ಇದಲ್ಲದೆ ಕಬಿನಿ, ನುಗು, ತಾರಕ ಮತ್ತು ಹೆಬ್ಬಳ್ಳ ಸೇರಿ …

ಆಂದೋಲನ ದಿನಪತ್ರಿಕೆಯ ೫೦ ವರ್ಷಗಳ ಸಾರ್ಥಕ ಪಯಣದ ನೆನಪಿನಲ್ಲಿ ಪ್ರತಿದಿನವೂ ನೂರಾರು ಓದುಗರು ತಮ್ಮ ನೆನಪಿನ ಬುತ್ತಿಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಪತ್ರಿಕೆ ಮತ್ತು ಸಂಸ್ಥಾಪಕ ಸಂಪಾದಕರ ಜತೆಗಿನ ಒಡನಾಟ ಕುರಿತು ಓದುಗರ ಅಭಿಮಾನದ ಮಾತುಗಳು ಇಲ್ಲಿವೆ. ಶಿಕ್ಷಕ-ನೌಕರರ ಕುಂದು ಕೊರತೆಗಳನ್ನು ನೀಗಿಸುವಲ್ಲಿ ಮುಖ್ಯ …

ಮೈಸೂರು: ನೊಂದವರ ಪರವಾಗಿ ಸ್ಪಂದಿಸಿದ ಪತ್ರಿಕೆ ಆಂದೋಲನ: ಆರ್.ಧ್ರುವ ನಾರಾಯಣ್ ಮೈಸೂರು: ಬಡವರ, ಶೋಷಿತರ, ರೈತರ ಬಗ್ಗೆ, ನೊಂದವರ ಪರವಾಗಿ ಸ್ಪಂದಿಸಿ ಕೆಲಸ ಮಾಡಿದ ಪತ್ರಿಕೆ ಎಂದರೆ ಅದು ಆಂದೋಲನ ಪತ್ರಿಕೆ. ತನ್ನ ವಸ್ತುನಿಷ್ಠೆ ವರದಿಯಿಂದಲೇ ಜನಪ್ರಿಯತೆಯನ್ನು ಗಳಿಸಿತ್ತು ಮತ್ತು ಹಿಂದುಳಿದ …

ಮೈಸೂರು: ಸಮಾಜದಲ್ಲಿ ಒಂದು ದೊಡ್ಡ ಕ್ರಾಂತಿಯನ್ನು ಸೃಷ್ಟಿಸಿದ್ದು ಆಂದೋಲನ ದಿನಪತ್ರಿಕೆ. ಸಮಾಜದಲ್ಲಿ ತುಳಿತಕ್ಕೆ ಒಳಗಾದ ಕಟ್ಟಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜಶೇಖರ ಕೋಟಿರವರು ಆಂದೋಲನ ಪತ್ರಿಕೆಯನ್ನು ಸ್ಥಾಪಿಸಿದರು. ಈಗ ಆ ಪತ್ರಿಕೆ ಹಲವು ಏಳು-ಬೀಳು ಕಂಡು ಈಗ …

ಮೈಸೂರು: ಆಂದೋಲನ ತನ್ನ ೫೦ ವರ್ಷದ ಸಾರ್ಥಕ ಪಯಾಣದಲ್ಲಿ ಜನಪರ ಕಾಳಜಿಗಾಗಿ ದುಡಿದಿದೆ. ಧ್ವನಿ ಇಲ್ಲದವರ ಧ್ವನಿಯಾಗಿ ಹಿಂದುಳಿದ ವರ್ಗಗಳ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುವ ಮೂಲಕ ಅವರ ಅಭಿವೃದ್ಧಿಗಾಗಿ ದುಡಿದ ಪತ್ರಿಕೆ ಎಂದರೆ ಅದು ಆಂದೋಲನ. ನಮ್ಮ ಕ್ಷೇತ್ರದಲ್ಲಿಯೂ ಹೆಚ್ಚಾಗಿ …

  • 1
  • 2
Stay Connected​