ಆರ್.ಟಿ ವಿಠ್ಠಲಮೂರ್ತಿ ಕಳೆದ ವಾರ ಕರ್ನಾಟಕಕ್ಕೆ ಬಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದರು. ಈ ಹೊತ್ತಿಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಹಲವು ಸಚಿವರು ಹೆಚ್ಚುವರಿ ಡಿಸಿಎಂ ಹುದ್ದೆಯ ಬೇಡಿಕೆಯನ್ನು ಮುಂದಿಟ್ಟು …