Mysore
28
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

andolana articals

Homeandolana articals

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ ಹೋಗ್ತಿದ್ರು ಅನ್ನೋದು ಬಿಟ್ರೆ, ಈ ಗೌರಿ ಹಬ್ಬದ ಬಗ್ಗೆ ನಂಗೆ ಹೆಚ್ಚೇನು ಗೊತ್ತಿರಲಿಲ್ಲ. ಗೌರಿ ಹಬ್ಬದ ಆಚರಣೆ ಕುರಿತು ನಾನು …

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ ನೋಡುವ, ಅವರ ಅಭಿಪ್ರಾಯಗಳಿಗೆ ಬೆಲೆ ಕೊಡುವ, ಮಗ ಪ್ರಪಂಚವನ್ನು ಅರಿಯುವಂತೆ ಮಾಡುವ, ತನ್ನ ಮಗನೂ ತನ್ನ ಬದುಕಿನಲ್ಲಿ ಒಂದಿಷ್ಟು ಆದರ್ಶಗಳನ್ನು …

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’ ದಶ ಕಥೆಗಳ ತಂಗುದಾಣವೆಂಬ ಅರ್ಥಪೂರ್ಣವಾದ ಶೀರ್ಷಿಕೆಯ ಹೊತ್ತಗೆ ಓದುಗರಲ್ಲಿ ಭರವಸೆಯನ್ನು ಮೂಡಿಸುವ ಕಥಾ ಸಂಕಲನವಾಗಿದೆ. ದಣಿದವರಿಗೆ ಕ್ಷಣಕಾಲ ತಂಗಿ ವಿಶ್ರಾಂತಿ …

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ ಉದ್ಯಾನವಾಗಿದೆ. ಇಲ್ಲಿಗೆ ಪ್ರತಿ ದಿನ ನೂರಾರು ಹಿರಿಯ ನಾಗರಿಕರು, ಮಹಿಳೆಯರು ಬೆಳಿಗ್ಗೆ ಮತ್ತು ಸಂಜೆ ವಾಯು ವಿಹಾರಕ್ಕೆ ಬರುತ್ತಾರೆ. ಈ …

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ ಮತ್ತು ಶಿವಮ್ಮ ದಂಪತಿಯ ಪುತ್ರಿಯಾಗಿ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲ್ಲೂಕಿನ ದುಂಡಸಿ ಗ್ರಾಮದ ಸಂಪ್ರದಾಯಸ್ಥ ಕುಟುಂಬದಲ್ಲಿ ಜನಿಸಿದರು. ಸಂಪ್ರದಾಯಸ್ಥ ಕುಟುಂಬವಾದ್ದರಿಂದ …

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ ರೈಲು ಓಡಾಡಲು ಶುರುವಾಯಿತು. ಈ ವೇಳೆಗೆ ಆಸ್ಪತ್ರೆಯೂ ಸ್ಥಾಪನೆಯಾಯಿತು. ಪ್ರಾಯಶಃ ಮಧ್ಯಾಹ್ನದ ವೇಳೆಗೆ ಮೈಸೂರಿಂದಲೋ ಬೆಂಗಳೂರಿಂದಲೋ ಒಂದು ಹತ್ತಿಪ್ಪತ್ತು ಪ್ರತಿಪತ್ರಿಕೆ …

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ ಗೊತ್ತಾಗುತ್ತದೆ. ಆ ಮೋಹದ ಕಾಲದಲ್ಲಿಯೂ ನಾನು, ಕೆಲವಂಶ ವಿಮೋಚನಾಪರನಾಗಿಯೇ ಇದ್ದೆ. ಕಾಸು ಕಾಸಿಗೂ ಲೆಕ್ಕವನ್ನು ಇಡುತ್ತಿದ್ದೆ. ವೆಚ್ಚದ ಅಂದಾಜನ್ನೂ ಮಾಡುತ್ತಿದ್ದೆ. …

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ ಕೈಗೊಳ್ಳಲಾಗಿದೆ. ಇದು ಕರಾವಳಿ ಪ್ರದೇಶದ ಸಾಂಪ್ರದಾಯಿಕ ಪದ್ಧತಿಯಾಗಿದೆ. ದಸರಾಗೆ ಇದರ ಮಿಶ್ರಣ ಬೇಡ. ಅಲ್ಲದೆ, ಇದರಿಂದ ಪರಿಸರಕ್ಕೂ ಧಕ್ಕೆಯಾಗುತ್ತದೆ ಎಂಬ …

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ ಹಿರಿಯರು, ಕಿರಿಯರು, ಮುದುಕರು, ಮಕ್ಕಳು ಎಲ್ಲರೂ ಗಾಂಧಿಯೇ ಎಂದು! ಈ ಒಂದು ಕತೆಯನ್ನು ಪದೇ ಪದೇ ನನಗೆ ಹೇಳುತ್ತಿದ್ದರು. ನಾನೂ …

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು ನನಗೆ ಉತ್ಕಟ ಇಚ್ಛೆಯುಂಟಾಯಿತು. ಶಾಕಾಹಾರದ ಮೇಲೆ ದೊರೆತ ಎಲ್ಲ ಗ್ರಂಥಗಳನ್ನೂ ಕೊಂಡು ನಾನು ವ್ಯಾಸಂಗ ಮಾಡಿದೆ. ಅವುಗಳ ಪೈಕಿ ಒಂದು, …

Stay Connected​
error: Content is protected !!